Date : Wednesday, 14-08-2024
ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯಬಾರದು ಮತ್ತು ಶಾಸಕರು ಅಧಿಕಾರಿಗಳ ಸಭೆ ನಡೆಸಬಾರದು ಎಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಹಾಗೂ ಅದರ ಕಾರ್ಯಕರ್ತರು ವಿನಾಕಾರಣ ಹಲವು ರೀತಿಯಲ್ಲಿ ಸಮಸ್ಯೆ ನೀಡುತ್ತಿದ್ದಾರೆ. ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಯಾರೇ ಅಡ್ಡಿ ಬಂದರೂ ಅದನ್ನು...
Date : Wednesday, 14-08-2024
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಭಾರತೀಯ ವಾಯುಪಡೆಯ ಸುಖೋಯ್-30 MK-I ನಿಂದ ಲಾಂಗ್ ರೇಂಜ್ ಗ್ಲೈಡ್ ಬಾಂಬ್ (LRGB), GAURAV ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಡೆಸಿತು. ಒಡಿಶಾ ಕರಾವಳಿಯಲ್ಲಿ ಪರೀಕ್ಷೆ ನಡೆಸಲಾಗಿದೆ ಎಂದು ರಕ್ಷಣಾ...
Date : Wednesday, 14-08-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಅಮೃತ್ ಉದ್ಯಾನ್ ಬೇಸಿಗೆ ವರ್ಷ 2024 ಅನ್ನು ಉದ್ಘಾಟಿಸಿದರು. ಉದ್ಯಾನವು ಶುಕ್ರವಾರದಿಂದ ಸಾರ್ವಜನಿಕರಿಗೆ ತೆರೆದಿರುತ್ತದೆ ಮತ್ತು ಪ್ರವಾಸಿಗರು ಸೆಪ್ಟೆಂಬರ್ 15 ರವರೆಗೆ ಭೇಟಿ ನೀಡಬಹುದು. ಈ ಸಂದರ್ಭದಲ್ಲಿ ಯುವ ಮನಸ್ಸುಗಳನ್ನು...
Date : Wednesday, 14-08-2024
ನವದೆಹಲಿ: ಭಾರೀ ಮಳೆಯಿಂದಾಗಿ ಈ ಬಾರಿ ದೇಶದ ಹಲವು ರಾಜ್ಯಗಳು ತೀವ್ರ ಸಂಕಷ್ಟವನ್ನು ಎದುರಿಸಿದೆ. ಇಂತಹ ಸಂದರ್ಭದಲ್ಲಿ ಪ್ರವಾಹದ ವೇಳೆ ಜನರ ಸುರಕ್ಷತೆಯನ್ನು ಖಚಿತಪಡಿಸುವ ಸಲುವಾಗಿ ದೇಶದಾದ್ಯಂತದ 592 ಮೇಲ್ವಿಚಾರಣಾ ಕೇಂದ್ರಗಳಿಂದ ನೈಜ-ಸಮಯದ ಪ್ರವಾಹ ಮುನ್ಸೂಚನೆಗಳು ಈಗ ಅಪ್ಲಿಕೇಶನ್ ಮೂಲಕ ಲಭ್ಯವಾಗುವಂತೆ...
Date : Wednesday, 14-08-2024
ನವದೆಹಲಿ: ಬೃಹತ್ ದಂಗೆ ನಡೆದು ತನ್ನ ಸರ್ಕಾರದ ಪತನದ ನಂತರ ಭಾರತಕ್ಕೆ ಪಲಾಯನ ಮಾಡಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಕೊನೆಗೂ ಇದುವರೆಗಿನ ಬೆಳವಣಿಗೆಗಳ ಬಗ್ಗೆ ತಮ್ಮ ಮೌನ ಮುರಿದಿದ್ದಾರೆ. ಅಲ್ಲದೇ ತನ್ನ ದೇಶದಲ್ಲಿ ಆಂದೋಲನದ ಹೆಸರಿನಲ್ಲಿ ನಡೆಸಿದ...
Date : Tuesday, 13-08-2024
ಬೆಂಗಳೂರು: ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೀಡುವ ಗೌರವ ಡಾಕ್ಟರೇಟ್ ಅನ್ನು ಮಂಗಳವಾರ ರಾಜಭವನದಲ್ಲಿ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರಿಗೆ ಪ್ರದಾನ ಮಾಡಿದರು. ಎಸ್ ಸೋಮನಾಥ್...
Date : Tuesday, 13-08-2024
ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಗಳಾಗಿ ಪಂಚಾಯತ್ ರಾಜ್ ಸಂಸ್ಥೆಗಳ ಮಹಿಳಾ ಪ್ರತಿನಿಧಿಗಳು ಸೇರಿದಂತೆ 400 ಚುನಾಯಿತ ಪ್ರತಿನಿಧಿಗಳನ್ನು ಕೇಂದ್ರ ಸರ್ಕಾರ ಆಹ್ವಾನಿಸಿದೆ. ಪಂಚಾಯತ್ ರಾಜ್ ಸಚಿವಾಲಯವು ನಾಳೆ ನವದೆಹಲಿಯಲ್ಲಿ ಪಂಚಾಯತ್‌ಗಳಲ್ಲಿ ಮಹಿಳಾ ನಾಯಕತ್ವದ ಕುರಿತು ರಾಷ್ಟ್ರೀಯ...
Date : Tuesday, 13-08-2024
ಬೆಂಗಳೂರು: ಒಂದೂವರೆ ವರ್ಷ ಈ ಸರಕಾರದ ಕೈ ಕಟ್ಟಿ ಹಾಕಿದವರು ಯಾರು? ರಾಜೀ ರಾಜಕೀಯಕ್ಕಾಗಿ ಸುಮ್ಮನಿದ್ದರೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿಪಕ್ಷ ನಾಯಕರಾಗಿದ್ದಾಗ ಬಿಜೆಪಿ ಸರಕಾರದ...
Date : Tuesday, 13-08-2024
ಬೆಂಗಳೂರು: ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಹೊಸದಲ್ಲ; ಅಲ್ಲಿ ರಾಜಕೀಯ ಅಸ್ಥಿರತೆ, ಹುನ್ನಾರಗಳು ಆರಂಭವಾದ ಸಂದರ್ಭದಲ್ಲಿ ಹಿಂದೂಗಳ ಕುಟುಂಬವನ್ನು ಗುರಿ ಮಾಡಿ ದೌರ್ಜನ್ಯ ಮಾಡುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Tuesday, 13-08-2024
ಢಾಕಾ: ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ನಡೆಯುತ್ತಿರುವ ದಾಳಿಯ ನುಡುವೆಯೇ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಪ್ರೊ ಮುಹಮ್ಮದ್ ಯೂನಸ್ ಇಂದು ಢಾಕಾದ ಢಾಕೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, “ನಾವು ಮಾನವ ಹಕ್ಕುಗಳು ಮತ್ತು ವಾಕ್...