Date : Thursday, 10-10-2024
ನವದೆಹಲಿ: ವಾರ್ಷಿಕ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಆಗ್ನೇಯ ಏಷ್ಯಾದ ಲಾವೋಸ್‌ಗೆ ಎರಡು ದಿನಗಳ ಅಧಿಕೃತ ಭೇಟಿಯನ್ನು ಇಂದಿನಿಂದ ಪ್ರಾರಂಭಿಸಲಿದ್ದಾರೆ. ನವದೆಹಲಿಯ ಆಕ್ಟ್ ಈಸ್ಟ್ ನೀತಿಯು ವೇಗವನ್ನು ಪಡೆಯುತ್ತಿದ್ದಂತೆ ಅವರು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಆಗ್ನೇಯ ಏಷ್ಯಾ...
Date : Thursday, 10-10-2024
ನವದೆಹಲಿ: ಭಾರತದ ಅತ್ಯಂತ ಹಳೆಯ ಸಂಸ್ಥೆಗಳಲ್ಲಿ ಒಂದಾದ ಟಾಟಾವನ್ನು ಆನುವಂಶಿಕವಾಗಿ ಪಡೆದ ಉದ್ಯಮಿ ರತನ್ ಟಾಟಾ ಅವರು ಕಣ್ಮನ ಸೆಳೆಯುವ ಒಪ್ಪಂದಗಳ ಮೂಲಕ ಅದನ್ನು ಜಾಗತಿಕ ಸಾಮ್ರಾಜ್ಯವಾಗಿ ಪರಿವರ್ತಿಸಿದರು. ಸಜ್ಜನ ಉದ್ಯಮಿಯಾಗಿ, ಸರಳ ವ್ಯಕ್ತಿಯಾಗಿ ಸ್ಪೂರ್ತಿದಾಯಕ ವ್ಯಕ್ತಿತ್ವ ಹೊಂದಿದ್ದ ರತನ್ ಟಾಟಾ...
Date : Wednesday, 09-10-2024
ಮುಂಬಯಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ದ್ವೇಷವನ್ನು ಹರಡುವ ಬೇಜವಾಬ್ದಾರಿ ಪಕ್ಷ ಎಂದು ಆರೋಪಿಸಿದರು. ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗಳ ಯೋಜನೆಗಳನ್ನು ವರ್ಚುವಲ್...
Date : Wednesday, 09-10-2024
ನ್ಯೂಯಾರ್ಕ್: ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ಬುಧವಾರ 2024 ರ ರಸಾಯನಶಾಸ್ತ್ರದ ನೋಬೆಲ್ ಪ್ರಶಸ್ತಿಯನ್ನು ಡೇವಿಡ್ ಬೇಕರ್ ಅವರಿಗೆ ನೀಡಲಾಗುವುದು ಎಂದು ಘೋಷಿಸಿದೆ ಮತ್ತು ಜಂಟಿಯಾಗಿ ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ. ಜಂಪರ್ ಅವರಿಗೆ ಪ್ರೋಟೀನ್ ವಿಜ್ಞಾನಕ್ಕೆ ಅವರ...
Date : Wednesday, 09-10-2024
ನವದೆಹಲಿ: ರಕ್ತಹೀನತೆ ಮತ್ತು ಸೂಕ್ಷ್ಮ ಪೋಷಕಾಂಶಗಳ ಕೊರತೆಯನ್ನು ಕಡಿಮೆ ಮಾಡಲು ಸರ್ಕಾರ ಇಂದು ಬಲವರ್ಧಿತ ಅಕ್ಕಿ ಪೂರೈಕೆಗೆ ಅನುಮೋದನೆ ನೀಡಿದೆ. ಇಂದು ನವದೆಹಲಿಯಲ್ಲಿ ಕ್ಯಾಬಿನೆಟ್ ನಿರ್ಧಾರಗಳ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್,...
Date : Wednesday, 09-10-2024
ನವದೆಹಲಿ: ದೇಶದಾದ್ಯಂತ ಸಾಂಪ್ರದಾಯಿಕ ಔಷಧಗಳ ಲಭ್ಯತೆಯನ್ನು ಹೆಚ್ಚಿಸಲು ಆಯುರ್ವೇದ ವಲಯದಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಯುವಕರನ್ನು ಉತ್ತೇಜಿಸುವ ಅಗತ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಪಾದಿಸಿದ್ದಾರೆ. ನವದೆಹಲಿಯಲ್ಲಿ ಇಂದು ಅಖಿಲ ಭಾರತ ಆಯುರ್ವೇದ ಸಂಸ್ಥೆಯ (ಎಐಐಎ) 8ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರಪತಿಗಳು,...
Date : Wednesday, 09-10-2024
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗಮನಾರ್ಹ ಗೆಲುವಿನ ನಂತರ ಮತ್ತೊಂದು ಬಾರಿಗೆ ಬಿಜೆಪಿ ಸರಕಾರದ ಮುಖ್ಯಸ್ಥರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ...
Date : Wednesday, 09-10-2024
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸತತ 10ನೇ ಬಾರಿಗೆ ರೆಪೋ ದರವನ್ನು ಯಥಾಸ್ಥಿತಿಯಲ್ಲೇ ಮುಂದುವರಿಸಿದೆ. ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದಲ್ಲಿ ಇಂದು ನಡೆದ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 2024-25ನೇ ಸಾಲಿನ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ...
Date : Wednesday, 09-10-2024
ನವದೆಹಲಿ: ರಾಜಧಾನಿ ಅಮರಾವತಿ ನಿರ್ಮಾಣಕ್ಕೆ ರಾಜ್ಯ ಸರ್ಕಾರಕ್ಕೆ 15,000 ಕೋಟಿ ರೂಪಾಯಿ ಸಾಲ ನೀಡಲು ವಿಶ್ವಬ್ಯಾಂಕ್ ಒಪ್ಪಿಗೆ ನೀಡಿದ್ದು, ಡಿಸೆಂಬರ್‌ನಿಂದ ಅದರ ಕೆಲಸ ಪ್ರಾರಂಭವಾಗಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮಂಗಳವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಸೋಮವಾರ...
Date : Wednesday, 09-10-2024
ಟೆಲ್ ಅವಿವ್: “ನಾವು ಹಿಜ್ಬುಲ್ಲಾ ಉಗ್ರ ಸಂಘಟನೆಯ ಸಾಮರ್ಥ್ಯವನ್ನು ಕುಗ್ಗಿಸಿದ್ದೇವೆ. ನಾವು ಸೈಯದ್ ಹಸನ್ ನಸ್ರಲ್ಲಾ ಮತ್ತು ಆತನ ಉತ್ತರಾಧಿಕಾರಿ ಸೇರಿದಂತೆ ಸಾವಿರಾರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹೇಳಿದ್ದಾರೆ. ಲೆಬನಾನ್‌ನ ಜನರನ್ನು ಉದ್ದೇಶಿಸಿ...