Date : Friday, 27-11-2015
ಕಲ್ಲಡ್ಕ: ಕೇಂದ್ರ ಸರ್ಕಾರ ಅಂಗೀಕರಿಸಿದ ಸಂವಿಧಾನ ದಿವಸವನ್ನು ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ 26ರಂದು ಸಂವಿಧಾನ ದಿನಾಚರಣೆಯನ್ನಾಗಿ ಆಚರಿಸಿಲಾಯಿತು. ಕಾರ್ಯಕ್ರಮವನ್ನು ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಾಹಣಾಧಿಕಾರಿ ಶ್ರೀ ವಸಂತಮಾಧವ, ಮುಖ್ಯೋಪಾಧ್ಯಾಯರಾದ ಶ್ರೀ ರಮೇಶ ಇವರು ಸಂವಿಧಾನ ಶಿಲ್ಪಿ ಅಂಬೇಡ್ಕರ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ...
Date : Friday, 27-11-2015
ಬೆಳ್ತಂಗಡಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗಟ್ಟಿದೆ. ಗೊಂದಲದ ಗೂಡಾಗಿರುವ ರಾಜ್ಯ ಸರಕಾರದ ವೈಫಲ್ಯಗಳನ್ನು ಜನತೆಗೆ ಸೂಕ್ತ ರೀತಿಯಲ್ಲಿ ಯೋಜನಾ ಬದ್ಧವಾಗಿ ತಿಳಿಸಿ ರಾಜ್ಯದಲ್ಲಿ ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತರುವ ಪ್ರಯತ್ನ ನಡೆಯಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...
Date : Friday, 27-11-2015
ಮೂಡಬಿದಿರೆ: ಈ ಚಿತ್ರಗಾರನ ಕಲಾಕುಂಚಕ್ಕೆ ಕಣ್ಣ ಮುಂದಿನ ವಸ್ತುಗಳೇ ವಿಷಯಗಳು. ನೈಜತೆ ಮತ್ತು ಜನಜೀವನಕ್ಕೆ ಹತ್ತಿರವಾದ ಚಿತ್ರಗಳನ್ನು ಬರೆಯಬೇಕು ಮತ್ತು ಅವು ನೋಡುಗರನ್ನು ಆಕರ್ಷಿಸುವಂತಿರಬೇಕು ಎನ್ನುವುದು ಚಿತ್ರಗಾರ ಗಿರೀಶ್ ಕನಸು. ಕುಂದಾಪುರದ ಬೈಂದೂರು ಮೂಲದ ಗಿರೀಶ್ ಪ್ರತಿಭೆಗೆ ತಾಯಿಯೇ ಸ್ಫೂರ್ತಿ. 27ರ...
Date : Friday, 27-11-2015
Shaktinagar: Department of Journalism of St. Aloysius College, Mangaluru in association with the Government School, Shaktinagar had planned the Computer Literacy Programme for a month. The inauguration of the project...
Date : Friday, 27-11-2015
ಬರ್ಲಿನ್: ಬಾಂಬ್ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಇಬ್ಬರು ಶಂಕಿತರನ್ನು ಜರ್ಮನ್ ಪೊಲೀಸ್ ಕಮಾಂಡೋಗಳು ಬಂಧಿಸಿದ್ದು, ಈ ಶಂಕಿತರು ಇಸಿಸ್ ಜೊತೆ ನಂಟು ಹೊಂದಿರುವುದಾಗಿ ತಿಳಿದು ಬಂದಿದೆ. ಇವರು ಡಾಟ್ಮಂಡ್ನ ಪಶ್ಚಿಮ ಭಾಗದ ನಗರ ಪ್ರದೇಶದಲ್ಲಿ ದಾಳಿ ನಡೆಸುವ ಯೋಜನೆ ಹೊಂದಿದ್ದರು...
Date : Friday, 27-11-2015
ಸುಬ್ರಹ್ಮಣ್ಯ: ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಶಾಲೆ ಹಾಗೂ ಅಂಗನವಾಡಿಗಳಿಗೆ ಪೈಪ್ ಕಂಪೂಸ್ಟ್ ಅಳವಡಿಕೆ ಹಾಗೂ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ ಹೇಳಿದರು. ಅವರು ಕಂದ್ರಪ್ಪಾಡಿ ಶಾಲೆಯಲ್ಲಿ ಪೈಪ್ ಕಂಪೋಸ್ಟ್ ಅಳವಡಿಕೆ ಹಾಗೂ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ...
Date : Friday, 27-11-2015
ನಾಗ್ಪುರ: ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಜಯಸುವ ಮೂಲಕ ಭಾರತ ಸರಣಿ ತನ್ನದಾಗಿಸಿದೆ. ರವಿಚಂದ್ರನ್ ಅಶ್ವಿನ್(66ಕ್ಕೆ 7) ನೆರವಿನಿಂದ ಭಾರತ ಈ ಪಂದ್ಯವನ್ನು 124ರನ್ಗಳಿಂದ ಜಯಗಳಿಸಿದೆ. ಒಟ್ಟು 310 ರನ್ಗಳ ಗುರಿ ಪಡೆದಿದ್ದ ಆಫ್ರಿಕಾ, 185 ರನ್ ಗಳಿಸಲಷ್ಟೇ...
Date : Friday, 27-11-2015
ಸುಬ್ರಹ್ಮಣ್ಯ : ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ಅನುಜ್ಞಾ ಕಲಶವು ನಿಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಪದ್ಮನಾಭ ತಂತ್ರಿಗಳು ನೆರವೇರಿಸಿದರು. ಜೀರ್ಣೋದ್ದಾರ ಕಾರ್ಯದ ಅಂಗವಾಗಿ ದೇವಸ್ಥಾನದ ಒಳಾಂಗಣದಲ್ಲಿ ಸಣ್ಣಪುಟ್ಟ ಕೆಲಸ ಕಾರ್ಯಗಳು ನಡೆಯಲಿದೆ.ದೇವಸ್ಥಾನದ ಗರ್ಭಗುಡಿ ದುರಸ್ತಿ...
Date : Friday, 27-11-2015
ನವದೆಹಲಿ : ನ್ಯಾಯಾಂಗದ ಕ್ರೀಯಾತ್ಮಕ ಕೆಲಸಗಳಿಂದ ಶಾಸಕಾಂಗ ನ್ಯಾಯಾಂಗ ಕಾರ್ಯಾಂಗದ ಅಧಿಕಾರಗಳಿಗೆ ಮಾರಕವಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಅವರು ನ್ಯಾಯಾಂಗದ ಕ್ರೀಯಾತ್ಮಕ ಕಾರ್ಯಗಳ ಬಗ್ಗೆ ಮಾತನಾಡುತ್ತಾ ನ್ಯಾಯಾಂಗ ಯಾವತ್ತು ತನ್ನ ಬಳಿ ಶಾಸನವನ್ನು ರಚಿಸುವ ಅಧಿಕಾರ...