Date : Thursday, 26-11-2015
ಮೂಡಬಿದರೆ : ನಾಡಿನ ಹಿರಿಯ ಸಾಹಿತಿಗಳಾದ ನಾಡೋಜ ಡಾ. ಹಂಪ ನಾಗರಾಜಯ್ಯ ಹಾಗೂ ಕಮಲಾ ಹಂಪನಾರವರು ಆಳ್ವಾಸ್ ವಿದ್ಯಾರ್ಥಿ ಸಿರಿಯ ಧ್ವಜಾರೋಹಣಗೈದರು. ಆಳ್ವಾಸ್ ವಿದ್ಯಾರ್ಥಿ ಸಿರಿ-2015, ಸಮ್ಮೇಳನಾಧ್ಯಕ್ಷೆತೆಯನ್ನು ಕುಮಾರಿ ಶಾಲಿಕಾ ಎಕ್ಕಾರುವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕರಾದ ಶ್ರೀ...
Date : Thursday, 26-11-2015
ಬೆಳ್ತಂಗಡಿ : ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನ. 28 ರಂದು ಕನಕ ಜಯಂತಿ ಆಚರಣೆ ನಡೆಯಲಿದೆ. ಸಾಹಿತಿ ಪೂವಪ್ಪ ಕಣಿಯೂರು ಮುಖ್ಯ ಭಾಷಣ ಮಾಡಲಿದ್ದಾರೆ. ತಾ.ಪಂ. ಅಧ್ಯಕ್ಷೆ ಜಯಂತಿ ಪಾಲೇದು, ನ.ಪಂ. ಅಧ್ಯಕ್ಷೆ ನಳಿನಿ ವಿಶ್ವನಾಥ್ ಅತಿಥಿಗಳಾಗಿರುತ್ತಾರೆ. ಅಧ್ಯಕ್ಷತೆಯನ್ನು ಶಾಸಕ ಕೆ....
Date : Thursday, 26-11-2015
ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಎರಡು ದಿನಗಳ ಕಾಲ ಸಂವಿಧಾನದ ಕುರಿತು ಚರ್ಚೆ ನಡೆಯಲಿದೆ. ಈ ವೇಳೆ ಸಂವಿಧಾನವು ದೇಶದ ಆಶಾಕಿರಣವಾಗಿದೆ. ವಿಚಾರಗೋಷ್ಠಿ ಹಾಗೂ ಚರ್ಚೆಗಳು ಸಂಸತ್ತಿನ ಆತ್ಮವೆನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿ ಹಮೀದ್ ಅನ್ಸಾರಿ...
Date : Thursday, 26-11-2015
ನವದೆಹಲಿ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತಕ್ಕೆ ನೀಡಿದ ಸಂವಿಧಾನದ ಕೊಡುಗೆಯನ್ನು ಸ್ಮರಿಸುವ ದಿಸೆಯಲ್ಲಿ ನವೆಂಬರ್ 26, ಈ ದಿನವನ್ನು ’ಸಂವಿಧಾನ ದಿವಸ್’ ಎಂದು ಆಚರಿಸುವಂತೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಪ್ರಥಮ ಐತಿಹಾಸಿಕ ಸಂವಿಧಾನ...
Date : Thursday, 26-11-2015
ಮುಂಬೈ: ಏಳು ವರ್ಷದ ಹಿಂದೆ ಮುಂಬೈನ ತಾಜ್ ಹೋಟೆಲ್ ಭಯೋತ್ಪಾದಕರ ದಾಳಿಗೆ ನಲುಗಿ ಹೋಗಿತ್ತು. ಆ ಸಂದರ್ಭದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣತೆತ್ತ ಪೊಲೀಸರು ಮತ್ತು ಯೋಧರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಇತರ ಗಣ್ಯರು ಮುಂಬೈ ದಕ್ಷಿಣದಲ್ಲಿರುವ ಪೊಲೀಸ್...
Date : Thursday, 26-11-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಐತಿಹಾಸಿಕ ಸಂವಿಧಾನ ದಿನದ ಅಂಗವಾಗಿ ರಾಷ್ಟ್ರದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ ದೇಶದ ಸಂವಿಧಾನ ರಚನೆಯ ತಮ್ಮ ಕೊಡುಗಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ವಂದನಾರ್ಪಣೆ ಸಲ್ಲಿಸಿದ್ದಾರೆ. ಈ...
Date : Wednesday, 25-11-2015
ಚೆನ್ನೈ: ಕಳೆದ ಎರಡು ವಾರಗಳಿಂದ ತಮಿಳುನಾಡಿನಾದ್ಯಂತ ಭಾರೀ ಮಳೆ ಸಂಭವಿಸುತ್ತಿದ್ದು, ಮಳೆ ಸಂಬಂಧಿತ ಘಟನೆಯಲ್ಲಿ 176ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ 24ರಿಂದ 48 ಗಂಟೆಗಳ ಕಾಲ ಇನ್ನಷ್ಟು ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಮಿಳುನಾಡಿನಾದ್ಯಂತ...
Date : Wednesday, 25-11-2015
ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ನಮೂನೆ 9 ಮತ್ತು 11 ವಿರಹಿತ ಪಡಿಸುವ ಬಗ್ಗೆ ಪರಿಶೀಲನೆ ಸರಕಾರ ಭರವಸೆ. ಅವಿಭಜಿತ ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮೂನೆ 9 ಮತ್ತು 11 ನೀಡಿಕೆಯಲ್ಲಿ ಸಮಸ್ಯೆಗಳಿದ್ದು ಈ ನಿಯಮಗಳನ್ನು ವಿರಹಿತ ಪಡಿಸುವ ಬಗ್ಗೆ...
Date : Wednesday, 25-11-2015
ಬಂಟ್ವಾಳ : ಸೋರ್ನಾಡು, ಸಂತ ಅಂಡ್ರೂಸ್ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಲೊರೆಟ್ಟೊ ಅಗ್ರಾರ್ ಲಯನ್ಸ್ ಕ್ಲಬ್ಬಿನ ಸಹಯೋಗದೊಂದಿಗೆ ನಡೆದ ಮಕ್ಕಳ ದಿನಾಚರಣೆ ಮತ್ತು ಮಕ್ಕಳ ಪ್ರತಿಭಾ ಪುರಸ್ಕಾರ ದಿನಾಚರಣೆ ಕಾರ್ಯಕ್ರಮವನ್ನು ಲೊರೆಟ್ಟೊ ಅಗ್ರಾರ್ ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ಎಡ್ವರ್ಡ್ ಪಿಂಟೋ ಉದ್ಘಾಟಿಸಿ...
Date : Wednesday, 25-11-2015
ಮಂಗಳೂರು : ಸಂಸದ ನಳಿನ್ ಕುಮಾರ್‌ರವರು ಕೆಂಜಾರು- ವಿಮಾನ ನಿಲ್ದಾಣ ಹೊಸ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ಬುಧವಾರ ಪರಿಶೀಲನೆ ನಡೆಸಿದರು. ಅವರೊಂದಿಗೆ ಕೆ.ಆರ್.ಡಿ.ಸಿ.ಎಲ್,ಅಭಿಯಂತರರು, ಇಲಾಖೆಯ ಪ್ರಮುಖರು...