News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

9ನೇ ಭಾರತ-ಬ್ರೆಜಿಲ್ ಜಂಟಿ ಆಯೋಗದ ಸಭೆ ನಡೆಸಿದ ಜೈಶಂಕರ್‌, ಬ್ರೆಜಿಲ್‌ ವಿದೇಶಾಂಗ ಸಚಿವ

ನವದೆಹಲಿ: ಬ್ರೆಜಿಲ್ ವಿದೇಶಾಂಗ ಸಚಿವ ಮೌರೊ ವಿಯೆರಾ ಅವರು ಭಾರತಕ್ಕೆ ಆಗಮಿಸಿದ್ದು, ಈ ವೇಳೆ ವಿದೇಶಾಂಗ ಸಚಿವ ಜೈಶಂಕರ್‌ ಅವರೊಂದಿಗೆ 9ನೇ ಭಾರತ-ಬ್ರೆಜಿಲ್ ಜಂಟಿ ಆಯೋಗದ ಸಭೆಯನ್ನು ನಡೆಸಿದರು. ಬ್ರೆಜಿಲ್ ವಿದೇಶಾಂಗ ಸಚಿವರು ಆಗಸ್ಟ್ 25-28 ರವರೆಗೆ ಭಾರತದಲ್ಲಿ ಇರಲಿದ್ದಾರೆ. ವಿದೇಶಾಂಗ...

Read More

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶಸ್ತ್ರತ್ಯಾಗ ಮಾಡಿ ಶರಣಾದ 25ಕ್ಕೂ ಹೆಚ್ಚು ನಕ್ಸಲೀಯರು

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ನಕ್ಸಲೀಯರು ಪೊಲೀಸರ ಮುಂದೆ ಶಸ್ತ್ರ ತ್ಯಾಗ ಮಾಡಿ ಶರಣಾಗಿದ್ದಾರೆ. 25 ಮಂದಿಯ ಪೈಕಿ ಐವರು ನಟೋರಿಯಸ್‌ ನಕ್ಸಲರಾಗಿದ್ದರು ತಲಾ ತಲೆ ಮೇಲೆ 8 ಲಕ್ಷ ರೂಪಾಯಿಗಳ ಬಹುಮಾನ ಹೊತ್ತುಕೊಂಡಿದ್ದರು ಎಂದು ವರಿಗಳು ತಿಳಿಸಿವೆ....

Read More

ಜಮ್ಮು-ಕಾಶ್ಮೀರ ಚುನಾವಣೆಗೆ ಬಿಜೆಪಿಯ 40 ಸ್ಟಾರ್‌ ಪ್ರಚಾರಕರ ಪಟ್ಟಿ ಸಿದ್ಧ

ಜಮ್ಮು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯ ಪ್ರಚಾರವನ್ನು ಪ್ರಧಾನಿ ನರೇಂದ್ರ ಮೋದಿ ಮುನ್ನಡೆಸಲಿದ್ದಾರೆ, ಇದು ಆಗಸ್ಟ್ 2019 ರಲ್ಲಿ ಜಮ್ಮು-ಕಾಶ್ಮೀರದಿಂದ  370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಾಗಿರುವುದರಿಂದ ಎಲ್ಲಾ ಪಕ್ಷಗಳಿಗೂ ಹೆಚ್ಚು ಮಹತ್ವದ್ದಾಗಿದೆ. ಜಮ್ಮುವಿನಲ್ಲಿ...

Read More

ಅತ್ಯಾಚಾರ ಪ್ರಕರಣ ಸಂಬಂಧ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿಗೆ ಕೇಂದ್ರ ತಿರುಗೇಟು

ನವದೆಹಲಿ: ಭಾರತದಾದ್ಯಂತ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಎತ್ತಿ ಹಿಡಿದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬರೆದ ಪತ್ರಕ್ಕೆ ಕೇಂದ್ರ ಸರ್ಕಾರ ಇಂದು ಪ್ರತಿಕ್ರಿಯಿಸಿದೆ. ಪಶ್ಚಿಮ ಬಂಗಾಳಕ್ಕೆ 123 ತ್ವರಿತ ನ್ಯಾಯಾಲಯಗಳನ್ನು ಮಂಜೂರು ಮಾಡಲಾಗಿದೆ,...

Read More

ರಾಷ್ಟ್ರವ್ಯಾಪಿ ಯುನಿಫೈಡ್ ಲೆಂಡಿಂಗ್ ಇಂಟರ್ಫೇಸ್ ಪ್ರಾರಂಭಕ್ಕೆ ಸಜ್ಜಾದ ಆರ್‌ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)  ಶೀಘ್ರದಲ್ಲೇ ರಾಷ್ಟ್ರವ್ಯಾಪಿ ಯುನಿಫೈಡ್ ಲೆಂಡಿಂಗ್ ಇಂಟರ್ಫೇಸ್ (ಯುಎಲ್ಐ) ಅನ್ನು ಪ್ರಾರಂಭಿಸಲು ನಿರ್ಧರಿಸಿದೆ. ಸಮಸ್ಯೆಗಳಿಲ್ಲದಂತೆ ಸಾಲವನ್ನು ಸಕ್ರಿಯಗೊಳಿಸಲು ಯುಎಲ್ಐ ಗಾಗಿ ಪ್ರಾಯೋಗಿಕವನ್ನು ಆರ್‌ಬಿಐ ಕಳೆದ ವರ್ಷ ಪ್ರಾರಂಭಿಸಿತು. ಇದೀಗದ ಯುಎಲ್ಐ ಅನ್ನು ದೇಶಾದ್ಯಂತ ಪ್ರಾರಂಭಿಸಲು ನಿರ್ಧರಿಸಿದೆ....

Read More

ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಪ್ರಿಯಾಂಕ್ ಖರ್ಗೆಯವರ ಹಗರಣವೂ ಹೊರಗೆ ಬಂದಿದ್ದು, ಅವರನ್ನು ಸಚಿವ ಸ್ಥಾನಕ್ಕೆ ವಜಾ ಮಾಡಬೇಕೆಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ಕೋಲಾರ ಜಿಲ್ಲಾ ಕಚೇರಿಯಲ್ಲಿ ಇಂದು ಸದಸ್ಯತ್ವ ಅಭಿಯಾನ-2024ರ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು....

Read More

ಆಸ್ಟ್ರೇಲಿಯಾದ ಪ್ರಧಾನಿ ಜೊತೆ ಮೋದಿ ಮಾತುಕತೆ: ಕ್ವಾಡ್ ಬಗ್ಗೆ ಚರ್ಚೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಮಾತುಕತೆ ನಡೆಸಿ ದ್ವಿಪಕ್ಷೀಯ ಸಂಬಂಧಗಳು ಮತ್ತು ಕ್ವಾಡ್ ಸೇರಿದಂತೆ ಹಲವು ವೇದಿಕೆಗಳಲ್ಲಿ ಸಹಕಾರವನ್ನು ಪರಿಶೀಲಿಸಿದರು. ಈ ಬಗ್ಗೆ ಎಕ್ಸ್‌ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, “ನನ್ನ ಸ್ನೇಹಿತ...

Read More

ಲಡಾಖ್‌ನಲ್ಲಿ ಐದು ಹೊಸ ಜಿಲ್ಲೆಗಳ ರಚನೆ: ಕೇಂದ್ರ ಘೋಷಣೆ

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಝನ್ಸ್ಕಾರ್, ಡ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಎಂಬ ಐದು ಹೊಸ ಜಿಲ್ಲೆಗಳನ್ನು ರಚಿಸಲು ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ಎಕ್ಸ್‌ ಪೋಸ್ಟ್‌ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಲಡಾಖ್ ಜನರಿಗೆ ಹೇರಳವಾದ...

Read More

11 ಲಕ್ಷ ಹೊಸ ಲಖ್‌ಪತಿ ದೀದಿಗಳಿಗೆ ಪ್ರಮಾಣಪತ್ರ ವಿತರಿಸಿದ ಮೋದಿ

ಜಲಗಾಂವ್‌: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 11 ಲಕ್ಷ ಹೊಸ ಲಖ್‌ಪತಿ ದೀದಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು ಮತ್ತು ಅವರನ್ನು ಸನ್ಮಾನಿಸಿದರು ಮತ್ತು ಅವರ ವ್ಯವಹಾರ ಚಟುವಟಿಕೆಗಳ ಬಗ್ಗೆ ಸಂವಾದ ನಡೆಸಿದರು. ದೇಶದಲ್ಲಿ ಒಂದು ಕೋಟಿಗೂ...

Read More

ಮೂರು ದಿನಗಳ ಭೇಟಿಗಾಗಿ ಕೊಲಂಬೊ ತಲುಪಿದ ಭಾರತದ ಐಎನ್‌ಎಸ್ ಮುಂಬೈ

ಕೊಲಂಬೊ: ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಮುಂಬೈ ಮೂರು ದಿನಗಳ ಭೇಟಿಗಾಗಿ ಇಂದು ಕೊಲಂಬೊ ತಲುಪಿದ್ದು, ಶ್ರೀಲಂಕಾ ನೌಕಾಪಡೆಯು ಈ ಹಡಗನ್ನು ವಿಧ್ಯುಕ್ತವಾಗಿ ಸ್ವೀಕರಿಸಿದೆ. ಈ ಭೇಟಿಯು ಶ್ರೀಲಂಕಾ ಬಂದರಿಗೆ INS ಮುಂಬೈನ ಮೊದಲ ಭೇಟಿ ಮತ್ತು 2024 ರಲ್ಲಿ ಶ್ರೀಲಂಕಾಕ್ಕೆ...

Read More

Recent News

Back To Top