News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಯುದ್ಧನ್ನು ಕೊನೆಗೊಳಿಸಲು ಭಾರತ ಪ್ರಮುಖ ಪ್ರಭಾವ ಬೀರಬಹುದು: ಝೆಲೆನ್ಸ್ಕಿ

ಕೈವ್: ರಷ್ಯಾ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವ ಜಾಗತಿಕ ರಾಜತಾಂತ್ರಿಕ ಪ್ರಯತ್ನಗಳಲ್ಲಿ ಭಾರತವು ಪ್ರಮುಖ ಪ್ರಭಾವ ಬೀರಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಉಕ್ರೇನ್‌ಗೆ ತಮ್ಮ ಮೊದಲ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಝೆಲೆನ್ಸ್ಕಿ ಜೊತೆಗೆ ದ್ವಿಪಕ್ಷೀಯ...

Read More

ಹೈಬ್ರಿಡ್ ರಾಕೆಟ್ ‘RHUMI-1’ ಚೆನ್ನೈನಿಂದ ಉಡಾವಣೆ

ಚೆನ್ನೈ: ಭಾರತದ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ‘RHUMI-1’ ಅನ್ನು ಇಂದು ಚೆನ್ನೈನ ತಿರುವಿದಂಧೈನಿಂದ ತಮಿಳುನಾಡು ಮೂಲದ ಸ್ಟಾರ್ಟ್ ಅಪ್ ಸ್ಪೇಸ್ ಜೋನ್ ಇಂಡಿಯಾವು ಮಾರ್ಟಿನ್ ಗ್ರೂಪ್‌ ಜೊತೆ ಸೇರಿ ಉಡಾವಣೆ ಮಾಡಿದೆ. 3 ಕ್ಯೂಬ್ ಉಪಗ್ರಹಗಳು ಮತ್ತು 50...

Read More

ಮುಂದಿನ ಸಿಎಂ ಯಾರೆಂದು ಚರ್ಚಿಸಲು ದೆಹಲಿ ಯಾತ್ರೆ: ಎನ್.ರವಿಕುಮಾರ್ ಸಂಶಯ

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಮಾತುಕತೆ ಮಾಡಲು ಕಾಂಗ್ರೆಸ್ ಪ್ರಮುಖರು ದೆಹಲಿಗೆ ಹೋದ ಹಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಸಂಶಯ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳಿಗೆ ಬೈಟ್...

Read More

1.5 ಕೋಟಿ ಬಿಜೆಪಿ ಸದಸ್ಯರನ್ನು ನೋಂದಾಯಿಸುವ ಗುರಿ, ಆ.24 ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಾಗಾರ

ಬೆಂಗಳೂರು: ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯರನ್ನು ನೋಂದಾಯಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ ನಂದೀಶ್ ರೆಡ್ಡಿ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ...

Read More

ರಾಜ್ಯ ಸರ್ಕಾರದಲ್ಲಿ ಅಸ್ಥಿರತೆ ಇದೆ, ಕೇಂದ್ರದ ಟೀಕೆಯೇ ಕಾಂಗ್ರೆಸ್ ಅಜೆಂಡಾ: ವಿ.ಸುನೀಲ್‍ಕುಮಾರ್

ಬೆಂಗಳೂರು: ಬೆಲೆ ಏರಿಕೆ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವುದು ಈ ಕಾಂಗ್ರೆಸ್ ಸರಕಾರದ ಅಜೆಂಡ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು ಟೀಕಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...

Read More

ಉಕ್ರೇನ್‌: ಯುದ್ಧದಲ್ಲಿ ಮರಣವನ್ನಪ್ಪಿದ ಮಕ್ಕಳಿಗೆ ಮೋದಿ ಗೌರವಾರ್ಪಣೆ

ಕೈವ್‌: ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಕೈವ್‌ನಲ್ಲಿ ಹುತಾತ್ಮ ಮಕ್ಕಳ ಎಕ್ಸಿಬಿಷನ್‌ನಲ್ಲಿ ಭಾಗಿಯಾಗಿ ಗೌರವ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮೋದಿ, “ಸಂಘರ್ಷವು ವಿಶೇಷವಾಗಿ ಚಿಕ್ಕ ಮಕ್ಕಳಿಗೆ ವಿನಾಶಕಾರಿಯಾಗಿದೆ” ಎಂದು ಹೇಳಿದರು. ಉಕ್ರೇನ್ ಕಳೆದ...

Read More

ಮುಂಬೈ: ವೈದಿಕ ಥೀಮ್‌ ಪಾರ್ಕ್‌ ಉದ್ಘಾಟಿಸಿದ ಕೇಂದ್ರ ಸಚಿವ ಗೋಯಲ್

ಮುಂಬೈ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಬೆಳಗ್ಗೆ ಮುಂಬೈನ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಸಸಿ ನೆಟ್ಟು, ‘ಏಕ್ ಪೇಡ್ ಮಾ ಕೆ ನಾಮ್’ ಉಪಕ್ರಮವನ್ನು ಬೆಂಬಲಿಸಿದರು. ಬೆಳಗಿನ ನಡಿಗೆಯ ವೇಳೆ ಸ್ಥಳೀಯರೊಂದಿಗೆ ಸಂವಾದ ನಡೆಸಿದರು, ಈ ಮೂಲಕ...

Read More

ಕಾಂಗ್ರೆಸ್ ಹಗರಣಗಳ ಕುರಿತು ರಾಹುಲ್, ಖರ್ಗೆ ಯಾಕೆ ಮಾತನಾಡುತ್ತಿಲ್ಲ?- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಭ್ರಷ್ಟಾಚಾರದ ಹಗರಣಗಳ ಕುರಿತು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು ಬಾಯಿ ಬಿಡುತ್ತಿಲ್ಲವೇಕೆ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನೆಯನ್ನು ಮುಂದಿಟ್ಟರು. ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 155ರಲ್ಲಿ...

Read More

ಭಾರತ ಮತ್ತು ಅಮೆರಿಕ ನೈಸರ್ಗಿಕ ಮಿತ್ರರಾಷ್ಟ್ರಗಳು: ವಾಷಿಂಗ್ಟನ್‌ನಲ್ಲಿ ರಾಜನಾಥ್

ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನೈಸರ್ಗಿಕ ಮಿತ್ರರಾಷ್ಟ್ರಗಳಾಗಿದ್ದು, ಪ್ರಬಲ ಪಾಲುದಾರರಾಗಲು ಬಯಸುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ತಮ್ಮ ಯುಎಸ್ ಭೇಟಿಯ ಮೊದಲ ದಿನ ವಾಷಿಂಗ್ಟನ್‌ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಅವರು,  ಭಾರತೀಯ ಸಮುದಾಯವು ತನ್ನ ಸಾಂಸ್ಕೃತಿಕ...

Read More

156 ಬಗೆಯ ಔಷಧಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಜ್ವರ ಮತ್ತು ಶೀತಗಳಿಗೆ ಬಳಸಲಾಗುವ ಆಂಟಿಬಯೋಟಿಕ್ ಮತ್ತು ಮಲ್ಟಿವಿಟಮಿನ್‌ಗಳು ಸೇರಿದಂತೆ 156 ಫಿಕ್ಸ್ಡ್‌ ಡೋಸ್ ಸಂಯೋಜನೆಯ ಔಷಧಿಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು, ಅವು ಮಾನವನ ಆರೋಗ್ಯಕ್ಕೆ ಹಾನಿಕಾರಕವೆಂದು ಘೋಷಿಸಿದೆ. ಫಿಕ್ಸೆಡ್ ಡೋಸ್ ಕಾಂಬಿನೇಷನ್ (FDC) ಔಷಧಿಗಳೆಂದರೆ “ಕಾಕ್‌ಟೈಲ್” ಔಷಧಿಗಳೆಂದೂ ಕರೆಯಲ್ಪಡುವ...

Read More

Recent News

Back To Top