News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 21st September 2024


×
Home About Us Advertise With s Contact Us

ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ದ್ವಜಾರೋಹಣ

ಬಂಟ್ವಾಳ : ತಾಲೂಕು ಕಚೇರಿಯಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ದ್ವಜಾರೋಹಣ ನಡೆಸಿದರು. ಈ ಸಂದರ್ಭ ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ , ಎ.ಎಸ್.ಪಿ.ರಾಹುಲ್ ಕುಮಾರ್ ಪುರಸಭಾ ಸಿ.ಒ.ಲೀನಾ ಬ್ರಿಟ್ಟೊ ಮತ್ತು ಪುರಸಭಾ ಸದಸ್ಯರು...

Read More

ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಸ್ವಾತಂತ್ರೋತ್ಸ

ಬಂಟ್ವಾಳ: ನೂತನ ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಬಂಟ್ವಾಳ ಎ.ಎಸ್.ಪಿ.ರಾಹುಲ್ ಕುಮಾರ್ ಟ್ರಾಪಿಕ್ ಉಪನಿರೀಕ್ಷಕ ಚಂದ್ರಶೇಖರಯ್ಯ ಮತ್ತು ಎ.ಎಸ್.ಐ ಕುಟ್ಟಿ ಮತ್ತು ಸಿಬ್ಬಂದಿಗಳು...

Read More

ಆಳ್ವಾಸ್‌ನಲ್ಲಿ ಭದ್ರ ಭಾರತದ ಕಲ್ಪನೆ ನೀಡಿದ ಪದ್ಮವಿಭೂಷಣ ಡಾ.ಡಿ ವೀರೇಂದ್ರ ಹೆಗ್ಡೆ

ಮೂಡುಬಿದಿರೆ : ವಿಶಾಲ ಬಯಲು ರಂಗಮಂದಿರ…….. ತ್ರಿವರ್ಣಗಳಿಂದ ಸುಂದರವಾಗಿ ಅಲಂಕೃತಗೊಂಡ ದೊಡ್ಡ ವೇದಿಕೆ….ಶಿಸ್ತುಬದ್ಧ ಎನ್‌ಸಿಸಿ ಕೆಡೆಟ್‌ಗಳು….ವೇದಿಕೆಯ ಮುಂಭಾಗದಲ್ಲಿ ರಾಷ್ಟ್ರಧ್ವಜ ಹಿಡಿದು ನಿಂತ ಸುಮಾರು ಇಪ್ಪತ್ತು ಸಾವಿರಕ್ಕೂ ಮಿಕ್ಕಿದ ವಿದ್ಯಾರ್ಥಿಗಳು….ಇದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸುಂದರಿ ಆನಂದ ಆಳ್ವ ಆವರಣದಲ್ಲಿ ಕಂಡುಬಂದ...

Read More

ದೇಶ ಬೌದ್ಧಿಕವಾಗಿಯೂ ಬಲಿಷ್ಠವಾಗಬಲ್ಲುದು – ವಸಂತ ಬಂಗೇರ

ಬೆಳ್ತಂಗಡಿ : ದೇಶ ಅಭಿವೃದ್ದಿ ಪಥದತ್ತ ಸಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಣಕ್ಕೂ ಹೆಚ್ಚು ಆದ್ಯತೆ ನೀಡುವುದು ಅವಶ್ಯ. ಇದರಿಂದ ದೇಶ ಬೌದ್ಧಿಕವಾಗಿಯೂ ಬಲಿಷ್ಠವಾಗಬಲ್ಲುದು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು. ಅವರು ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತದ...

Read More

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ 69 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ 69 ನೇ ಸ್ವಾತಂತ್ರ್ಯೋತ್ಸವವನ್ನು ಸಮಿತಿ ಅಧ್ಯಕ್ಷ ಧರಣೇಂದ್ರ ಕುಮಾರ್ ಧ್ವಜಾರೋಹಣ ಮಾಡುವುದರ ಮೂಲಕ ಆಚರಿಸಲಾಯಿತು. ಉಪಾಧ್ಯಕ್ಷ ಲಕ್ಷ್ಮಣ, ಗೋಪಾಲ ಶೆಟ್ಟಿ ಕೊರ್‍ಯಾರು, ಕಾರ್ಯದರ್ಶಿ ಕೃಷ್ಣಮೂರ್ತಿ ಹಾಗೂ ಸಿಬಂದಿಗಳು...

Read More

ಪೋಲಿಸ್ ಠಾಣೆಯ ಮೈದಾನದಲ್ಲಿ 69 ನೇ ಸ್ವಾತಂತ್ರ್ಯ ದಿನಚಾರಣೆ

ಬೆಳ್ತಂಗಡಿ: ಪೋಲಿಸ್ ಠಾಣೆಯ ಮೈದಾನದಲ್ಲಿ 69 ನೇ ಸ್ವಾತಂತ್ರ್ಯ ದಿನಚಾರಣೆಯನ್ನು ಆಚರಿಸಲಾಯಿತು. ವೃತ್ತ ನಿರೀಕ್ಷಕ ಬಿ. ಆರ್. ಲಿಂಗಪ್ಪ ಧ್ವಜಾರೋಹಣ ನೆರವೇರಿಸಿದರು. ಠಾಣಾಧಿಕಾರಿ ಮಾಧವ ಕೂಡ್ಲೂ, ಎಎಸ್‌ಐಗಳಾದ ಬಾಬು ಗೌಡ, ಕಲೈಮಾರ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಂದರ್ಭ ಸಿಬ್ಬಂದಿಗಳಿಂದ ಪೋಲಿಸ್ ಕವಾಯಿತು...

Read More

ತುಳುಶಿವಳ್ಳಿ ಬ್ರಾಹ್ಮಣ ಸಭಾ ವತಿಯಿಂದ 69ನೇ ಸ್ವಾತಂತ್ರ್ಯೋತ್ಸ

ಬೆಳ್ತಂಗಡಿ : ತಾಲೂಕು ತುಳುಶಿವಳ್ಳಿ ಬ್ರಾಹ್ಮಣ ಸಭಾ ವತಿಯಿಂದ ಉಜಿರೆ ಶಾರದಾ ಮಂಟಪದ ಮುಂಭಾಗ 69ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು. ಸಭಾದ ಗೌರವಾಧ್ಯಕ್ಷ ಯು. ವಿಜಯರಾಘವ ಪಡ್ವೆಟ್ನಾಯ ಧ್ವಜಾರೋಹಣ ನೆರವೇರಿಸಿದರು. ಕನ್ಯಾಡಿ ಸೇವಾ ಭಾರತಿಯ ಸಂಚಾಲಕ ವಿನಾಯಕ ರಾವ್ ಕನ್ಯಾಡಿ ಮುಖ್ಯ ಅತಿಥಿಗಳಾಗಿದ್ದರು....

Read More

ಶಾಂತಿವನ ಆಸ್ಪತ್ರೆಯಲ್ಲಿ 69 ನೇ ಸ್ವಾತಂತ್ರ್ಯ ದಿನ ಆಚರಣೆ

ಬೆಳ್ತಂಗಡಿ : ಧರ್ಮಸ್ಥಳ ಶಾಂತಿವನ ಆಸ್ಪತ್ರೆಯಲ್ಲಿ 69 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕಾರ್ಪೋರೇಶನ್ ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಆಡಳಿತ ನಿರ್ದೇಶಕರಾದ ಎಸ್. ಆರ್. ಬನ್ಸಾಲ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭಾರತಕ್ಕೆ ಒಳ್ಳೆಯ ಭವಿಷ್ಯವಿದ್ದು ಅಭಿವೃದ್ದಿ ಪಥದತ್ತ ಸಾಗುತ್ತಿದೆ. ಆರ್ಥಿಕ ಸ್ವಾತಂತ್ರ್ಯ...

Read More

ಎಸ್‌ಡಿಎಂ ಕಾಲೇಜಿನಲ್ಲಿ 69ನೇ ಸ್ವಾತಂತ್ರ್ಯ ದಿನಆಚರಣೆ

ಬೆಳ್ತಂಗಡಿ : ಉಜಿರೆ ಎಸ್‌ಡಿಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ 69ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ|ಬಿ.ಯಶೋವರ್ಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು...

Read More

ಧ ಮಂ ಪದವಿಪೂರ್ವ ಕಾಲೇಜಿನಲ್ಲಿ 69ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಉಜಿರೆ ಶ್ರೀ ಧ ಮಂ ಪದವಿಪೂರ್ವ ಕಾಲೇಜಿನಲ್ಲಿ 69ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಎನ್. ದಿನೇಶ್ ಚೌಟ ನೆರವೇರಿಸಿದರು. ಉಪಪ್ರಚಾರ್ಯ ಪ್ರಮೋದ್ ಕುಮಾರ್, ಉಪನ್ಯಾಸಕರಾದ ಡಾ| ಎಂ.ಪಿ. ಶ್ರೀನಾಥ್, ರಾಧಾಕೃಷ್ಣ ಕೆದಿಲಾಯ, ಡಾ| ರಾಜೇಶ್...

Read More

Recent News

Back To Top