Date : Wednesday, 14-10-2015
ಟೆಲ್ ಅವೀವ್: ಪ್ರಣಬ್ ಮುಖರ್ಜಿ ಅವರು ಇಸ್ರೇಲ್ ಸಂಸತ್ತುನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ತಮ್ಮ ಮೂರು ರಾಷ್ಟ್ರಗಳಾದ ಜೋರ್ಡಾನ್, ಪ್ಯಾಲೆಸ್ಟೇನ್ ಹಾಗೂ ಇಸ್ರೇಲ್ ಪ್ರವಾಸದ ಕೊನೆಯ ದಿನವಾದ ಬುಧವಾರ ಇಸ್ರೇಲ್ ಸಂಸತ್ತು ನೆಸ್ಸೆಟ್‌ನ್ನು...
Date : Wednesday, 14-10-2015
ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರೀ ಭಜನ ಮಂಡಳಿಯ ವತಿಯಿಂದ ಭಕ್ತಾಧಿಗಳ ಸಹಕಾರದೊಂದಿಗೆ ನಿರ್ಮಿಸಲಾದ ನೂತನ ದೀಪ ಮಂಟಪವನ್ನು ಮಂಗಳವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು, ಭಜನಾ ಮಂಡಳಿ...
Date : Wednesday, 14-10-2015
ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಬುಧವಾರರಾತ್ರಿ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿಡಾ| ಡಿ ವೀರೇಂದ್ರ ಹೆಗ್ಗಡೆಅವರನ್ನು ಭೇಟಿ ಬಳಿಕ ಶ್ರೀ ಮಂಜುನಾಥ ಸ್ವಾಮಿಯದರ್ಶನ ಪಡೆದರು. ಮೂಡುಬಿದ್ರೆಗೆ ಆಗಮಿಸಿದ್ದ ಅವರು ಧರ್ಮಸ್ಥಳಕ್ಕೆ ಬಂದು ತೆರಳಿದರು. ಈ ಸಂದರ್ಭ ಸಂಸದೆ...
Date : Wednesday, 14-10-2015
ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿಂದು ಶಾರದಾ ಮಹೋತ್ಸವ ಸಮಾರಂಭವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಚಿನ್ಮಯ ಮಿಷನ್ ಮಂಗಳೂರು ಇಲ್ಲಿನ ಆಚಾರ್ಯರಾದ ಬ್ರಹ್ಮಚಾರಿ ಶ್ರೀ ಸುಜಯ ಚೈತನ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡರು. ವಿದ್ಯಾರ್ಥಿಗಳು ಜೀವನದಲ್ಲಿ ಕಠಿಣ ಪರಿಶ್ರಮ ಸಮರ್ಪಣ...
Date : Wednesday, 14-10-2015
ನವದೆಹಲಿ : ಕೇಂದ್ರ ಸರಕಾರ ಸಮಾನ ನಾಗರೀಕ ಸಂಹಿತೆ ಪರವಾಗಿದ್ದರೆ ಅದನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಿ ಎಂದು ಸುಪ್ರೀಂ ಕೇಂದ್ರ ಸರಕಾಕ್ಕೆ ಹೇಳಿದೆ. ಸುಪ್ರೀಂಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಯನ್ನು ನಡೆಸುವ ಸಂದರ್ಭ ಈ ಮಾತನ್ನು ಕೇಂದ್ರ ಸರಕಾರಕ್ಕೆ ಹೇಳಿದೆ....
Date : Wednesday, 14-10-2015
ಮಂಗಳೂರು : ದಸರಾ ಮಹೋತ್ಸವದ ಅಂಗವಾಗಿ ಕುದ್ರೋಳಿ ಗೋಕರ್ಣನಾಧೇಶ್ವರ ದೇವಸ್ಧಾನದಲ್ಲಿ ಪ್ರತಿಷ್ಟಾಪಿಸಲ್ಪಟ್ಟ ಶಾರದ ಮಾತೆಯ...
Date : Wednesday, 14-10-2015
ಫರೀದ್‌ಕೋಟ್: ಸಿಖ್ಖರ ಪವಿತ್ರ ಗ್ರಂಥವಾಗಿರುವ ಗುರು ಗ್ರಂಥ್ ಸಾಹಿಬ್‌ನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದಾರೆ. ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯ ಕೋಟ್ಕಾಪುರ ಎಂಬಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ಸಿಖ್ ಸಮುದಾಯದವರು ಹಾಗೂ ಪೊಲೀಸರ ನಡುವೆ ಗಲಭೆ ಉಂಟಾಗಿದ್ದು,...
Date : Wednesday, 14-10-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿಗದಿತ ಕಾರ್ಯಕ್ರಮವನ್ನು ಬದಲಾಯಿಸಿದ್ದು, ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ)ನ 10ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ತಮ್ಮ ಕಾರ್ಯಸೂಚಿಯಂತೆ ಸೋಮವಾರದಿಂದ ಆರಂಭವಾದ ಬಿಹಾರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬೇಕಿದ್ದ ಮೋದಿಯವರ ಕಾರ್ಯಕ್ರಮದಲ್ಲಿ ಈ ಅಧಿಕೃತ ಬದಲಾವಣೆ...
Date : Wednesday, 14-10-2015
ಉಡುಪಿ : ಬೈಲೂರಿನ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ನವರಾತ್ರಿಯ ಮೊದಲ ದಿನದಂದು ಬೈಲೂರಿನ ವಾಸುದೇವ ಕೃಪಾ ಆಂಗ್ಲ ಮಾದ್ಯಮ ಶಾಲಾವಿದ್ಯಾರ್ಥಿಗಳಿಂದ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು....
Date : Wednesday, 14-10-2015
ಭುವನೇಶ್ವರ: ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮ ದಿನದ ಅಂಗವಾಗಿ ಮರಳು ಶಿಲ್ಪವೊಂದನ್ನು ರಚಿಸಲಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುಣೆಯ ಪುರಿ ಸಮುದ್ರ ತೀರದಲ್ಲಿ ಕಲಾಂ ಅವರಿಗೆ ಗೌರವ ಸಂಕೇತವಾಗಿ ಈ ಮರಳು...