Date : Monday, 19-08-2024
ನವದೆಹಲಿ: ಕಳೆದ ವಾರ ಕೋಲ್ಕತ್ತಾ ಆಸ್ಪತ್ರೆಯಲ್ಲಿ ನಡೆದ ಯುವ ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಕನಿಷ್ಠ 70 ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಪ್ರಕರಣದಲ್ಲಿ ಅವರ ವೈಯಕ್ತಿಕ ಮಧ್ಯಸ್ಥಿಕೆಗೆ ಮನವಿ ಮಾಡಿದ್ದಾರೆ....
Date : Saturday, 17-08-2024
ನವದೆಹಲಿ: 160ಕ್ಕೂ ಹೆಚ್ಚು ಮಂದಿಯನ್ನು ಬಲಿತೆಗೆದುಕೊಂಡ 2008ರ ಮುಂಬೈ ಭಯೋತ್ಪಾದನಾ ದಾಳಿಯ ಆರೋಪಿ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕಾ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ. ಪಾಕಿಸ್ತಾನಿ ಮೂಲದ ಕೆನಡಾದ ಉದ್ಯಮಿಯಾಗಿರುವ ರಾಣಾನನ್ನು ಭಾರತ-ಅಮೆರಿಕ ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಭಾರತಕ್ಕೆ ಕಳುಹಿಸಬಹುದು ಎಂದು...
Date : Saturday, 17-08-2024
ಬೆಂಗಳೂರು: ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟ ಮಾನ್ಯ ರಾಜ್ಯಪಾಲರ ನಡೆಯನ್ನು ಈಗಾಗಲೇ ಸ್ವಾಗತಿಸಿದ್ದೇನೆ. ಸಿಎಂ ಶುಡ್ ರಿಸೈನ್ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳಿಗೆ ಇಂದು ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಕಾರಣಕ್ಕೂ ತಡ ಮಾಡದೆ...
Date : Saturday, 17-08-2024
ನವದೆಹಲಿ: ಆಹಾರ ಮತ್ತು ಇಂಧನ ಭದ್ರತೆಯ ಬಿಕ್ಕಟ್ಟುಗಳು ಮತ್ತು ಭಯೋತ್ಪಾದನೆಯ ಸವಾಲುಗಳನ್ನು ಎದುರಿಸಲು ಒಗ್ಗಟ್ಟಿನಿಂದ ಕೆಲಸ ಮಾಡಲು ಜಾಗತಿಕ ದಕ್ಷಿಣದ ದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಕರೆ ನೀಡಿದ್ದಾರೆ. ಅಲ್ಲದೇ ವಿಶ್ವದಾದ್ಯಂತದ ಅನಿಶ್ಚಿತತೆಗಳ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತವು...
Date : Saturday, 17-08-2024
ಬೆಂಗಳೂರು: ಮುಖ್ಯಮಂತ್ರಿಯವರು ರಾಜೀನಾಮೆ ಕೊಟ್ಟು ಕಾನೂನು ಎದುರಿಸಬೇಕಿದೆ ಎಂದು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳಿಗೆ ಬೈಟ್ ನೀಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ರಾಜ್ಯಪಾಲರು ಕಾನೂನಿನಂತೆ ಕ್ರಮ...
Date : Saturday, 17-08-2024
ನವದೆಹಲಿ: ಕಳೆದ 2023-24 ರ ಆರ್ಥಿಕ ವರ್ಷದಲ್ಲಿ ಭಾರತದ ಬೆಳವಣಿಗೆಯು ನಿರೀಕ್ಷೆಗಿಂತ ಉತ್ತಮವಾಗಿದೆ ಮತ್ತು 2027 ರ ವೇಳೆಗೆ ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (IMF) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕಿ ಡಾ...
Date : Saturday, 17-08-2024
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
Date : Saturday, 17-08-2024
ನವದೆಹಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಪ್ರಯಾಣಿಕ ದೋಣಿ ಸೇವೆ ನಿನ್ನೆ ಪುನರಾರಂಭವಾಗಿದೆ. ಅಕ್ಟೋಬರ್ 2023 ರಲ್ಲಿ ಭಾರತದ ನಾಗಪಟ್ಟಿನಂ ಮತ್ತು ಶ್ರೀಲಂಕಾದ ಉತ್ತರ ಪ್ರಾಂತ್ಯದ ಜಾಫ್ನಾ ಬಳಿಯ ಕಂಕಸಂತುರೈ ನಡುವೆ ಈ ಸೇವೆಗಳನ್ನು ಪ್ರಾರಂಭಿಸಲಾಯಿತು. ನಂತರ ಸ್ಥಗಿತಗೊಂಡಿತ್ತು. ಖಾಸಗಿ ನಿರ್ವಾಹಕರು,...
Date : Saturday, 17-08-2024
ನವದೆಹಲಿ: ಮಾನವೀಯ ನೆರವಿಗಾಗಿ ಭಾರತವು ಸುಮಾರು 1400 ಕೆಜಿ ಕ್ಯಾನ್ಸರ್ ವಿರೋಧಿ ಔಷಧಿಗಳನ್ನು ಸಿರಿಯಾಕ್ಕೆ ರವಾನಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಸಿರಿಯಾದ ಕಲ್ಯಾಣಕ್ಕೆ ದೇಶದ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು ಭಾರತದಿಂದ ಔಷಧಿಗಳನ್ನು ಅಲ್ಲಿಗೆ ರವಾನಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. “ಭಾರತವು...
Date : Saturday, 17-08-2024
ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ...