Date : Monday, 12-08-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದೆಹಲಿಯಲ್ಲಿ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಉಪ ಮುಖ್ಯಮಂತ್ರಿ ಪ್ರೆಸ್ಟೋನ್ ಟೈನ್‌ಸಾಂಗ್ ಅವರೊಂದಿಗೆ ನಡೆದ ಸಭೆ ನಡೆಸಿದ್ದು, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪರಿಸ್ಥಿತಿ ಮತ್ತು ಈಶಾನ್ಯ ಭಾರತದಲ್ಲಿ ಅದರ ಪರಿಣಾಮಗಳ...
Date : Monday, 12-08-2024
ಬೈಂದೂರು: ಅಧಿಕಾರಿಗಳ ಸಭೆ ಕರೆಯುವ ಶಾಸಕರು ಅಧಿಕಾರಕ್ಕೆ ಚ್ಯುತಿ ಬಂದಿರುವ ಹಿನ್ನೆಲೆಯಲ್ಲಿ ಬೈಂದೂರು ತಾಲೂಕು ಕಛೇರಿ ಮುಂಭಾಗದಲ್ಲಿ ದಿಢೀರ್ ಧರಣಿ ಕೂರಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮುಂದಾಗಿದ್ದಾರೆ. ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತರ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ...
Date : Monday, 12-08-2024
ನವದೆಹಲಿ: ಕೃಷಿಯಲ್ಲಿ ಸಂಶೋಧನೆ ಮತ್ತು ಆವಿಷ್ಕಾರದ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ. ನಿನ್ನೆ ನವದೆಹಲಿಯ ಪೂಸಾದಲ್ಲಿ 109 ಹೊಸ ಬೆಳೆ ತಳಿಗಳನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು, ಈ ತಳಿಗಳು ಕೃಷಿಯಲ್ಲಿನ ನಾವೀನ್ಯತೆಯ ಮೇಲೆ ಗಮನ ಕೇಂದ್ರಿಕರಿಸಿರುವುದರ...
Date : Monday, 12-08-2024
ನವದೆಹಲಿ: ಅದಾನಿ ಗ್ರೂಪ್‌ನ ವಿರುದ್ಧ ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್ ಹಣಕಾಸು ದುರುಪಯೋಗದ ಆರೋಪಗಳನ್ನು ಮಾಡಿರುವುದಕ್ಕೆ ಸಂಬಂಧಿಸಿದಂತೆ ಆಡಳಿತ ರೂಢ ಬಿಜೆಪಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ದೇಶದಲ್ಲಿ ಆರ್ಥಿಕ ಅರಾಜಕತೆಯನ್ನು ಸೃಷ್ಟಿಸಲು ಬಯಸುತ್ತಿದೆ, ಅದಕ್ಕೆ ಸ್ಟಾಕ್ ಮಾರ್ಕೆಟ್ ಕುಸಿತವಾಗಬೇಕು...
Date : Sunday, 11-08-2024
ಮೈಸೂರು: ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ತಮ್ಮ ಮೈಸೂರು ಚಲೋ ಯಾತ್ರೆಯ ಅನುಭವನ್ನು “ನೆಚ್ಚಿನ ನಾಯಕರಿಗೆ ಮೆಚ್ಚಿದ ಪತ್ರ – ಕಾರ್ಯಕರ್ತನಿಂದ” ಎನ್ನುವ ಶೀರ್ಷಿಕೆಯ ಮುಖಾಂತರ ಪತ್ರವನ್ನು ಬರೆದು ಹಂಚಿಕೊಂಡಿದ್ದಾರೆ. ನೆಚ್ಚಿನ ನಾಯಕರಿಗೆ ಮೆಚ್ಚಿದ ಪತ್ರ – ಕಾರ್ಯಕರ್ತನಿಂದ. #MysuruChalo...
Date : Saturday, 10-08-2024
ಬೆಂಗಳೂರು: ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಿ. ಮುಖ್ಯಮಂತ್ರಿಗಳೇ ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕೆಲಸ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದರು. ಕಾಂಗ್ರೆಸ್ ಸರಕಾರದ ಹಗರಣಗಳನ್ನು ಖಂಡಿಸಿ ಬಿಜೆಪಿ- ಜೆಡಿಎಸ್ ವತಿಯಿಂದ ನಡೆದ ಮೈಸೂರು...
Date : Saturday, 10-08-2024
ತಿರುವನಂತಪುರಂ: ವಯನಾಡಿನಲ್ಲಿ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿಇಂದು ವೈಮಾನಿಕ ಮತ್ತು ನೆಲದ ಸಮೀಕ್ಷೆಯನ್ನು ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಜೊತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜುಲೈ 30 ರಂದು ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ...
Date : Saturday, 10-08-2024
ಚೆನ್ನೈ: ತಮಿಳುನಾಡು ಪೊಲೀಸರ ಐಡಲ್ ವಿಂಗ್ ಇಂದು 15ನೇ ಶತಮಾನದ ವಿಷ್ಣುವಿನ ವಿಗ್ರಹವನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಿದೆ. ತಂಜಾವೂರು-ತಿರಿಚಿರಾಪಳ್ಳಿ ರಾಷ್ಟ್ರೀಯ ಹೆದ್ದಾರಿಯ ಮೇಲತಿರುವಿಜಪಟ್ಟಿಯಲ್ಲಿ ಕಾರನ್ನು ಅಡ್ಡಗಟ್ಟಿ ಎರಡೂವರೆ ಅಡಿಯ ವಿಷ್ಣುವಿಗ್ರಹವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. “ಜಮೀನು ಅಗೆಯುತ್ತಿದ್ದಾಗ...
Date : Saturday, 10-08-2024
ನವದೆಹಲಿ: ಕಾಡಿನ ರಾಜ ಸಿಂಹದ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಆಗಸ್ಟ್ 10 ರಂದು ವಿಶ್ವ ಸಿಂಹ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಂಹಗಳ ರಕ್ಷಣೆ ಮತ್ತು ಸಂರಕ್ಷಣಾ ಕಾರ್ಯದಲ್ಲಿ ತೊಡಗಿರುವ...
Date : Saturday, 10-08-2024
ನವದೆಹಲಿ: ಮಕ್ಕಳಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸುವ ನಿಟ್ಟಿನಲ್ಲಿ ಹರಿಯಾಣ ಸರ್ಕಾರ ಮಹತ್ವದ ಹೆಜ್ಜೆ ಮುಂದಿಟ್ಟಿದೆ. ಶಾಲಾರಂಭದ ಸಮಯ ಮಕ್ಕಳಿಂದ ʼಗುಡ್ ಮಾರ್ನಿಂಗ್ʼ ಬದಲು ʼಜೈ ಹಿಂದ್ ಹೇಳಿಸುವಂತೆ ನಿರ್ದೇಶ ಹೊರಡಿಸಿದೆ. ಗುರುವಾರ ಹರಿಯಾಣ ಶಾಲೆಗಳಿಗೆ ಹೊರಡಿಸಿದ ಸರ್ಕಾರದ ಸುತ್ತೋಲೆಯ ಪ್ರಕಾರ, ಈ...