Date : Wednesday, 28-08-2024
ಲಕ್ನೋ: ಉತ್ತರ ಪ್ರದೇಶದ ಎಂಟು ರೈಲು ನಿಲ್ದಾಣಗಳ ಹೆಸರನ್ನು ಮಂಗಳವಾರ ಉತ್ತರ ರೈಲ್ವೆ ಹೊರಡಿಸಿದ ಆದೇಶದ ಪ್ರಕಾರ ಬದಲಾಯಿಸಲಾಗಿದೆ. ಉತ್ತರ ರೈಲ್ವೆಯ ಲಕ್ನೋ ವಿಭಾಗದ ಅಡಿಯಲ್ಲಿ ಬರುವ 8 ನಿಲ್ದಾಣಗಳ ಹೆಸರುಗಳ ಬದಲಾವಣೆಗೆ ಅನುಮೋದನೆಯನ್ನು ನೀಡಿದೆ. ಹೊಸ ಹೆಸರುಗಳನ್ನು ಪಡೆದಿರುವ ನಿಲ್ದಾಣಗಳೆಂದರೆ...
Date : Wednesday, 28-08-2024
ನವದೆಹಲಿ: ರಾಜ್ಯಸಭೆಗೆ ನಡೆದ ಉಪಚುನಾವಣೆಯಲ್ಲಿ ಒಂಬತ್ತು ಬಿಜೆಪಿ ಸದಸ್ಯರು ಮತ್ತು ಇಬ್ಬರು ಮೈತ್ರಿಪಕ್ಷಗಳ ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಕಾರಣ ಆಡಳಿತಾರೂಢ ಎನ್‌ಡಿಎ ಪ್ರಸ್ತುತ ರಾಜ್ಯಸಭೆಯಲ್ಲಿ ಬಹುಮತದ ಗಡಿಯನ್ನು ತಲುಪಿದೆ. 9 ಹೊಸ ಸದಸ್ಯರೊಂದಿಗೆ ಬಿಜೆಪಿಯ ಬಲ 96ಕ್ಕೆ ತಲುಪಿದ್ದು, ಮೇಲ್ಮನೆಯಲ್ಲಿ ಎನ್‌ಡಿಎ...
Date : Wednesday, 28-08-2024
ನವದೆಹಲಿ: ಜನ್ ಧನ್ ಯೋಜನೆ ಯಶಸ್ವಿ ಹತ್ತು ವರ್ಷಗಳನ್ನು ಪೂರೈಸಿದೆ. ಯೋಜೆ ಯಶಸ್ವಿಯಾಗಲು ಶ್ರಮಿಸಿದವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ ಮತ್ತು ಆರ್ಥಿಕ ಸೇರ್ಪಡೆಯನ್ನು ಉತ್ತೇಜಿಸುವಲ್ಲಿ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ. “ಇಂದು, ನಾವು ಒಂದು ಮಹತ್ವದ ಸಂದರ್ಭವನ್ನು ಗುರುತಿಸುತ್ತಿದ್ದೇವೆ....
Date : Tuesday, 27-08-2024
ಬೆಂಗಳೂರು: ಜಿಂದಾಲ್‍ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ಹಿಂದೆ ವಿರೋಧಿಸಿದ್ದು, ಈಗ ಕೊಡುತ್ತಿದ್ದಾರೆ. ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಂಶಯ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Tuesday, 27-08-2024
ಶ್ರೀನಗರ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಜಮ್ಮು-ಕಾಶ್ಮೀರ ಚುನಾವಣೆ ನಡೆಯಲಿದೆ. ಅಕ್ಟೋಬರ್ 4 ರಂದು ಮತ...
Date : Tuesday, 27-08-2024
ಶಿವಮೊಗ್ಗ: ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1 ರಂದು ʼನಾಟ್ಯಾರಾಧನʼ ಜರುಗಲಿದ್ದು, ಭಾರತದ ವೈವಿಧ್ಯಮಯ ನೃತ್ಯ ಶೈಲಿಗಳನ್ನು ಒಂದೇ ವೇದಿಕೆಯಲ್ಲಿ ನೋಡುವ ಒಂದು ಅಪರೂಪದ ಅವಕಾಶ ಸಾರ್ವಜನಿಕರಿಗೆ ಸಿಗಲಿದೆ. ಸತತವಾಗಿ 13 ನೇ ವರ್ಷ ನಾಟ್ಯಾರಾಧನ...
Date : Tuesday, 27-08-2024
ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ಕರ್ನಾಟಕದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,...
Date : Tuesday, 27-08-2024
ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್ ಪಡೆಯಬೇಕು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
Date : Tuesday, 27-08-2024
ಕೋಲ್ಕತ್ತಾ: ಬಿಜೆಪಿ ಇಂದು ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ಆಸ್ಪತ್ರೆಯೊಳಗೆ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯಲ್ಲಿ ಭಾಗಿಯಾಗಿರುವವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಕ್ಷಿಸಿದ್ದಾರೆ ಎಂದು ಆರೋಪಿಸಿದ್ದು, ಸಿಬಿಐ ಅವರಿಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದೆ. ಕೋಲ್ಕತ್ತಾದಲಿ...
Date : Tuesday, 27-08-2024
ನವದೆಹಲಿ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಕೈವ್‌ನಲ್ಲಿ ಭೇಟಿಯಾದ ಕೆಲವು ದಿನಗಳ ನಂತರ ಇಂದು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. “ಇಂದು ಅಧ್ಯಕ್ಷ ಪುಟಿನ್ ಅವರೊಂದಿಗೆ ಮಾತನಾಡಿದೆ.ವಿಶೇಷ ಕಾರ್ಯತಂತ್ರದ...