Date : Thursday, 22-08-2024
ನ್ಯೂಯಾರ್ಕ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವದ ವಿಸ್ತರಣೆಯನ್ನು ವಿರೋಧಿಸುವವರನ್ನು ಮತ್ತು ಆಫ್ರಿಕಾಗೆ ಸರಿಯಾದ ಸ್ಥಾನ ನೀಡುವುದನ್ನು ನಿರಾಕರಿಸುವವರನ್ನು ಖಂಡಿಸುವಂತೆ ಭಾರತ ಕರೆ ನೀಡಿದೆ. ಖಾಯಂ ಸದಸ್ಯತ್ವದಲ್ಲಿ ಆಫ್ರಿಕಾದ ಪ್ರಾತಿನಿಧ್ಯ ನಿರಾಕರಣೆಯು ವಿಶ್ವಸಂಸ್ಥೆ ಮಂಡಳಿಯ ಸಾಮೂಹಿಕ ವಿಶ್ವಾಸಾರ್ಹತೆಯ ಮೇಲೆ ಕಳಂಕವಾಗಿದೆ ಎಂದು...
Date : Thursday, 22-08-2024
ಬೆಂಗಳೂರು: ದಲಿತರ ವಿರುದ್ಧ ಕಾಂಗ್ರೆಸ್ ಪಕ್ಷದ ಅನ್ಯಾಯವನ್ನು ಪ್ರತಿಭಟಿಸಿ ಕಾಂಗ್ರೆಸ್ಸಿನಲ್ಲಿರುವ ದಲಿತ ಮುಖಂಡರು, ಜನಪ್ರತಿನಿಧಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ನಡೆದ ಬಿಜೆಪಿಯ ಬೃಹತ್ ಪ್ರತಿಭಟನೆ...
Date : Thursday, 22-08-2024
ಚೆನ್ನೈ: ತಮಿಳು ನಟ ವಿಜಯ್ ಗುರುವಾರ ಚೆನ್ನೈನ ಪನಾಯೂರ್ ಪಕ್ಷದ ಕಚೇರಿಯಲ್ಲಿ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದರು. ಎರಡು ಬಣ್ಣದ ಧ್ವಜವು ಮೇಲ್ಭಾಗದಲ್ಲಿ ಮರೂನ್ ಮತ್ತು ಕೆಳಭಾಗದಲ್ಲಿ ಹಳದಿ ಬಣ್ಣವನ್ನು ಹೊಂದಿದ್ದು, ಹೂವಿನ...
Date : Thursday, 22-08-2024
ಚಿಕಾಗೋ: ಚಿಕಾಗೋದಲ್ಲಿ ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಶನ್‌ನ ಮೂರನೇ ದಿನವಾದ ಬುಧವಾರ ಪ್ರಾರಂಭವಾದ ಸಮಾವೇಶದಲ್ಲಿ ವೇದಿಕೆಯ ಮೇಲೆ ಹಿಂದೂ ಪ್ರಾರ್ಥನೆಗಳನ್ನು ನಡೆಸಲಾಯಿತು. ಹಿಂದೂ ಅರ್ಚಕರು ಸಮಾವೇಶವನ್ನು ಪ್ರಾರಂಭಿಸಿದ್ದು, ಈ ಸಂದರ್ಭದಲ್ಲಿ “ಓಂ ಶಾಂತಿ ಶಾಂತಿ” ಘೋಷಣೆಗಳು ಸಭಾಂಗಣದಾದ್ಯಂತ ಪ್ರತಿಧ್ವನಿಸಿತು. ಮೇರಿಲ್ಯಾಂಡ್‌ನ ಶ್ರೀ ಶಿವ...
Date : Thursday, 22-08-2024
ಬೈಂದೂರು: ವಾರಾಹಿ ಯೋಜನೆಗೆ ನಡೆದ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಉಪಯೋಗ ಮತ್ತು ಯೋಜನೆ ಬೈಂದೂರು ಗ್ರಾಮಗಳಿಗೆ ಸಮರ್ಪಕವಾಗಿ ಬಾರದೆ ಇರುವ ಬಗ್ಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಗ್ರಾಮಸ್ಥರ ಸಮ್ಮುಖದ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬುಧವಾರ ವಾರಾಹಿ ಕಛೇರಿಯಲ್ಲಿ ನಡೆದ...
Date : Thursday, 22-08-2024
ಉಪ್ಪುಂದ: ಇದೇ ಮೊದಲ ಬಾರಿಗೆ ಬೈಂದೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಉದ್ಯೋಗ ಮೇಳದ ಯಶಸ್ವಿಗಾಗಿ ಶಾಸಕರಾದ ಗುರುರಾಜ ಗಂಟಿಹೊಳೆಯವರು ಕಾರ್ಯಕರ್ತದಲ್ಲಿ ಪ್ರಮುಖರ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು. ಬೈಂದೂರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಅರ್ಹ ಅಭ್ಯರ್ಥಿಗಳು ಈ...
Date : Thursday, 22-08-2024
ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಾಷಿಂಗ್ಟನ್‌ಗೆ ಭೇಟಿ ನೀಡಿದ್ದು, ಅಮೆರಿಕದ ರಕ್ಷಣಾ ಸಚಿವ ಲಾಯ್ಡ್ ಆಸ್ಟಿನ್ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ವ್ಯೂಹಾತ್ಮಕ ಹಿತಾಸಕ್ತಿಗಳ ಕ್ಷೇತ್ರಗಳನ್ನು ಚರ್ಚಿಸುವುದಾಗಿ ಮತ್ತು ಭಾರತ ಮತ್ತು ಯುಎಸ್...
Date : Thursday, 22-08-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪೋಲೆಂಡ್‌ಗೆ ಭೇಟಿ ನೀಡಿದ್ದು, ನಾಲ್ಕು ದಶಕಗಳ ನಂತರ ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಅಲ್ಲಿಗೆ ಭೇಟಿ ನೀಡಿದ್ದಾರೆ. 1979 ರಲ್ಲಿ ಮೊರಾರ್ಜಿ ದೇಸಾಯಿ ಅವರು ಪೋಲೆಂಡ್‌ಗೆ ಭೇಟಿ ನೀಡಿದ ಕೊನೆಯ ಪ್ರಧಾನಿ. ಅಲ್ಲಿ ಭಾರತೀಯ ಸಮುದಾಯವನ್ನು...
Date : Thursday, 22-08-2024
ವರ್ಸಾವೋ: ಪೋಲೆಂಡ್ ಮತ್ತು ಉಕ್ರೇನ್‌ಗೆ ಎರಡು ರಾಷ್ಟ್ರಗಳ ಭೇಟಿಯ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾತ್ರಿ ಪೋಲೆಂಡ್‌ನ ವಾರ್ಸಾವೊ ತಲುಪಿದ್ದು, ಅಲ್ಲಿನ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಹೊಟೇಲ್‌ನಲ್ಲಿ ಭಾರತೀಯ ವಲಸಿಗರಿಂದ ಸಾಂಪ್ರದಾಯಿಕ ಸ್ವಾಗತವನ್ನೂ...
Date : Tuesday, 20-08-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರದ ಕೊನೆಯಲ್ಲಿ ಪೋಲೆಂಡ್ ಮತ್ತು ಉಕ್ರೇನ್‌ಗೆ ತಮ್ಮ ಚೊಚ್ಚಲ ಭೇಟಿ ನೀಡಲಿದ್ದಾರೆ. ಆಗಸ್ಟ್ 21-22 ರಂದು ಪೋಲೆಂಡ್‌ನಲ್ಲಿ ಇರಲಿದ್ದಾರೆ ಮತ್ತು ಉಕ್ರೇನಿಯನ್ ರಾಷ್ಟ್ರೀಯ ದಿನವಾದ ಆಗಸ್ಟ್ 23 ರಂದು ಉಕ್ರೇನ್‌ನಲ್ಲಿ ಇರಲಿದ್ದಾರೆ. “ಇದು...