News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಒಡಿಯೂರು ಶ್ರೀಗಳಿಗೆ ವಳಲಂಬೆ ಬ್ರಹ್ಮಕಲಶೋತ್ಸವ ಆಮಂತ್ರಣ

ಸುಬ್ರಹ್ಮಣ್ಯ: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಜ.27 ರಿಂದ ಫೆ.2 ರವೆರೆಗೆ ನಡೆಯಲಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಒಡಿಯೂರು ಶ್ರೀ ಗುರುದೇವದತ್ತ ಮಹಾಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭ ದೇವಸ್ಥಾನದ ಪ್ರಧಾನ...

Read More

ಅಮಿತ್ ಶಾ ಪುನರಾಯ್ಕೆ : ದ.ಕ ಬಿಜೆಪಿಯಿಂದ ವಿಜಯೋತ್ಸವ

ಮಂಗಳೂರು : ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ, ಹಾಲಿ ಅಧ್ಯಕ್ಷ ಅಮಿತ್ ಶಾ ರವರು ಇಂದು ಪುನರಾಯ್ಕೆ  ಯಾಗಿದ್ದು ಬಿಜೆಪಿ ದ.ಕ.ಜಿಲ್ಲಾ ವತಿಯಿಂದ ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ...

Read More

ಅಂತರ್ ಕಾಲೇಜಿನ ಚರ್ಚಾಸ್ಪರ್ಧೆ- ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ

ಬೆಳ್ತಂಗಡಿ : ಉಜಿರೆ ಶ್ರೀ ಧ.ಮ.ಪ ಕಾಲೇಜಿನಲ್ಲಿ ಶನಿವಾರ ನಡೆದ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಚರ್ಚಾ ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಹಾಗೂ ಪರ್ಯಾಯ ಫಲಕ ಗೆದ್ದುಕೊಂಡಿದೆ....

Read More

ಶ್ರೀಗುರು ಮಿತ್ರಸಮೂಹ ವಿಭಾಗಮಟ್ಟಕ್ಕೆ ಆಯ್ಕೆ

 ಬೆಳ್ತಂಗಡಿ : ಕರ್ನಾಟಕ ಸರಕಾರ ಜಿಲ್ಲಾ ಆಡಳಿತ ಮಂಗಳೂರು, ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮ ಪಂಚಾಯತ್ ಹಳೆಯಂಗಡಿ ದ.ಕ ಜಿಲ್ಲಾ ಯುವಜನ ಒಕ್ಕೂಟ ಇದರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ...

Read More

ಜ.27 ರಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ

ಸುಬ್ರಹ್ಮಣ್ಯ :ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಜ.೨೭ ರಿಂದ ಫೆ.೨ ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ ತಿಳಿಸಿದ್ದಾರೆ. ಅವರು ಭಾನುವಾರ ದೇವಸ್ಥಾನದ ವಠಾರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ...

Read More

ಕ್ರೀಡೆಗಳು ನಮ್ಮ ಜೀವನದ ಮೇಲೆ ಗಾಢ ಪರಿಣಾಮ ಬೀರುತ್ತವೆ

ಬೆಳ್ತಂಗಡಿ : ಕ್ರೀಡೆಗಳು ನಮ್ಮ ಜೀವನದ ಮೇಲೆ ಗಾಢ ಪರಿಣಾಮ ಬೀರುತ್ತವೆ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವರ್ಧನೆಯಾಗುತ್ತದೆ ಎಂದು ದ.ಕ ಜಿಲ್ಲಾ ಬಿ.ಜೆ.ಪಿ ಘಟಕದ ಅಧ್ಯಕ್ಷ ಕೆ.ಪ್ರತಾಪಸಿಂಹ ನಾಯಕ್ ಹೇಳಿದರು. ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಶನಿವಾರ ಮಂಗಳೂರು...

Read More

3 ಭಾರತೀಯ ಅಮೇರಿಕನ್ನರು ಡೆಮಾಕ್ರೆಟಿಕ್ ಕನ್ವೆನ್ಷನ್ ಸಮಿತಿಗೆ ನೇಮಕ

ವಾಷಿಂಗ್ಟನ್: ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಖ್ಯಾತ ಭಾರತೀಯ ಅಮೇರಿಕನ್ನರು ಡೆಮಾಕ್ರೆಟಿಕ್ ಪಕ್ಷದ 2016ನೇ ಕನ್ವೆನ್ಷನ್ ಸಮಿತಿಗೆ ನೇಮಕಗೊಂಡಿದ್ದು, ಸಮಿತಿಯು ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿಗಳಾಗಿ ಔಪಚಾರಿಕವಾಗಿ ಘೋಷಿಸಲಿದೆ. ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತೀಯ ಮೂಲದ ಅಮೇರಿಕನ್ ಮಹಿಳೆ, ಚಿಕಾಗೊ ಮೂಲದ...

Read More

ಗೂಗಲ್‌ನ ಉಚಿತ ವೈಫೈ ಸೇವೆಗೆ ಚಾಲನೆ

ಮುಂಬಯಿ: ತಂತ್ರಜ್ಞಾನ ದೈತ್ಯ ಗೂಗಲ್ ಇಂಡಿಯಾ ಹಾಗೂ ಭಾರತೀಯ ರೈಲ್ವೆಯ ರೈಲ್‌ಟೆಲ್ ಸಹಯೋಗದೊಂದಿಗೆ ಸಾರ್ವಜನಿಕ ಹೈ-ಸ್ಪೀಡ್ ಉಚಿತ ವೈಫೈ ಸೇವೆಗೆ ಮುಂಬೈಯ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಸಚಿವ ಸುರೇಶ್ ಪ್ರಭು ಚಾಲನೆ ನೀಡಿದ್ದಾರೆ. ಮುಂಬಯಿ ನಿಲ್ದಾಣವು ಇಂತಹ ಸೌಲಭ್ಯ ಪಡೆದ...

Read More

ನೇತಾಜೀ ಶ್ರಾದ್ಧ ಮಾಡದಂತೆ ಹೇಳಿದ್ದ ಗಾಂಧೀಜಿ

ನವದೆಹಲಿ: ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಶ್ರಾದ್ಧ ಮಾಡದಂತೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ನೇತಾಜೀ ಕುಟುಂಬ ಸದಸ್ಯರಿಗೆ ತಿಳಿಸಿದ್ದರು ಎಂಬ ಮಾಹಿತಿ ಬಹಿರಂಗಗೊಂಡ ಮಾಹಿತಿಗಳಿಂದ ತಿಳಿದು ಬಂದಿದೆ. ವಿಮಾನ ಅಪಘಾತ ಸಂಭವಿಸಿದ ತಕ್ಷಣ ನೇತಾಜೀ ಕುಟುಂಬಕ್ಕೆ ಟೆಲಿಗ್ರಾಂ ಸಂದೇಶ ಕಳುಹಿಸಿದ್ದ...

Read More

ಕಾಂಗ್ರೆಸ್ ನಾಯಕ ಎ.ಸಿ.ಜೋಸ್ ನಿಧನ

ತಿರುವನಂತಪುರಂ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಎ.ಸಿ. ಜೋಸ್ ಅವರು ಶನಿವಾರ ನಿಧನರಾಗಿದ್ದಾರೆ. ವೀಕ್ಷಣಂ ದಿನ ಪತ್ರಿಕೆಯ ಮುಖ್ಯ ಸಂಪಾದಕರಾಗಿದ್ದ ಜೋಸ್, ಮೂರು ಬಾರಿ ಲೋಕಸಭಾ ಸಂಸದರಾಗಿ ಮತ್ತು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1982ರಲ್ಲಿ ಇವರು ಕೇರಳ...

Read More

Recent News

Back To Top