News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 16th September 2024


×
Home About Us Advertise With s Contact Us

ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಲವಾರು ಕಳವು ಪ್ರಕರಣಗಳ ಆರೋಪಿ ಪಡಗಂಡಿ ಗ್ರಾಮದ ಅಜಿಮಾರು ನಿವಾಸಿ ಹಮೀದ್ ಆಲಿಯಾಸ್ ಲಾಡಿ ಹಮೀದ್ ಆಲಿಯಾಸ್ ಜಾಫರ್ ಹಮೀದ್ ಎಂಬಾತನನ್ನು ವೇಣೂರು ಪೋಲಿಸರು ಪಡಂಗಡಿ ಸಮೀಪದ ಲಾಡಿ ಎಂಬಲ್ಲಿ ಆದಿತ್ಯವಾರ...

Read More

ಭಾರತೀಯ ಪರಂಪರೆಯಲ್ಲಿ ಗುರುವಿಗೆ ಮಹತ್ವ ಸ್ಥಾನವಿದೆ

ಸುಬ್ರಹ್ಮಣ್ಯ: ಭಾರತವು ಸಂಸ್ಕೃತಿ, ಸಂಪ್ರದಾಯದ ಮೂಲಕ ಇಡೀ ವಿಶ್ವಕ್ಕೆ ಗುರು ಎನಿಸಿಕೊಂಡಿದೆ. ಆದರೆ ಭಾರತದಲ್ಲಿ ಗುರುವಿಗೆ ಮಹತ್ವವಾದ ಸ್ಥಾನವಿದೆ. ಗುರು ಪರಂಪರೆ ಈಗಲೂ ಉಳಿದುಕೊಂಡಿರುವುದರಿಂದಲೇ ದೇಶದಲ್ಲಿ ಉನ್ನತಿ, ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹಸೇವಾ...

Read More

ಮೌಲ್ಯಯುತ ಶಿಕ್ಷಣಕ್ಕೆ ಹೆಚ್ಚಿನ ಪ್ರಾಧಾನ್ಯತೆ ಇದೆ

ಬಂಟ್ವಾಳ: ಮೌಲ್ಯಯುತ, ಸಂಸ್ಕಾರಯುತ ಶಿಕ್ಷಣಕ್ಕೆ ಪ್ರಾಧಾನ್ಯತೆ ಹೆಚ್ಚು. ಇಂದು ಕರ್ನಾಟಕದಲ್ಲಿಯೇ ಸುಮಾರು ೨ಲಕ್ಷಕ್ಕೂ ಮೀರಿ ವಿದ್ಯಾರ್ಥಿಗಳು ವಾಣಿಜ್ಯಶಾಸ್ತ್ರ ಅಭ್ಯಾಸ ಮಾಡುತ್ತಿದ್ದಾರೆ. ಪದವಿ ಶಿಕ್ಷಣ ಮುಗಿಸಿದ ನಂತರ ಮುಂದೇನು? ಎಂಬ ಪ್ರಶ್ನೆ ಕಾಡುವುದು ಸಹಜ. ಆ ನಿಟ್ಟಿನಲ್ಲಿ ಅವರ ಮುಂದಿನ ಶಿಕ್ಷಣಕ್ಕೆ ಪೂರಕವಾಗಿರುವ...

Read More

ಮತ್ತಷ್ಟು ಬಿರುಸುಗೊಂಡ ಐಎಸ್‌ಪಿಆರ್‌ಎಲ್ ಪೈಪ್‌ಲೈನ್ ವಿರೋಧಿ ಹೋರಾಟ

ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ಸಮಿತಿ ಹಮ್ಮಿಕೊಂಡ ದ.ಕ. ಜಿಲ್ಲೆಯ ೧೭ ಗ್ರಾಮಗಳ ಸಂತ್ರಸ್ತರ ಐಎಸ್‌ಪಿಆರ್‌ಎಲ್ ಪೈಪ್‌ಲೈನ್ ವಿರೋಧಿ ಹೋರಾಟದ ಸಭೆಯು ಸುರತ್ಕಲ್‌ನ ಲಯನ್ಸ್ ಕ್ಲಬ್‌ನಲ್ಲಿ ನಡೆಯಿತು. ಈ ಸಭೆಯಲ್ಲಿ ಸಾಮಾಜಿಕ ಹೋರಾಟಗಾರರಾದ ಗ್ರೆಗೋರಿ ಪತ್ರಾವೋ ಮತ್ತು ಮುನೀರ್ ಕಾಟಿಪಳ್ಳ...

Read More

ತಲೂಕಿನಾದ್ಯಂತ ಭಾರೀ ಮಳೆ: ಜನರ ಆತಂಕ

ಬೆಳ್ತಂಗಡಿ: ಕಳೆದ ಮೂರು, ನಾಲ್ಕು ದಿನಗಳಿಂದ ಎಡೆಬಿಡದೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ನದಿ, ಹಳ್ಳಗಳು ತುಂಬಿ ತುಳುಕುತ್ತಿದ್ದು, ನದಿಯಂಚಿನ ಮನೆಗಳು, ಗದ್ದೆ, ತೋಟಗಳು ಜಲಾವೃತಗೊಂಡು ಅಪಾಯ ಎದುರಿಸುತ್ತಿದೆ. ತಾಲೂಕಿನ ನೇತ್ರಾವತಿ, ಕಪಿಲ, ಫಲ್ಗುಣಿ, ಸೋಮವತಿ, ಅಣಿಯೂರು ಹಳ್ಳ ಮೊದಲಾದ ನದಿಗಳು ಹಾಗೂ...

Read More

ಅಳದಂಗಡಿಯಿಂದ ಪುನರ್ ವಿಂಗಡನೆಗೊಂಡ ಸುಲ್ಕೇರಿ ಗ್ರಾ.ಪಂ. ಉದ್ಘಾಟನೆ

ಬೆಳ್ತಂಗಡಿ: 2015ರ ಗ್ರಾಮ ಪಂಚಾಯಿತಿ ಚುನಾವಣೆಯ ನಂತರ ಆಡಳಿತಾತ್ಮಕವಾಗಿ ಕಾರ್ಯನಿರ್ವಹಿಸಲು ನೂತನವಾಗಿ ಸುಲ್ಕೇರಿ ಗ್ರಾಮ ಪಂಚಾಯತು ಅಳದಂಗಡಿ ಗ್ರಾಮ ಪಂಚಾಯತಿನ ಸಮೀಪ ಹಳೇ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಸರಕಾರದ ಆದೇಶದಂತೆ 2011ರ ಜನಗಣತಿ ಪ್ರಕಾರ ಗ್ರಾಮಗಳ ಅಭಿವೃದ್ಧಿಗಳಿಗೊಸ್ಕರ ಅಳದಂಗಡಿ ಗ್ರಾಮ ಪಂಚಾಯತ್‌ನ್ನು ಪುನರ್...

Read More

ಪರಿಸರ ಸ್ಪರ್ಧೆ ನಡೆಸಲು ತೀರ್ಮಾನ

ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ದ.ಕ. ಪರಿಸರಾಸಕ್ತರ ಒಕ್ಕೂಟ ಇವುಗಳ ಆಶ್ರಯದಲ್ಲಿ ಕಳೆದ 19 ವರ್ಷದಿಂದ ಬೆಳ್ತಂಗಡಿ ತಾಲೂಕಿನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಪರಿಸರ ಸ್ಪರ್ಧೆ ನಡೆಯುತ್ತಾ ಬಂದಿದೆ....

Read More

ಉಜಿರೆ ಎಸ್.ಡಿ.ಎಂ.ಮಹಿಳಾ ಐ.ಟಿಐ.ಗೆ ಕ್ಯೂ.ಸಿ.ಐ. ಮಾನ್ಯತೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಷನಲ್ ಸೊಸೈಟಿ, ಉಜಿರೆ ಇದರ ವತಿಯಿಂದ ಮಹಿಳೆಯರ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭಿಸಲಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ (SDM WOMEN ITI)ಯು ಬೆಳಾಲು ರಸ್ತೆಯಲ್ಲಿರುವ ನೂತನವಾಗಿ ನಿರ್ಮಿಸಲಾದ ಮಂಜುಶ್ರೀ...

Read More

ಪರಿಹಾರ ಚೆಚ್ ವಿತರಣೆ

ಬಂಟ್ವಾಳ: ನಾವೂರು ಗ್ರಾಮದಲ್ಲಿ ಸಿಡಿಲು ಬಡಿದು ಮೃತ ಪಟ್ಟ ಪ್ರದೀಪ್ ಕುಮಾರ್ ಅವರ ಕುಟುಂಬಕ್ಕೆ ಸರಕಾರದ ವತಿಯಿಂದ ರೂ ೪ ಲಕ್ಷ ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವರಾದ ಬಿ.ರಮಾನಾಥ ರೈ ವಿತರಿಸಿದರು. ಅಲ್ಲದೆ ಪ್ರಾಕೃತಿಕ ವಿಕೋಪದಿಂದ ವಾಸ್ತವ್ಯದ ಮನೆಗೆ ಹಾನಿ...

Read More

ದಕ್ಷಿಣ ಕನ್ನಡ ಜಿಲ್ಲಾ ಶೈಕ್ಷಣಿಕ ಸಹಮಿಲನ

ಮಂಗಳೂರು: ಭಾರತೀಯ ಚಿಂತನೆ ಮತ್ತು ವಿಚಾರಧಾರೆಗಳನ್ನು ಸಾರುವ ಶಿಕ್ಷಣ ಇಂದಿನ ಮಕ್ಕಳಿಗೆ ಅತ್ಯಗತ್ಯವಾಗಿದೆ. ದೇಶದ ಮಹನೀಯರ ಸಾಧನೆ, ಬದುಕು, ಸಂಸ್ಕೃತಿ, ಆಚಾರ-ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕಾದುದು ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಮಹತ್ವದ ಜವಾಬ್ದಾರಿಯಾಗಿದೆ ಎಂದು ವಿದ್ಯಾಭಾರತಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪ್ರೊ|...

Read More

Recent News

Back To Top