News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕದಳೀ ಶ್ರೀ ಜೋಗಿ ಮಠ ನೂತನ ರಾಜರಾಗಿ ಯೋಗಿ ಶ್ರೀ ನಿರ್ಮಲ್‌ನಾಥ್‌ಜೀ ಪಟ್ಟಾಭಿಷೇಕ

ಮಂಗಳೂರು : ದಕ್ಷಿಣ ಭಾರತದ ನಾಥ ಪಂಥದ ಪ್ರಮುಖ ಕೇಂದ್ರವಾದ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರು ಅಖಿಲ ಭಾರತ ವರ್ಷಿಯ ಅವಧೂತ್ ಬೇಖ್ ಬಾರಹ ಪಂಠ ಯೋಗಿ ಮಹಾಸಭಾದ ಮುಂದಾಳುಗಳು, ಜೋಗಿ ಸಮಾಜದ...

Read More

ನಾಸಾದಿಂದ ಸೂರ್ಯಗ್ರಹಣದ ನೇರ ಚಿತ್ರಣ ಪ್ರಸಾರ

ನವದೆಹಲಿ: ಬಾಹ್ಯಾಕಾಶ ವೀಕ್ಷಕರು ಸೂರ್ಯಗ್ರಹಣ ವೀಕ್ಷಿಸುವ ತೀವ್ರ ಕೂತುಹಲ ವ್ಯಕ್ತಪಡಿಸಿದ್ದಾರೆ. ಸೂರ್ಯ ಹಾಗೂ ಭೂಮಿಯ ನಡುವೆ ಚಂದ್ರ ಆಗಮಿಸಿ, ಚಂದ್ರನ ನೆರಳು ಭೂಮಿಯ ಮೇಲೆ ಬೀಳುವುದು. ಇದರಿಂದ ಸೂರ್ಯಗ್ರಹಣ ಸಂಭವಿಸುತ್ತದೆ. ಇದೇ ವೇಳೆ ಅಮೇರಿಕಾದ ಬಾಹ್ಯಾಕಾಶ ಸಂಸ್ಥೆ ನಾಸಾ ಮಾ.8ರಂದು ಐರೋಪ್ಯ...

Read More

ನಾಗರಿಕರಿಂದ ದೇಶ, ತಾಯಂದಿರಿಂದ ನಾಗರಿಕರು ಬಲಿಷ್ಠರಾಗುತ್ತಾರೆ

ನವದೆಹಲಿ: ದೇಶದ ಅಭಿವೃದ್ಧಿಗಾಗಿ ಮಹಿಳೆಯರನ್ನು ಸಬಲೀಕರಣ ಮಾಡುವ ಅಗತ್ಯತೆಯನ್ನು ಪ್ರಧಾನಿ ನರೇಂದ್ರ ಮೋದಿ ಸಾರಿದ್ದು, ನಾಗರಿಕರಿಂದ ದೇಶ, ತಾಯಂದಿರಿಂದ ನಾಗರಿಕರು ಬಲಿಷ್ಠರಾಗುತ್ತಾರೆ ಎಂದಿದ್ದಾರೆ. ಭಾನುವಾರ ನವದೆಹಲಿಯಲ್ಲಿ ನಡೆದ ಮಹಿಳಾ ಶಾಸಕಿಯರ ರಾಷ್ಟ್ರೀಯ ಕಾನ್ಫರೆನ್ಸ್‌ನ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ...

Read More

ಉಗ್ರರು ಒಳನುಸುಳಿರುವ ಶಂಕೆ: ಗುಜರಾತ್, ದೆಹಲಿಯಲ್ಲಿ ಹೈಅಲರ್ಟ್

ನವದೆಹಲಿ: ಲಷ್ಕರ್-ಇ-ತೋಯ್ಬಾ, ಜೈಶೇ-ಇ-ಮೊಹಮ್ಮದ್ ಉಗ್ರ ಸಂಘಟನೆಯ ಸದಸ್ಯರು ಭಾರತದೊಳಕ್ಕೆ ನುಸುಳಿರುವ ಶಂಕೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನಿಡಿರುವ ಹಿನ್ನಲೆಯಲ್ಲಿ ಗುಜರಾತ್ ಮತ್ತು ದೆಹಲಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಗುಜರಾತ್ ಮೂಲಕ 10 ಶಂಕಿತ ಪಾಕಿಸ್ಥಾನಿ ಉಗ್ರರು ಭಾರತಕ್ಕೆ ನುಸುಳಿರುವ ಸಾಧ್ಯತೆ...

Read More

ಏಷ್ಯಾ ಕಪ್ ಟ್ವಿಂಟಿ20 ಟ್ರೋಫಿ ಮುಡಿಗೇರಿಸಿಕೊಂಡ ಭಾರತ

ನವದೆಹಲಿ: ಆಟಗಾರರ ಅಮೋಘ ಪ್ರದರ್ಶನದಿಂದಾಗಿ ಭಾರತೀಯ ಕ್ರಿಕೆಟ್ ತಂಡ 2016ರ ಏಷ್ಯಾ ಕಪ್ ಟ್ವಿಂಟಿ20 ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಭಾನುವಾರ ರಾತ್ರಿ ಮಿರ್‌ಪುರದ ಶೇರ್-ಇ-ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತಕ್ಕೆ 8 ವಿಕೆಟ್‌ಗಳ ಜಯ ದೊರೆತಿದೆ. ಮಳೆಯ ಕಾರಣದಿಂದಾಗಿ ಓವರ್‌ಗಳನ್ನು 15ಕ್ಕೆ ಇಳಿಕೆ...

Read More

ನಾರಾಯಣ ಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜ ಪಾಲಿಸಬೇಕು

ಬೆಳ್ತಂಗಡಿ : ಶೋಷಿತರ ಪರ ಧ್ವನಿ ಎತ್ತುವ ಮೂಲಕ ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಕಾರಣೀಭೂತರಾದ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜ ಪಾಲಿಸಬೇಕು ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ನುಡಿದರು. ಅವರು ಭಾನುವಾರ ಬೆಳ್ತಂಗಡಿ...

Read More

ಸಚಿವ ವಿನಯ್ ಕುಲಕರ್ಣಿ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾನ್ಯ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ವಿನಯ್ ಕುಲಕಣಿ ಆದಿತ್ಯವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ...

Read More

ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಮೀರಾ ಸಿ. ಸಕ್ಸೇನಾ ಆದಿತ್ಯವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿ ಕ್ಷೇತ್ರದಿಂದ ನಡೆಯುತ್ತಿರುವ ಸೇವಾ ಕಾರ್ಯಗಳ ಮಾಹಿತಿ...

Read More

ಜಿಲ್ಲ ಮಟ್ಟದ ಪುರುಷರ ಹಾಗೂ ತಾಲೂಕು ಮಟ್ಟದ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ

ಬೆಳ್ತಂಗಡಿ : ವೀರ ಕೇಸರಿ ಪ್ರೆಂಡ್ಸ್ ಬಳ್ಳಮಂಜ-ಮಚ್ಚಿನ ಇದರ ವತಿಯಿಂದ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ದ.ಕ ಮತ್ತು ಉಡುಪಿ ಜಿಲ್ಲ ಮಟ್ಟದ ಪುರುಷರ 550 ಕೆ.ಜಿ. ವಿಭಾಗದ ಗ್ರಿಪ್ ಹಗ್ಗ ಜಗ್ಗಾಟ ಹಾಗೂ ತಾಲೂಕು ಮಟ್ಟದ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ...

Read More

ಜೋಗಿ ಮಠ ರಾಜ ಪಟ್ಟಾಭಿಷೇಕ : ನಾಥ ಪಂಥ ಮಾನವ ಜನ್ಮದ ಧರ್ಮದೀಪಿಕಾ

ಮಂಗಳೂರು : ನಾಥ ಪಂಥ ಮಾನವ ಜನ್ಮದ ಧರ್ಮ ದೀಪಿಕಾ. ಪಂಥದ ಝಂಡಿಯಾತ್ರೆಯ ಹಿಂದೆ ರಾಷ್ಟ್ರೀಯತೆ, ಸಮಗ್ರತೆಯ ಚಿಂತನೆ ಇದೆ ಎಂದು ಚಿಕ್ಕಮಗಳೂರು ಶ್ರೀ ವೇದವಿಜ್ಞಾನ ಕೇಂದ್ರದ ಶ್ರೀ ಕೆ.ಎಸ್. ನಿತ್ಯಾನಂದ ಸ್ವಾಮೀಜಿ ನುಡಿದರು. ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ...

Read More

Recent News

Back To Top