Date : Friday, 23-08-2024
ಕೈವ್: ಪ್ರಧಾನಿ ನರೇಂದ್ರ ಮೋದಿ ಇಂದು ಯುದ್ಧಪೀಡಿತ ಉಕ್ರೇನ್‌ಗೆ ತಲುಪಿದ್ದಾರೆ. ಪೊಲೆಂಡ್ ಭೇಟಿಯನ್ನು ಮುಕ್ತಾಯಗೊಳಿಸಿದ ಬಳಿಕ ಮೋದಿ ಉಕ್ರೇನ್‌ಗೆ ಆಗಮಿಸಿದ್ದಾರೆ. 10 ಗಂಟೆಗಳ ರೈಲು ಪ್ರಯಾಣದ ಬಳಿಕ ಅವರು ಕೈವ್ ತಲುಪಿದ್ದಾರೆ ಎಂದು ವರದಿಗಳು ತಿಲಿಸಿವೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ...
Date : Friday, 23-08-2024
ನವದೆಹಲಿ: ಇಂದು ದೇಶದಾದ್ಯಂತ ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುವ ಮುಖ್ಯ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಕಳೆದ ವರ್ಷ ಇದೇ ದಿನದಂದು, ಚಂದ್ರಯಾನ-3 ಮಿಷನ್‌ನ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಸುರಕ್ಷಿತ...
Date : Friday, 23-08-2024
ಲಕ್ನೋ: ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮಹತ್ವದ ಆದೇಶ ಹೊರಡಿಸಿದೆ. ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಚರ ಮತ್ತು ಸ್ಥಿರ ಆಸ್ತಿಗಳ ವಿವರಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು , ಇಲ್ಲದಿದ್ದರೆ ಅವರು ಆಗಸ್ಟ್ ತಿಂಗಳ ಸಂಬಳವನ್ನು ಪಡೆಯುವುದಿಲ್ಲ ಎಂದು ಸ್ಪಷ್ಟ ಆದೇಶವನ್ನು...
Date : Friday, 23-08-2024
ಢಾಕಾ: ಬಾಂಗ್ಲಾದೇಶದಲ್ಲಿನ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರು ಬಾಂಗ್ಲಾ ಹಂಗಾಮಿ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರನ್ನು ಗುರುವಾರ ಭೇಟಿ ಮಾಡಿದರು, ಎರಡೂ ರಾಷ್ಟ್ರಗಳ ಜನರಿಗೆ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಗಾಗಿ ಬಾಂಗ್ಲಾಗೆ ಸಹಕಾರ ನೀಡುವ ಭಾರತದ ಬದ್ಧತೆಯನ್ನು ಅವರು...
Date : Friday, 23-08-2024
ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗುರುವಾರ ಬೆಂಗಳೂರಿನ ಪ್ರಾದೇಶಿಕ ರೆಫರೆನ್ಸ್ ಸ್ಟ್ಯಾಂಡರ್ಡ್ ಲ್ಯಾಬೋರೇಟರಿ ಕ್ಯಾಂಪಸ್‌ನಲ್ಲಿ ನ್ಯಾಷನಲ್ ಟೆಸ್ಟಿಂಗ್ ಹೌಸ್‌ನ ಹೊಸ ಎಲೆಕ್ಟ್ರಿಕ್ ವೆಹಿಕಲ್ ಪರೀಕ್ಷಾ ಸೌಲಭ್ಯಕ್ಕೆ ಶಂಕುಸ್ಥಾಪನೆ ಮಾಡಿದರು. ಎಂಟು ತಿಂಗಳಲ್ಲಿ ಸಿದ್ಧಗೊಳ್ಳಲಿರುವ ಈ ಹೊಸ ಪ್ರಯೋಗಾಲಯವು ಸುಧಾರಿತ...
Date : Thursday, 22-08-2024
ಕಛ್: ಗುಜರಾತ್ ಭಾರತದ ಪ್ರಮುಖ ವ್ಯಾಪಾರ ತಾಣಗಳಲ್ಲಿ ಒಂದಾಗಿದ್ದು, ದೇಶದ ಕೆಲವು ಉನ್ನತ ಕೈಗಾರಿಕೋದ್ಯಮಿಗಳ ತವರಾಗಿದೆ. ಇಲ್ಲಿನ ಸಮೃದ್ಧಿ ಕೇವಲ ನಗರಗಳಿಗೆ ಸೀಮಿತವಾಗಿಲ್ಲ. ಕಛ್‌ನಲ್ಲಿರುವ ಮಾಧಾಪರ್ ಅನ್ನು ‘ಇಡೀ ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ ಎಂದು ಕರೆಯಲಾಗುತ್ತದೆ, ಅಲ್ಲಿನ ಜನರ ಆರ್ಥಿಕ...
Date : Thursday, 22-08-2024
ಟೆಕ್ಸಾಸ್: ಇತ್ತೀಚೆಗೆ ಅಮೆರಿಕಾದ ಹೂಸ್ಟನ್ ಬಳಿ 90 ಅಡಿ ಎತ್ತರದ ಭಗವಾನ್ ಹನುಮಂತನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ʼಸ್ಟ್ಯಾಚು ಆಫ್ ಯೂನಿಯನ್ʼ ಎಂದು ಕರೆಯಲ್ಪಡುವ ಈ ಮೂರ್ತಿ ಅಮೆರಿಕಾದ ಮೂರನೇ ಅತಿ ಎತ್ತರದ ಮೂರ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು ಭಾರತದ...
Date : Thursday, 22-08-2024
ವಾರ್ಸಾ: ಪ್ರಧಾನಿ ನರೇಂದ್ರ ಮೋದಿ ಅವರು ಪೋಲ್ಯಾಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರನ್ನು ಇಂದು ಭೇಟಿ ಮಾಡಿ ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು. ಕಳೆದ 45 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡುತ್ತಿರುವ ಮೊದಲ ಪ್ರವಾಸ ಇದಾಗಿದೆ....
Date : Thursday, 22-08-2024
ನವದೆಹಲಿ: ದೆಹಲಿ ಪೊಲೀಸರು ಮಹತ್ವದ ಕಾರ್ಯಾಚರಣೆಯನ್ನು ನಡೆಸಿ ಅಲ್ ಖೈದಾ ಭಯೋತ್ಪಾದನಾ ಘಟಕವನ್ನು ಭೇದಿಸಿದ್ದಾರೆ ಮತ್ತು ಅದಕ್ಕೆ ಸಂಬಂಧಿಸಿದಂತೆ 14 ಮಂದಿ ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿ ಪಡೆದ ನಂತರ, ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಾಚರಣೆ ನಡೆಸಲಾಯಿತು ಎಂದು...
Date : Thursday, 22-08-2024
ಗುವಾಹಟಿ: ಅಸ್ಸಾಂನಲ್ಲಿ, ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ಕಡ್ಡಾಯ ನೋಂದಣಿ ಕಾಯಿದೆ 2024 ಮಸೂದೆಯನ್ನು ಸಂಪುಟ ಬುಧವಾರ ಅಂಗೀಕರಿಸಿದೆ. ಇದರಿಂದಾಗಿ ಇನ್ನು ಮುಂದೆ ಅಲ್ಲಿ ಮುಸ್ಲಿಂ ವಿವಾಹಗಳ ಮತ್ತು ವಿಚ್ಛೇದನಗಳ ನೋಂದಣಿ ಕಡ್ಡಾಯವಾಗಿದೆ. ಈ ಮಸೂದೆಯು ರಾಜ್ಯದಲ್ಲಿ ಬಾಲ್ಯ ವಿವಾಹಗಳನ್ನು...