News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಏಷ್ಯಾ ಕಪ್, ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ

ಮುಂಬಯಿ: ಫೆ.24ರಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಲಿರುವ ಏಷ್ಯಾ ಕಪ್ ಹಾಗೂ ಮಾರ್ಚ್ 8ರಿಂದ ಭಾರತದದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ಗೆ ಸಂದೀಪ್ ಪಾಟಿಲ್ ನೇತೃತ್ವದ ಆಯ್ಕೆ ಸಮಿತಿ ಭಾರತ ತಂಡವನ್ನು ಪ್ರಕಟಿಸಿದೆ. ಇದೇ ಮೊದಲ ಬಾರಿ ಟಿ-20 ಮಾದರಿಯಲ್ಲಿ ಏಷ್ಯಾ ಕಪ್ ಕೂಡ ಆಡಲಾಗುತ್ತಿದ್ದು, ಆಸ್ಟ್ರೇಲಿಯಾ ಪ್ರವಾಸ...

Read More

ನೇತಾಜಿ ಖಜಾನೆ ಲೂಟಿ ಬಗ್ಗೆ ನೆಹರೂಗೆ ತಿಳಿದಿತ್ತು

ನವದೆಹಲಿ: ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ರಹಸ್ಯ ಕಡತಗಳನ್ನು ನರೇಂದ್ರ ಮೋದಿ ಸರ್ಕಾರ ಸಾರ್ವಜನಿಕಗೊಳಿಸಿದ ಬಳಿಕ ನೇತಾಜಿಗೆ ಸಂಬಂಧಿಸಿದ ಹಲವಾರು ಮಾಹಿತಿಗಳು ಬಹಿರಂಗವಾಗುತ್ತಲೇ ಇದೆ. ಇದೀಗ ನೇತಾಜೀ ಅವರ ಇಂಡಿಯನ್ ನ್ಯಾಷನಲ್ ಆರ್ಮಿಯ ಖಜಾನೆಗೆ ಸಂಬಂಧಿಸಿದ ಮಾಹಿತಿಯೊಂದು ಲಭ್ಯವಾಗಿದೆ....

Read More

ಇಂದಿನಿಂದ 3 ದಿನಗಳ ಕಾಲ ಮೋದಿ ಅಸ್ಸಾಂ, ಆಂಧ್ರ, ಒರಿಸ್ಸಾ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರದಿಂದ ಮೂರು ದಿನಗಳ ಕಾಲ ಅಸ್ಸಾಂ, ಆಂಧ್ರಪ್ರದೇಶ ಮತ್ತು ಒರಿಸ್ಸಾ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮೋದಿ ಗುವಾಹಟಿಯಲ್ಲಿ 12 ನೇ ಸೌತ್ ಏಷ್ಯನ್ ಗೇಮ್ಸ್‌ನ್ನು ಉದ್ಘಾಟನೆ ಮಾಡಲಿದ್ದಾರೆ. ಇದರಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ನೇಪಾಳ,...

Read More

ಉತ್ತಮ ಆರೋಗ್ಯ, ಸ್ವಾಸ್ಥ್ಯ ಜೀವನ

ಮಂಗಳೂರು : ದೇಹ ಯಾವತ್ತಿಗೂ ರೋಗ ಮುಕ್ತವಾಗಿರಬೇಕು ಎಂದು ಬುದ್ಧ ತನ್ನ ಮಾತುಗಳಲ್ಲಿ ಹೇಳುವಂತೆ ನಮ್ಮ ದೇಹವನ್ನು ರೋಗ ರುಜಿನಗಳಿಂದ ದೂರವಿರಿಸಬೇಕು. ಆಗ ಮಾನಸಿಕ ಸ್ವಾಸ್ಥ್ಯವೂ ಸಾಧ್ಯ. ವಿಚಾರ ಸಂಕಿರಣಗಳಲ್ಲಿ ಈ ಬಗ್ಗೆ ಚಿಂತಿಸಬೇಕಾದ, ಚರ್ಚಿಸಬೇಕಾದ ಅಗತ್ಯವಿದೆ. ಸಾಮಾಜಿಕವಾಗಿ ಮೂಡುವ ಹಲವಾರು...

Read More

ಸಿಯಾಚಿನ್‌ನಲ್ಲಿ ನಾಪತ್ತೆಯಾದ ಯೋಧರು ಮೃತರೆಂದು ಘೋಷಣೆ

ಶ್ರೀನಗರ: ಲಡಾಖ್‌ನ ಸಿಯಾಚಿನ್‌ನಲ್ಲಿ ಹಿಮಪಾತಕ್ಕೆ ಸಿಕ್ಕು ನಾಪತ್ತೆಯಾದ 10 ಮಂದಿ ಯೋಧರನ್ನು ಮೃತರೆಂದು ಘೋಷಿಸಲಾಗಿದೆ. 19 ಸಾವಿರ ಅಡಿ ಎತ್ತರದ ಉತ್ತರ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ನಿಯೋಜಿತರಾಗಿದ್ದ 10 ಯೋಧರು 3 ದಿನಗಳಿಂದ ನಾಪತ್ತೆಯಾಗಿದ್ದರು. ಮೃತ ಯೋಧರಿಗೆ ಟ್ವಿಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಂತಾಪ...

Read More

ಸುಷ್ಮಾ ಸ್ವರಾಜ್‌ರಿಂದ ಶ್ರೀಲಂಕಾ ಪ್ರವಾಸ

ನವದೆಹಲಿ: ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಎರಡು ದಿನಗಳ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಆಗಾಗ ಎದುರಾಗುತ್ತಿರುವ ಮೀನುಗಾರರ ಸಮಸ್ಯೆ ಕುರಿತು ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಅಲ್ಲಿಯ ತಮಿಳು ಜನಾಂಗಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಬಗ್ಗೆ ಚರ್ಚಿಸಲಿದ್ದಾರೆ. ಶ್ರೀಲಂಕಾದ...

Read More

ಸೆಲ್ಫಿ ಕ್ರೇಜ್ : 14 ದಿನ ಜೈಲಿನ ಸಜೆ

ನವದೆಹಲಿ: ಉತ್ತರ ಪ್ರದೇಶದ ಬುಲಂದ್ ಶಾಹ್ರ್‌ನ ಜಿಲ್ಲಾಧಿಕಾರಿ ಚಂದ್ರಕಲಾ ಅವರ ಜೊತೆ ನಿಂತು ಸೆಲ್ಫಿ ತೆಗೆದುಕೊಂಡ ಯುವಕ ಜೈಲು ಪಾಲಾಗಿ 14 ದಿನಗಳ ಬಳಿಕ ಜಾಮೀನಿನ ಮೇಲೆ ಹೊರ ಬಂದ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಚಂದ್ರಕಲಾ ಅವರು ಕಮಲ್‌ಪುರ ಗ್ರಾಮದಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸುತ್ತಿದ್ದಾಗ...

Read More

ಪಂಚಾಯಿತಿಗಳಲ್ಲಿ ಮಹಿಳಾ ಮೀಸಲಾತಿ ಏರಿಸಲು ಕೇಂದ್ರ ಚಿಂತನೆ

ನವದೆಹಲಿ: ಹಲವು ರಾಜ್ಯಗಳ ಪಂಚಾಯತ್‌ಗಳಲ್ಲಿ ಮಹಿಳೆಯರ ಮೀಸಲಾತಿಯನ್ನು ಶೇ.33ರಿಂದ ಶೇ.50ಕ್ಕೆ ಏರಿಸಲಾಗಿದ್ದು, ಸಂವಿಧಾನ ತಿದ್ದುಪಡಿ ಮಾಡುವ ಮೂಲಕ ದೇಶಾದ್ಯಂತ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡುವ ಬಗ್ಗೆ ಕೇಂದ್ರ ಚಿಂತನೆ ನಡೆಸಲಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಬಿರೇಂದರ್ ಸಿಂಗ್...

Read More

ಸಾಹಿತಿ ಸಾ.ಶಿ ಮರುಳಯ್ಯ ವಿಧಿವಶ

ಬೆಂಗಳೂರು : ಕನ್ನಡದ ಸಾಹಿತಿ ಸಾ.ಶಿ ಮರುಳಯ್ಯ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷವಯಸ್ಸಾಗಿದ್ದು ಅವರು ಇಬ್ಬರು ಗಂಡುಮಕ್ಕಳು, ಓರ್ವ ಮಗಳನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ ಸಾ.ಶಿ ಮರುಳಯ್ಯರವರು ಕಳೆದ ೧೫ ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ...

Read More

ಸಮರ್ಥ ಭಾರತದಿಂದ ‘STEP’ ಶಿಬಿರ

ಬೆಂಗಳೂರು: ಸರ್ಕಾರೇತರ ಸಂಸ್ಥೆಯಾಗಿರುವ ಸಮರ್ಥ ಭಾರತ ಸಾಮಾಜಿಕ ಸ್ವಯಂಸಹಾತತ್ವದ ಪ್ರಚಾರಾರ್ಥವಾಗಿ 9 ದಿನಗಳ ಸಾಮಾಜಿಕ ಪರಿವರ್ತನೆ ಸಬಲೀಕರಣ ಕಾರ್ಯಕ್ರಮ (STEP) ವಸತಿ ಶಿಬಿರ ಆಯೋಜಿಸಿದ್ದು, ಈ ಶಿಬಿರದಲ್ಲಿ 67 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ. ಪ್ರಮುಖ ವ್ಯಕ್ತಿಗಳಾದ ಡಾ.ದೇವಿಪ್ರಸಾದ್ ಶೆಟ್ಟಿ, ಸ್ವಾಮಿ ಪರಮಾನಂದ, ಮುಕುಲ್ ಕಾನಿಟ್ಕರ್,ಡಾ.ಎಂ.ಕೆ....

Read More

Recent News

Back To Top