Date : Monday, 12-10-2015
ಮುಂಬಯಿ: ಪಾಕಿಸ್ಥಾನದ ಮಾಜಿ ಸಚಿವ ಕುರ್ಷಿದ್ ಮೊಹ್ಮದ್ ಕಸುರಿ ಅವರ ಪುಸ್ತಕವನ್ನು ಮುಂಬಯಿಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿರುವ ಸುಧೀಂದ್ರ ಕುಲಕರ್ಣಿ ಅವರ ಮೇಲೆ ಶಿವಸೇನೆ ಕಾರ್ಯಕರ್ತರು ಕಪ್ಪು ಪೇಯಿಂಟ್‌ನ್ನು ಎರೆಚಿದ್ದಾರೆ. ೮ರಿಂದ 10 ಶಿವಸೇನಾ ಕಾರ್ಯಕರ್ತರು ನನ್ನ ಮನೆಯ ಹೊರಭಾಗದಲ್ಲಿ ನನ್ನ ಮೇಲೆ...
Date : Monday, 12-10-2015
ಪಾಟ್ನಾ: ಬಿಹಾರದಲ್ಲಿ ಸೋಮವಾರ ಮೊದಲ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭಿಸಲಾಗಿದೆ. ಇಂದು 10 ಜಿಲ್ಲೆಗಳ 49 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 13.5 ಮಿಲಿಯನ್ ಮತದಾರರು 586 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಚುನಾವಣೆಯ...
Date : Monday, 12-10-2015
ಉಡುಪಿ: ಪರಿಸರ, ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಅದಾನಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗೌತಮ್ ಅದಾನಿ ಅವರಿಗೆ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಲಹೆ ನೀಡಿದರು. ಅದಾನಿ ಅವರು ರವಿವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ...
Date : Sunday, 11-10-2015
ಮುಂಬೈ : ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫೆಡ್ನವೇಸ್ ಬಾಬಾ ಸಾಹೇಬ್ ಅಂಬೇಡ್ಕರ್ ಸ್ಮಾರಕ (ಚೈತ್ಯದ ಭೂಮಿ) ಮುಂಬೈ ಶಿವಾಜಿ ಪಾರ್ಕ್ ಭೇಟಿ ನೀಡಿದ...
Date : Sunday, 11-10-2015
ಬೆಳ್ತಂಗಡಿ : ಮನಸ್ಸೆಂಬ ಖಾಲಿ ನಿವೇಶನಕ್ಕೆ ಭಗವಂತನ ನಾಮ ಸಂಕೀರ್ತನೆಯ ಬೇಲಿ ಹಾಕಿಕೊಳ್ಳಬೇಕು. ಇದರಿಂದ ಮನಸ್ಸಿನ ಮಾಲಿನ್ಯ ಉಂಟಾಗದು ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ 108ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ನುಡಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ...
Date : Sunday, 11-10-2015
ಕೋಟ : ಕಾರಂತರ ಹುಟ್ಟೂರ ಪ್ರತಿಷ್ಟಾನ ಕೋಟ ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಪ್ರತೀ ವರ್ಷ ವಿವಿಧ ಕ್ಷೇತ್ರದ ಸಾಧಕರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನ ನೀಡುತ್ತಾ ಬಂದಿದ್ದು ಈ ಬಾರಿ ರಂಗ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಸದಾನಂದ ಸುವರ್ಣರಿಗೆ ಈ ಪ್ರಶಸ್ತಿಗೆ...
Date : Sunday, 11-10-2015
ಬೆಳ್ತಂಗಡಿ : ನಾವು ಮಾಡಿದ ಕರ್ಮಗಳನ್ನು ಭಗವಂತನಿಗೆ ಸಮರ್ಪಿಸಿದಲ್ಲಿ ಅದು ಮತ್ತೆ ನಮಗೆ ಮುಮ್ಮಡಿಯಾಗಿ ಮರಳಿ ಬರುತ್ತದೆ. ಪಾಪ ಕರ್ಮಗಳು ಪರಮಾತ್ಮನಿಗೆ ಪ್ರೀತಿ ಉಂಟುಮಾಡುವುದಿಲ್ಲ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಮಠ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ನುಡಿದರು. ಅವರು ಆದಿತ್ಯವಾರ ಉಜಿರೆಯ ಶಾರದಾ...
Date : Sunday, 11-10-2015
ಮಂಗಳೂರು : ಮಂಗಳೂರಿನ ಬ್ರಹ್ಮ ಬೈದರ್ಕಳ ಗರೋಡಿಯಿಂದ ಎತ್ತಿನ ಹೊಳೆಯೋಜನೆಯನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಂಗಳೂರಿನಿಂದ ಎತ್ತಿನಹೊಳೆಗೆ ಪಾದಯಾತ್ರೆ ಮಾಡಲಾಯಿತು. ಮಂಗಳೂರಿನಿಂದ ಬಿಸಿರೋಡ್,ಉಪ್ಪಿನಂಗಡಿ, ನೆಲ್ಯಾಡಿ ಮಾರ್ಗವಾಗಿ ಎತ್ತಿನೊಳೆಗೆ ಅ.13 ರಂದು...
Date : Sunday, 11-10-2015
ಪಾಲ್ತಾಡಿ : ಪುತ್ತೂರು ತಾಲೂಕು ಯುವಜನ ಒಕ್ಕೂಟದ ಮಹಾಸಭೆ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ರವಿವಾರ ನಡೆಯಿತು.ಸಭೆಯಲ್ಲಿ ಒಕ್ಕೂಟದ ಕಾರ್ಯಕ್ರಮಗಳ ಕುರಿತು ಕಾರ್ಯದರ್ಶಿ ದಿನೇಶ್ ಸಾಲಿಯಾನ್ ಬನ್ನೂರು ವರದಿ ಮಂಡಿಸಿದರು. ಬಳಿಕ ನೂತನ ಸಮಿತಿಯನ್ನು ರಚಿಸಲಾಯಿತು....
Date : Sunday, 11-10-2015
ಮಂಗಳೂರು : ರೋಟರಿ ಕ್ಲಬ್ ವಿಭಾಗ 4ರ ಕ್ರಿಕೇಟ್ ಪಂದ್ಯಾಟ ಮಂಗಳೂರಿನ ಎಲೋಸಿಯಸ್ ಕಾಲೇಜಿನ ಮೈದಾನದಲ್ಲಿ ನಡೆಯಿತು.ಸ್ಫೋಟ್ಸ್ ಪ್ರಮೋಟರ್‍ಸ್‌ನ ಮಾಲಕರು ಶ್ರೀದೇವಿ ಕಾಲೇಜಿನ ಮಾಲಕರು ಆದ ಶ್ರೀಯುತ ಸದಾನಂದ ಶೆಟ್ಟಿಯವರು ಪಂದ್ಯಾಟವನ್ನು ಉದ್ಘಾಟಿಸಿದರು. ಅವರು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್...