News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಆಸ್ಪತ್ರೆಗಳಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆ

ನವದೆಹಲಿ: ಆಸ್ಪತ್ರೆಗಳಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಕೇಂದ್ರ ಸರ್ಕಾರಿ ಆಸ್ಪತ್ರೆಗಳು ಮತ್ತು ಸಂಸ್ಥೆಗಳ ಎಲ್ಲಾ ಮುಖ್ಯಸ್ಥರಿಗೆ ಪತ್ರ ಬರೆದಿದೆ. ಪ್ರವೇಶದ್ವಾರಗಳು, ನಿರ್ಗಮನಗಳು, ಕಾರಿಡಾರ್‌ಗಳು, ಡಾರ್ಕ್ ಸ್ಪಾಟ್‌ಗಳು ಮತ್ತು ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಸಾಕಷ್ಟು ಸಂಖ್ಯೆಯ ಹೈ-ರೆಸಲ್ಯೂಶನ್...

Read More

ಬೈಂದೂರಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ಉದ್ಯೋಗ ಮೇಳ: ವಿದೇಶದಲ್ಲಿ ಉದ್ಯೋಗಾವಕಾಶ

ಬೈಂದೂರು : ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ. ಉಚಿತ ತರಬೇತಿ, ಉಚಿತ ವಸತಿ ವ್ಯವಸ್ಥೆ, ಊಟ, ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಲಿದ್ದು, ವಿದೇಶಿ ಭಾಷೆ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡಬಹುದು. ಇಂತಹದ್ದೊಂದು ಅವಕಾಶ...

Read More

2.92 ಕೋಟಿ ರೂಪಾಯಿ ಆದಾಯ ತಂದುಕೊಟ್ಟ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ವಾರ್ಷಿಕವಾಗಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನವು ಈ ವರ್ಷ ಭಾರಿ ಜನಮನ ಸೆಳೆದಿದೆ. ಇಲ್ಲಿಯವರೆಗೆ ಒಟ್ಟು 8.41 ಲಕ್ಷ ಜನರು ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಭಾನುವಾರವೊಂದರಲ್ಲೇ 1.35 ಜನರ ಆಗಮನ ದಾಖಲಾಗಿದೆ...

Read More

ದೆಹಲಿ: ನೇಪಾಳದ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್‌ ಮಾತುಕತೆ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಇಂದು ನೇಪಾಳದ ವಿದೇಶಾಂಗ ಸಚಿವ ಅರ್ಜು ರಾಣಾ ದೇವುಬಾ ಅವರೊಂದಿಗೆ ನವದೆಹಲಿಯಲ್ಲಿ ಮಾತುಕತೆ ನಡೆಸಿದರು. ಇಂಧನ, ವ್ಯಾಪಾರ, ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಬಹುಮುಖಿ ದ್ವಿಪಕ್ಷೀಯ ಸಹಕಾರದ ಕುರಿತು...

Read More

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಿ: ಸಿದ್ದರಾಮಯ್ಯರಿಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಸಿದ್ದರಾಮಯ್ಯನವರ ಸಮಾಜವಾದದ ಮುಖವಾಡ ಕಳಚಿ ಬಿದ್ದಿದೆ. ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹಕ್ಕೊತ್ತಾಯವನ್ನು ಮುಂದಿಟ್ಟರು. ಮೈಸೂರು ಮುಡಾದಲ್ಲಿ ನಡೆದ ಹಗರಣದಲ್ಲಿ ಭಾಗವಹಿಸಿದ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ...

Read More

188 ಪಾಕಿಸ್ಥಾನಿ ಪ್ರಜೆಗಳಿಗೆ ಪೌರತ್ವ ಪ್ರಮಾಣಪತ್ರ ವಿತರಿಸಿದ ಅಮಿತ್‌ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭಾನುವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ 188 ಪಾಕಿಸ್ಥಾನಿ ಪ್ರಜೆಗಳಿಗೆ ಪೌರತ್ವ ಪ್ರಮಾಣಪತ್ರಗಳನ್ನು ವಿತರಿಸಿದರು. ಸಿಎಎ ಕೇವಲ ದೇಶದಲ್ಲಿ ನೆಲೆಸಿರುವ ಲಕ್ಷಾಂತರ ಜನರಿಗೆ...

Read More

ಮಕ್ಕಳೊಂದಿಗೆ ರಕ್ಷಾಬಂಧನ ಆಚರಿಸಿ ಸಂಭ್ರಮಿಸಿದ ಮೋದಿ

ನವದೆಹಲಿ: ರಕ್ಷಾಬಂಧನದ ಪಾವನ ಪರ್ವವನ್ನು ಪ್ರತಿ ಬಾರಿಯಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಮಕ್ಕಳೊಂದಿಗೆ ಆಚರಿಸಿದ್ದಾರೆ. ಹಲವಾರು ಶಾಲಾ ಮಕ್ಕಳು ಪ್ರಧಾನಿ ನಿವಾಸಕ್ಕೆ ಆಗಮಿಸಿ ಅವರಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. “ಸಹೋದರ ಸಹೋದರಿಯರ ನಡುವಿನ ಅಪಾರ ಪ್ರೀತಿಯ ಸಂಕೇತವಾಗಿರುವ ರಕ್ಷಾಬಂಧನದಂದು...

Read More

ದೇಶ ಕಾಯುವ ಯೋಧರಿಗೆ ʼರಕ್ಷೆʼ ಕಟ್ಟಿ ಕೃತಜ್ಞತೆ ಅರ್ಪಿಸಿದ ಮಹಿಳೆಯರು

ಬಾರಾಮುಲ್ಲಾ: ದೇಶಾದ್ಯಂತ ಇಂದು ರಕ್ಷಣಾ ಬಂಧನ ಹಬ್ಬ ಮನೆ ಮಾಡಿದೆ. ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿ ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುತ್ತಿದ್ದಾರೆ. ಅದೇ ರೀತಿ ಗಡಿ ಕಾಯುವ ಯೋಧರಿಗೂ ರಾಖಿಯನ್ನು ಕಟ್ಟಿ ಮಹಿಳೆಯರು ಕೃತಜ್ಞತೆ ಸಮರ್ಪಿಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉರಿ...

Read More

ಪ್ರತಿಕೂಲ ಸಂದರ್ಭಗಳಲ್ಲಿ ಸಂವಿಧಾನದ ತತ್ವ ಎತ್ತಿಹಿಡಿಯುತ್ತಿರುವ ಪಶ್ಚಿಮಬಂಗಾಳ ರಾಜ್ಯಪಾಲ

ಗುವಾಹಟಿ: ಅತ್ಯಂತ ಪ್ರತಿಕೂಲ ಸಂದರ್ಭಗಳಲ್ಲಿ ಸಂವಿಧಾನದ ತತ್ವಗಳನ್ನು ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವ  ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶ್ಲಾಘಿಸಿದ್ದಾರೆ. “ಗುವಾಹಟಿಯಲ್ಲಿ ಪಶ್ಚಿಮ ಬಂಗಾಳದ ಗೌರವಾನ್ವಿತ ಗವರ್ನರ್ ಡಾ. ಸಿ.ವಿ....

Read More

2 ದಿನಗಳ ಭೇಟಿಗಾಗಿ ಡೆನ್ಮಾರ್ಕ್‌ ತಲುಪಿದ ಐಎನ್‌ಎಸ್ ತಬರ್

ನವದೆಹಲಿ: ಭಾರತೀಯ ನೌಕಾಪಡೆಯ ಮುಂಚೂಣಿಯಲ್ಲಿರುವ ಯುದ್ಧ ನೌಕೆ ಐಎನ್‌ಎಸ್ ತಬರ್ ಕ್ಯಾಪ್ಟನ್ ಎಂಆರ್ ಹರೀಶ್ ನೇತೃತ್ವದಲ್ಲಿ  ಎರಡು ದಿನಗಳ ಭೇಟಿಗಾಗಿ ಡೆನ್ಮಾರ್ಕ್‌ನ ಎಸ್ಬ್ಜೆರ್ಗ್‌ಗೆ ಆಗಮಿಸಿದೆ. ನೌಕಾಪಡೆಯ ವಕ್ತಾರರ ಪ್ರಕಾರ, ಡೆನ್ಮಾರ್ಕ್‌ನ ಎಸ್ಬ್ಜೆರ್ಗ್‌ಗೆ INS ತಬರ್‌ನ ಭೇಟಿಯು ಉಭಯ ರಾಷ್ಟ್ರಗಳು ಮತ್ತು ನೌಕಾಪಡೆಗಳ...

Read More

Recent News

Back To Top