News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದರ್ಕಳ ಗರಡಿ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಶಿಶಿಲ ಸನಿಹದ ಓಟ್ಲ ಎಂಬಲ್ಲಿ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದ ನವೀಕರಣ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ನೇಮೋತ್ಸವ ಮಾ.26 ರಿಂದ 30ರ ವರೆಗೆ ನಡೆಯಲಿದೆ. ಉತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ...

Read More

ಎ.19 ರಂದು ಬೆಳ್ತಂಗಡಿ ತಾಲೂಕು ವಾಲಿಬಾಲ್ ಲೀಗ್

ಬೆಳ್ತಂಗಡಿ : ತಾಲೂಕಿನ ವಾಲಿಬಾಲ್‌ ಆಟಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಬೆಳ್ತಂಗಡಿ ತಾಲೂಕು ವಾಲಿಬಾಲ್‌ ಅಶೋಷಿಯೇಷನ್ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಲೀಗ್ ಎಂಬ ಹೊಸ ಪ್ರಯೋಗವೊಂದನ್ನು ಎ. 19 ರಂದು ನಡೆಸಲಾಗುವುದು ಎಂದು ಅಸೋಸಿಯೇಶನ್ ತಾಲೂಕು ಅಧ್ಯಕ್ಷ,...

Read More

ಸನಾತನ ಸಂಸ್ಕೃತಿಯ ಪ್ರತಿರೂಪ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ

ಕಲ್ಲಡ್ಕ : ಸನಾತನ ಸಂಸ್ಕೃತಿಯ ಪ್ರತಿರೂಪ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿದೆ. ನಮ್ಮ ಭಾಷೆ ನಡೆ ನುಡಿ ಪರಪರೆಗಳು ಕ್ಲಿಷ್ಟಕರವಾದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಉತ್ತಮ ಶಿಕ್ಷಣದಿಂದ ಮಾತ್ರ ದೇಶಕ್ಕೆಉತ್ತಮ ಭವಿಷ್ಯವಿದೆ.ಎಂದುಉದಯವಾಣಿ ಸುದ್ದಿ ಸಂಸ್ಥೆಯ ಮುಖ್ಯಸ್ಥ ಹಿರಿಯ ಪತ್ರಕರ್ತ ಮನೋಹರ ಪ್ರಸಾದ ಹೇಳಿದರು. ಅವರು ಕಲ್ಲಡ್ಕ...

Read More

’ಭಾರತ್ ಮಾತಾ ಕಿ ಜೈ’ ಹೇಳಲು ನಿರಾಕರಿಸಿದ ಒವೈಸಿ ಶಾಸಕ ಸಸ್ಪೆಂಡ್

ಮುಂಬಯಿ: ’ಭಾರತ್ ಮಾತಾ ಕಿ ಜೈ’ ಎಂದು ಹೇಳಲು ನಿರಾಕರಿಸಿದ್ದ ಅಸಾಸುದದಿನ್ ಒವೈಸಿ ಪಕ್ಷದ ಶಾಸಕ ವಾರಿಸ್ ಪಠಾಣ್‌ನನ್ನು ಮಹಾರಾಷ್ಟ್ರದ ಶಾಸಕಾಂಗದಿಂದ ಅಮಾನತುಗೊಳಿಸಲಾಗಿದೆ. ರಾಷ್ಟ್ರದ ವಿರುದ್ಧ ಅವಹೇಳನಕಾರಿ ಭಾಷೆ ಉದಾಹರಿಸಿದ್ದ ವಿರುದ್ಧ ಕ್ರಮ ಕೈಗೊಳ್ಳುವಂತೆ ಇತರ ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ ಹಾಗೂ...

Read More

ಮಾ.17ರಂದು ವೈಷ್ಣೋ ದೇವಿಯಲ್ಲಿ ಬಿಎಸ್‌ಎನ್‌ಎಲ್ ವೈಫೈ ಪ್ರಾರಂಭ

ನವದೆಹಲಿ: ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ ದೆಶದಲ್ಲಿ ತನ್ನ 1000ನೇ ವೈಫೈ ಹಾಟ್‌ಸ್ಪಾಟ್ ಸೌಲಭ್ಯವನ್ನು ಮಾತಾ ವೈಷ್ಣೋ ದೇವಿ ದೇವಾಲಯ ಆವರಣದಲ್ಲಿ ಆರಂಭಿಸಲಿದೆ. ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್ ದೆಹಲಿಯಲ್ಲಿ ಈ ಸೌಲಭ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಎಸ್‌ಎನ್‌ಎಲ್ ಪ್ರಸ್ತುತ...

Read More

ಎಪ್ರಿಲ್‌ನಲ್ಲಿ ಮೋದಿ ಪ್ರತಿಮೆ ಅನಾವರಣ

ಲಂಡನ್: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರಾಗಿದ್ದು, ಶೀಘ್ರದಲ್ಲೇ ಅವರ ಮೇಣದ ಪ್ರತಿಮೆ ಅನಾವರಣಗೊಳ್ಳಲಿದೆ. ಲಂಡನ್‌ನ ಪ್ರಸಿದ್ಧ ಮ್ಯಾಡೆಮ್ ಟುಸ್ಸಾಡ್‌ನಲ್ಲಿ ಎಪ್ರಿಲ್‌ನಲ್ಲಿ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ತಮ್ಮ ಪ್ರತಿಮೆ ಸೃಷ್ಟಿ ವೇಳೆ ಮ್ಯಾಡೆಮ್...

Read More

ನೇತಾಜಿ ಅವರೇ ಗುಮ್‌ನಾಮಿ ಬಾಬಾ ಎನ್ನುವುದಕ್ಕೆ ಪುಷ್ಟಿ

ಲಕ್ನೋ : ನೇತಾಜಿ ಸುಭಾಸ್ ಚಂದ್ರ ಬೋಸ್ ಅವರೇ ಗುಮ್‌ನಾಮಿ ಬಾಬಾ ಆಗಿದ್ದರೇ, ಎಂಬ ಪ್ರಶ್ನೆಗೆ ಉತ್ತರವು ಇನ್ನು ಕೆಲವೇ ದಿನಗಳಲ್ಲಿ ದೊರಕುವ ಸಾಧ್ಯತೆಗಳಿವೆ. ಗುಮ್‌ನಾಮಿ ಬಾಬಾ ಅವರ ಇನ್ನೊಂದು ಪಟ್ಟಿಗೆಯನ್ನು ತೆರೆದಿದ್ದು ಅದರಲ್ಲಿ ಸುಭಾಸ್ ಚಂದ್ರ ಬೋಸ್ ಸೇರಿದಂತೆ ಇನ್ನುಳಿದ...

Read More

ಉಮರ್ ಖಲೀದ್, ಭಟ್ಟಾಚಾರ್ಯ ಜಾಮೀನು ಅರ್ಜಿ ತೀರ್ಪು ಮಾ.18ಕ್ಕೆ

ನವದೆಹಲಿ: ದೇಶದ್ರೋಹದ ಆರೋಪದ ಮೇಲೆ ಬಂಧಿತರಾಗಿರುವ ಉಮರ್ ಖಲೀದ್ ಹಾಗೂ ಅನಿರ್ಭನ್ ಭಟ್ಟಾಚಾರ್ಯ ಅವರ ಜಾಮೀನು ಅರ್ಜಿ ತೀರ್ಪನ್ನು ಕೋರ್ಟ್ ಮಾ.18ಕ್ಕೆ ಕಾಯ್ದಿರಿಸಿದೆ. ಈ ಇಬ್ಬರು ವಿದ್ಯಾರ್ಥಿಗಳು ಜೆಎನ್‌ಯು ಕ್ಯಾಂಪಸ್‌ನಲ್ಲಿ ಫೆ.9ರಂದು ನಡೆದ ಕಾರ್ಯಕ್ರಮ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಫೆ.23ರಂದು...

Read More

ಕಬಡ್ಡಿ ಆಟಗಾರ ಸುಖ್ವಿಂದರ್ ಹತ್ಯೆ

ರೋಹ್ಟಕ್: ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರನ ಹತ್ಯೆ ಮಾಡಿರುವ ಘಟನೆ ಆತನ ಮನೆಯ ಭದ್ರತಾ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಹರಿಯಾಣದ ಹಳ್ಳಿಯೊಂದರಲ್ಲಿ ಕ್ರೀಡಾಪಟು ಸುಖ್ವಿಂದರ್ ನರ್ವಾಲ್ ಕಬಡ್ಡಿ ಅಭ್ಯಾಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಆತನ...

Read More

ಬಿಜೆಪಿ ಅತಿ ದೊಡ್ಡ ರಾಷ್ಟ್ರವಿರೋಧಿ: ಕೇಜ್ರಿವಾಲ್

ನವದೆಹಲಿ: ಬಿಜೆಪಿ ಬಹುತೇಕ ರಾಷ್ಟ್ರ ವಿರೋಧಿಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿ ಕಾರಿದ್ದಾರೆ. ಅದು ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಜೆಎನ್‌ಯು ವಿದ್ಯಾರ್ಥಿಗಳನ್ನು ರಕ್ಷಿಸುವ ಪ್ರಯತ್ನ ನಡೆಸುತ್ತಿದ ಎಂದು ಅವರು ಟ್ವಿಟರ್ ಮೂಲಕ ಆರೋಪಿಸಿದ್ದಾರೆ. ಜೆಎನ್‌ಯು ಆವರಣದಲ್ಲಿ...

Read More

Recent News

Back To Top