Date : Friday, 05-02-2016
ಪಾಲ್ತಾಡಿ : ಪಾಲ್ತಾಡಿ ಗ್ರಾಮದ ಚಾಕೋಟೆತ್ತಡಿ ಧರ್ಮರಸು ಉಳ್ಳಾಕುಲು ದೈವಸ್ಥಾನದ ವಠಾರದಲ್ಲಿ ಉಳ್ಳಾಕುಲು ಫ್ರೆಂಡ್ಸ್ ಕ್ಲಬ್ ವತಿಯಿಂದ ನಿರ್ಮಾಣಗೊಳ್ಳುವ ಬಯಲು ರಂಗಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಲಾಯಿತು. ಶಿಲಾನ್ಯಾಸವನ್ನು ಕಂಪ ರಾಮಣ್ಣ ಪೂಜಾರಿ ನೆರವೇರಿಸಿದರು.ರಂಗಮಂದಿರ ನಿರ್ಮಾಣಕ್ಕೆ ಮುಂಡಪ್ಪ ಪೂಜಾರಿ ಸ್ಥಳದಾನ ಮಾಡಿದ್ದಾರೆ.ಈ ಸಂದರ್ಭದಲ್ಲಿ ಉಳ್ಳಾಕುಲು...
Date : Friday, 05-02-2016
ಮಂಗಳೂರು : ಫೆ.20 ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಜೆಪಿ...
Date : Friday, 05-02-2016
ನವದೆಹಲಿ: ಭಾರತದ ನಗರ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ವಿಲೇವಾರಿ ಸಮಸ್ಯೆ ಹೆಚ್ಚುತ್ತಿದ್ದು, ಇದನ್ನು ನಿವಾರಿಸಲು ರಸ್ತೆ ಅಭಿವೃದ್ಧಿಕಾರರು ಪ್ಲಾಸ್ಟಿಕ್ ತ್ಯಾಜ್ಯ ಬಳಕೆಯನ್ನು ಸರ್ಕಾರ ಕಡ್ಡಾಯಗೊಳಿಸಿದೆ. 5 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ನಗರ ಪ್ರದೇಶಗಳಲ್ಲಿ ಪ್ರತಿ 50 ಕಿ.ಮಿ. ವ್ಯಾಪ್ತಿಯ ರಸ್ತೆ ನಿರ್ಮಾಣಕ್ಕೆ ಡಾಂಬರು, ಜಲ್ಲಿ...
Date : Friday, 05-02-2016
ಬೆಂಗಳೂರು : ಕಳೆದ ಭಾನುವಾರ ಮಹಮದ್ ಅಹದ್ ಎಂಬ ಸೂಡಾನ್ ವಿದ್ಯಾರ್ಥಿ ಮದ್ಯ ಸೇವಿಸಿ ಮನಬಂದಂತೆ ಕಾರು ಚಾಲಾಯಿಸಿ ಸನಾವುಲ್ಲಾ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಅಫಘಾತದಲ್ಲಿ ಸನಾವುಲ್ಲಾ ಅವರ ಪತ್ನಿ ಶಬಾನಾ ತಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯಿಂದ ಆಕ್ರೋಶಿತರಾದ ಸಾರ್ವಜನಿಕರು ಕಾರಿನಲ್ಲಿದ್ದ ತಾಂಜೇನಿಯಾದ...
Date : Friday, 05-02-2016
ನವದೆಹಲಿ: ಬಾಲಿವುಡ್ ನಟ ಆಮೀರ್ ಖಾನ್ ಅವರು ಸ್ನ್ಯಾಪ್ ಡೀಲ್ ರಾಯಭಾರಿಯಾಗಿ ಮಾಡಿಕೊಂಡ ಒಪ್ಪಂದವನ್ನು ನವೀಕರಿಸದಿರಲು ಸ್ನ್ಯಾಪ್ ಡೀಲ್ ಕಂಪನಿ ತೀರ್ಮಾನಿಸಿದೆ ಎನ್ನಲಾಗಿದೆ. ಇನ್ನು ಒಂದು ವರ್ಷಗಳ ಕಾಲಕ್ಕೆ ಒಪ್ಪಂದವನ್ನು ನವೀಕರಿಸಲು ಸಾಧ್ಯತೆ ಇದ್ದರೂ, ಈ ಹಿಂದೆ ಅಮೀರ್ ಖಾನ್ ಜೊತೆ...
Date : Friday, 05-02-2016
ಬೆಂಗಳೂರು : ನನ್ನ ಕನ್ನಡಕವನ್ನು 50 ಸಾವಿರ ರುಪಾಯಿಗೆ ಮತ್ತು ವಾಚನ್ನು 10 ಲಕ್ಷ ರುಪಾಯಿಗಳಿಗೆ ನಾನೇ ನೀಡುತ್ತೇನೆ ನೀವೇ ಖರೀದಿಸಿ ಎಂದು ಸಿಎಂ ಸಿದ್ದರಾಮಯ್ಯರವರು ಹೇಳಿದ್ದಾರೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಯವರು ಸಿಎಂ ಸಿದ್ದರಾಮಯ್ಯರವರ ಕನ್ನಡಕದ ಬೆಲೆ 1.5 ಲಕ್ಷ ಮತ್ತು ವಾಚ್‌ನ ಬೆಲೆ...
Date : Friday, 05-02-2016
ನವದೆಹಲಿ : ಐಸಿಸಿ ಭ್ರಷ್ಟಾಚಾರ ವಿರೋಧಿ ಪರಾಮರ್ಶೆ ತಂಡದಲ್ಲಿ ರಾಹುಲ್ ದ್ರಾವಿಡ್ ಅವರನ್ನು ಸೇರಿಸಲಾಗಿದ್ದು, ಹೊಸ ಜವಾಬ್ದಾರಿಯನ್ನು ನೀಡಲಾಗಿದೆ. ಭಾರತದ ಅಂಡರ್ 19 ಕ್ರಿಕೆಟ್ ತಂಡದ ಕೋಚ್ ಆಗಿರುವ ಟೀಂ ಇಂಡಿಯಾದ ನಿವೃತ್ತ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಐಸಿಸಿ ಭ್ರಷ್ಟಾಚಾರ ವಿರೋಧಿ...
Date : Friday, 05-02-2016
ಮುಂಬಯಿ: ಫೆ.24ರಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಲಿರುವ ಏಷ್ಯಾ ಕಪ್ ಹಾಗೂ ಮಾರ್ಚ್ 8ರಿಂದ ಭಾರತದದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ಗೆ ಸಂದೀಪ್ ಪಾಟಿಲ್ ನೇತೃತ್ವದ ಆಯ್ಕೆ ಸಮಿತಿ ಭಾರತ ತಂಡವನ್ನು ಪ್ರಕಟಿಸಿದೆ. ಇದೇ ಮೊದಲ ಬಾರಿ ಟಿ-20 ಮಾದರಿಯಲ್ಲಿ ಏಷ್ಯಾ ಕಪ್ ಕೂಡ ಆಡಲಾಗುತ್ತಿದ್ದು, ಆಸ್ಟ್ರೇಲಿಯಾ ಪ್ರವಾಸ...
Date : Friday, 05-02-2016
ನವದೆಹಲಿ: ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ರಹಸ್ಯ ಕಡತಗಳನ್ನು ನರೇಂದ್ರ ಮೋದಿ ಸರ್ಕಾರ ಸಾರ್ವಜನಿಕಗೊಳಿಸಿದ ಬಳಿಕ ನೇತಾಜಿಗೆ ಸಂಬಂಧಿಸಿದ ಹಲವಾರು ಮಾಹಿತಿಗಳು ಬಹಿರಂಗವಾಗುತ್ತಲೇ ಇದೆ. ಇದೀಗ ನೇತಾಜೀ ಅವರ ಇಂಡಿಯನ್ ನ್ಯಾಷನಲ್ ಆರ್ಮಿಯ ಖಜಾನೆಗೆ ಸಂಬಂಧಿಸಿದ ಮಾಹಿತಿಯೊಂದು ಲಭ್ಯವಾಗಿದೆ....
Date : Friday, 05-02-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರದಿಂದ ಮೂರು ದಿನಗಳ ಕಾಲ ಅಸ್ಸಾಂ, ಆಂಧ್ರಪ್ರದೇಶ ಮತ್ತು ಒರಿಸ್ಸಾ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮೋದಿ ಗುವಾಹಟಿಯಲ್ಲಿ 12 ನೇ ಸೌತ್ ಏಷ್ಯನ್ ಗೇಮ್ಸ್‌ನ್ನು ಉದ್ಘಾಟನೆ ಮಾಡಲಿದ್ದಾರೆ. ಇದರಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ನೇಪಾಳ,...