News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಹಿಂದ ಹೆಸರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಹಗರಣಗಳಲ್ಲಿ ಸಿಲುಕಿದೆ – ವಿಜಯೇಂದ್ರ

ಬೆಂಗಳೂರು: ಅಹಿಂದ ಹೆಸರು ಹೇಳಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಹಲವು ಭ್ರಷ್ಟಾಚಾರ ಹಗರಣಗಳಲ್ಲಿ ಸಿಲುಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಐದನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯು...

Read More

ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ?- ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಮೂಡ ಹಗರಣ ಕಳಂಕ ಅಲ್ಲವೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು. ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

Read More

ವಿನೀಶ್‌ ಫೋಗಟ್‌ ಅನರ್ಹ ವಿಚಾರ: ಸಂಸತ್ತಿನಲ್ಲಿ ಮನ್ಸುಖ್‌ ಮಾಂಡವೀಯಾ ಸ್ವಯಂಪ್ರೇರಿತ ಹೇಳಿಕೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿರುವ ವಿಚಾರದಲ್ಲಿ  ಕ್ರಮಕೈಗೊಳ್ಳುವಂತೆ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ​​(ಐಒಎ)ಗೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶನ ನೀಡಿದ್ದಾರೆ. ಅಲ್ಲದೇ ಇಂದು ಸಂಸತ್ತಿನಲ್ಲಿ ಸ್ವಯಂಪ್ರೇರಿತ ಹೇಳಿಕೆ ನೀಡಿದ ಕ್ರೀಡಾ ಸಚಿವ ಮನ್ಸುಖ್‌ ಮಾಂಡವೀಯಾ...

Read More

ಮೂಡದ 14 ಸೈಟ್ ನುಂಗಿದ್ದೀರಲ್ಲವೇ?: ಸಿದ್ದರಾಮಯ್ಯಗೆ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ನೀವು ಕ್ಲೀನಾಗಿ ಮೈಸೂರು ‘ಮೂಡ’ದ 14 ಸೈಟ್ ನುಂಗಿದ್ದೀರಲ್ಲವೇ? ನೀವ್ಯಾವ ಸೀಮೆಯ ಕ್ಲೀನ್ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪ್ರಶ್ನಿಸಿದರು. ಮಂಡ್ಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮೊನ್ನೆ ಬಹಳ ದುಃಖದಿಂದ ನಾನು...

Read More

ಪಿಎಂ ಕೌಶಲ್‌ ವಿಕಾಸ್‌ ಯೋಜನೆಯಡಿ 1 ಕೋಟಿ 48 ಲಕ್ಷ ಅಭ್ಯರ್ಥಿಗಳಿಗೆ ತರಬೇತಿ: ಕೇಂದ್ರ

ನವದೆಹಲಿ: ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆಯಡಿ ಇಲ್ಲಿಯವರೆಗೆ 1 ಕೋಟಿ 48 ಲಕ್ಷ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಮಾಹಿತಿ ನೀಡಿದೆ. ದೇಶಾದ್ಯಂತ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು 2015 ರಲ್ಲಿ ಯೋಜನೆಯನ್ನು ಪ್ರಾರಂಭಿಸಲಾಯಿತು....

Read More

“ನೀವು ಪ್ರತಿಯೊಬ್ಬ ಭಾರತೀಯನಿಗೂ ಸ್ಪೂರ್ತಿ”- ಕುಸ್ತಿಪಟು ವಿನೇಶ್ ಫೋಗಟ್‌ಗೆ ಮೋದಿ

ನವದೆಹಲಿ:  ಪ್ಯಾರಿಸ್‌ ಒಲಿಂಪಿಕ್‌ 2024ರಲ್ಲಿ ಭಾರತಕ್ಕೆ ಚಿನ್ನದ ಪದಕದ ಭರವಸೆ ಮೂಡಿಸಿದ್ದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ತೂಕದ ಕಾರಣಕ್ಕೆ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ಈ ಮೂಲಕ ಭಾರತದ ಬಂಗಾರ ಜಯಿಸುವ ಒಂದು ಅವಕಾಶ ಕೈತಪ್ಪಿ ಹೋಗಿದೆ. ಸ್ಪರ್ಧೆ ಅನುಮತಿಸುವ ಮಿತಿಗಳಿಗಿಂತ ಸುಮಾರು...

Read More

ಇಂದು ರಾಷ್ಟ್ರೀಯ ಕೈಮಗ್ಗ ದಿನ

ನವದೆಹಲಿ: ಪ್ರತಿ ವರ್ಷ ಆಗಸ್ಟ್‌ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನ ಆಚರಣೆ ಮಾಡಲಾಗುತ್ತದೆ. 2015 ರಲ್ಲಿ ಮೊದಲ ಬಾರಿಗೆ ಈ ಆಚರಣೆ ಆರಂಭವಾಯಿತು. 1905ರ ಸ್ವದೇಶಿ ಚಳವಳಿಯ ಸವಿನೆನಪಿಗಾಗಿ  ಆಗಸ್ಟ್ 7 ರಂದು ‘ರಾಷ್ಟ್ರೀಯ ಕೈಮಗ್ಗ ದಿನ’ವನ್ನಾಗಿ ಕೇಂದ್ರ ಸರ್ಕಾರ...

Read More

ಲಿಬಿಯಾಗೆ ಅನಿವಾರ್ಯವಲ್ಲದ ಪ್ರಯಾಣ ತಪ್ಪಿಸಿ: ಭಾರತೀಯರಿಗೆ ಕೇಂದ್ರದ ಸಲಹೆ

ನವದೆಹಲಿ: ಲಿಬಿಯಾಗೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಿ ಎಂದು ಭಾರತವು ತನ್ನ ಪ್ರಜೆಗಳಿಗೆ ಸಲಹೆಯನ್ನು ನೀಡಿದೆ, 2016 ರಲ್ಲಿ ಲಿಬಿಯಾಗೆ ಪ್ರಯಾಣವನ್ನು ಭಾರತ ಸಂಪೂರ್ಣ ನಿಷೇಧ ಮಾಡಿತ್ತು, ಇದೀಗ ಈ ಆದೇಶವನ್ನು ತುಸು ಸಡಿಲಗೊಳಿಸಿದೆ. ಲಿಬಿಯಾದಲ್ಲಿ ಬದಲಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ವಿದೇಶಾಂಗ...

Read More

ಸಿಬಿಐ ಅಧಿಕಾರಿಗಳ ಹೆಸರು, ಸಹಿ ಬಳಸಿ ವಂಚನೆ: ನಾಗರಿಕರಿಗೆ ಎಚ್ಚರಿಕೆಯಿಂದಿರಲು ಸಿಬಿಐ ಸಲಹೆ

ನವದೆಹಲಿ: ಹಿರಿಯ ಸಿಬಿಐ ಅಧಿಕಾರಿಗಳ ಹೆಸರು ಮತ್ತು ಹುದ್ದೆಗಳನ್ನು ದುರ್ಬಳಕೆ ಮಾಡಿಕೊಂಡು ಹಗರಣಗಳನ್ನು ನಡೆಸಲಾಗುತ್ತಿರುವ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ನಾಗರಿಕರಿಗೆ ಎಚ್ಚರಿಕೆ ನೀಡಿದೆ. ಸಿಬಿಐ ನಿರ್ದೇಶಕರು ಸೇರಿದಂತೆ ಸಿಬಿಐ ಅಧಿಕಾರಿಗಳ ಸಹಿಯನ್ನು ಹೊಂದಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಕಲಿ...

Read More

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ಸಂಸದ ಬ್ರಿಜೇಶ್‌ ಚೌಟ

ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಬೇಡಿಕೆ ದೀರ್ಘಕಾಲದಿಂದಲೂ ಕೇಳಿ ಬರುತ್ತಿದೆ. ಆದರೆ ರಾಜಕೀಯ ರಾಜಕೀಯ ಇಚ್ಛಾಶಕ್ತಿಯ ಪರಿಣಾಮವಾಗಿ ತುಳುನಾಡಿನ ಜನರ ಈ ಮಹದಾಸೆ ಇನ್ನೂ ನೆರವೇರಿಲ್ಲ. ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ದಕ್ಷಿಣಕನ್ನಡ ಸಂಸದ...

Read More

Recent News

Back To Top