News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಳ್ಳತನ, ವದಂತಿಗಳ ಬಗ್ಗೆ ಜನಜಾಗೃತಿ ಮೂಡಿಸುವಂತೆ ಪೊಲೀಸ್ ಇಲಾಖೆಗೆ ಶಾಸಕ ಗುರುರಾಜ್ ಗಂಟಿಹೊಳೆ ಮನವಿ

ಬೈಂದೂರು: ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕಾರ ಹಾಗೂ ಈ ಬಗ್ಗೆ ವದಂತಿಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಜನರ ವಿಶ್ವಾಸ ಪಡೆದು ವಿವಿಧೆಡೆ ಜನಜಾಗೃತಿ ಮೂಡಿಸುವ ಕಾರ್ಯವನ್ನು ತ್ವರಿತವಾಗಿ ವ್ಯಾಪಕ ರೀತಿಯಲ್ಲಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ. ಕಳ್ಳತನ...

Read More

ಭಾರತಕ್ಕೆ ಪ್ರವೇಶಿಸಲು ಗಡಿಯಲ್ಲಿ ಜಮಾಯಿಸಿದ್ದಾರೆ ಬಾಂಗ್ಲಾದೇಶದ ನೂರಾರು ಹಿಂದೂಗಳು

ನವದೆಹಲಿ: ಬಾಂಗ್ಲಾದೇಶದಲ್ಲಿನ ಅರಾಜಕತೆ ಅಲ್ಲಿನ ಹಿಂದೂಗಳ ಬದುಕನ್ನು ನರಕ ಸದೃಶ್ಯಗೊಳಿಸಿದೆ. ಜೀವ ಭಯದಿಂದಾಗಿ ಅಲ್ಲಿನ ನೂರಾರು ಹಿಂದೂಗಳು ಭಾರತಕ್ಕೆ ಬರಲು ಮುಂದಾಗುತ್ತಿದ್ದಾರೆ. ಈಗಾಗಲೇ ಭಾರತದ ಗಡಿಯಲ್ಲಿ ಅನೇಕರು ಜಮಾಯಿಸಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ಗುರುವಾರ ಹೇಳಿದ್ದಾರೆ. ಶೇಖ್‌ ಹಸೀನಾ ಅವರನ್ನು ಹೊರಹಾಕಿದ...

Read More

ಇಸ್ರೋ ಚಂದ್ರಯಾನ-3 ತಂಡಕ್ಕೆ ರಾಷ್ಟ್ರೀಯ ವಿಜ್ಞಾನ ಪುರಸ್ಕಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರವು ಮೊದಲ ರಾಷ್ಟ್ರೀಯ ವಿಜ್ಞಾನ ಪುರಸ್ಕಾರ 2024 ಪುರಸ್ಕೃತರ ಸಂಪೂರ್ಣ ಪಟ್ಟಿಯನ್ನು  ಪ್ರಕಟಿಸಿದೆ. ಚಂದ್ರಯಾನ-3 ಯಶಸ್ಸಿನ ಗೌರವಾರ್ಥ ಆ.23ರಂದು ಆಚರಿಸಲಾಗುವ ರಾಷ್ಟ್ರೀಯ ಬಾಹ್ಯಾಕಾಶ ವಿಜ್ಞಾನ ದಿನದಂದು ಈ ಪ್ರಶಸ್ತಿಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ...

Read More

ಬಿಜೆಪಿ ಹೋರಾಟದ ಪರಿಣಾಮವಾಗಿ ಸಿದ್ದರಾಮಯ್ಯ ಮನೆಗೆ ಹೋಗಬೇಕಾಗುತ್ತದೆ: ವಿಜಯೇಂದ್ರ

ಬೆಂಗಳೂರು: ನಮ್ಮ ಹೋರಾಟದ ಪರಿಣಾಮವಾಗಿ ಸಿದ್ದರಾಮಯ್ಯನವರು ಮನೆಗೆ ಹೋಗಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮೈಸೂರು ಚಲೋ ಪಾದಯಾತ್ರೆ ಸಂದರ್ಭದಲ್ಲಿ ಮಾಧ್ಯಮವೊಂದರ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕರೂ...

Read More

ವಕ್ಫ್ (ತಿದ್ದುಪಡಿ) ಮಸೂದೆ 2024 ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಮಂಡಿಸಿದ್ದಾರೆ.  1995 ರ ವಕ್ಫ್ ಕಾಯಿದೆಗೆ ತಿದ್ದುಪಡಿ ಮಾಡುವ ಗುರಿಯನ್ನು ಇದು ಹೊಂದಿದೆ. ವಕ್ಫ್ ಬೋರ್ಡ್ ಹೊಂದಿರುವ...

Read More

ಕೇಂದ್ರದ ವಿಮಾ ಯೋಜನೆಗೆ ಒಳಪಟ್ಟಿದ್ದಾರೆ ದೇಶದ 131.3 ಲಕ್ಷ ಮೀನುಗಾರರು

ನವದೆಹಲಿ: ಕೇಂದ್ರದ ಮೀನುಗಾರಿಕೆ ಇಲಾಖೆಯ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್‌ವೈ) ಅಡಿಯಲ್ಲಿನ ವಿಮಾ ಯೋಜನೆಗೆ 131.3 ಲಕ್ಷ ಮೀನುಗಾರರು ಒಳಪಟ್ಟಿದ್ದಾರೆ ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಬುಧವಾರ ರಾಜ್ಯಸಭೆಗೆ ಮಾಹಿತಿ...

Read More

ಫಿಜಿ ಭೇಟಿ ಬಳಿಕ ನ್ಯೂಜಿಲ್ಯಾಂಡ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಬುಧವಾರ ನ್ಯೂಜಿಲೆಂಡ್‌ಗೆ ಆಗಮಿಸಿದ್ದು, ಅಲ್ಲಿ ಅವರು ಗವರ್ನರ್-ಜನರಲ್ ಡೇಮ್ ಸಿಂಡಿ ಕಿರೊ, ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆಗಳನ್ನು...

Read More

ಬಾಂಗ್ಲಾ ಹಿಂಸಾಚಾರ: ಸನಾತನ ಧರ್ಮ ರಕ್ಷಣೆಗೆ ಒಗ್ಗಟ್ಟಾಗಿ ಹೋರಾಡುವಂತೆ ಯೋಗಿ ಕರೆ

ಲಕ್ನೋ:  ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಕಟುವಾಗಿ ಖಂಡಿಸಿದ್ದಾರೆ ಮತ್ತು ಸನಾತನ ಧರ್ಮವನ್ನು ರಕ್ಷಿಸಲು ಒಗ್ಗಟ್ಟಾಗಿ ನಿಲ್ಲುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. ಅಯೋಧ್ಯೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಅಯೋಧ್ಯೆಯಲ್ಲಿ...

Read More

ಒಲಿಂಪಿಕ್‌ ಅನರ್ಹತೆ ಬಳಿಕ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್

ನವದೆಹಲಿ: ಕುಸ್ತಿಪಟು ವಿನೇಶ್ ಫೋಗಟ್ ಅವರು ತಮ್ಮ ಕುಸ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಪ್ಯಾರಿಸ್‌ ಒಲಿಂಪಿಕ್ಸ್ 2024 ರ  ಫೈನಲ್‌ನಿಂದ ಅನರ್ಹಗೊಂಡ ತರುವಾಯ ಅವರು ಈ ಘೋಷಣೆಯನ್ನು ಮಾಡಿದ್ದಾರೆ. ವಿನೇಶ್ 50 ಕೆಜಿ ಮಹಿಳಾ ಕುಸ್ತಿಯ ಫೈನಲ್‌ನಿಂದ 100 ಗ್ರಾಂ ಅಧಿಕ...

Read More

ರಾಹುಲ್‌ ಗಾಂಧಿ ಸೇರಿದಂತೆ 7 ಸಂಸದರಿಗೆ ಮಾವಿನಹಣ್ಣು ಕಳುಹಿಸಿದ ಪಾಕಿಸ್ಥಾನ: ಬಿಜೆಪಿ ಟೀಕೆ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಸಂಸತ್ತಿನ ಏಳು ಸದಸ್ಯರಿಗೆ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಮಾವಿನಹಣ್ಣಿನ ಬುಟ್ಟಿಗಳನ್ನು ಕಳುಹಿಸಿಕೊಟ್ಟಿದ್ದು, ಇದು ಪಾಕಿಸ್ಥಾನಕ್ಕೆ ಈ ನಾಯಕರ ಮೇಲಿರುವ ಪ್ರೀತಿಯನ್ನು ಪ್ರತಿಬಿಂಬಿಸುತದೆ ಎಂದರೆ ತಪ್ಪಾಗಲಾರದು. ಈ ಬಗ್ಗೆ ರಾಹುಲ್‌ ಗಾಂಧಿ...

Read More

Recent News

Back To Top