News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉತ್ತಮ ಆರೋಗ್ಯ, ಸ್ವಾಸ್ಥ್ಯ ಜೀವನ

ಮಂಗಳೂರು : ದೇಹ ಯಾವತ್ತಿಗೂ ರೋಗ ಮುಕ್ತವಾಗಿರಬೇಕು ಎಂದು ಬುದ್ಧ ತನ್ನ ಮಾತುಗಳಲ್ಲಿ ಹೇಳುವಂತೆ ನಮ್ಮ ದೇಹವನ್ನು ರೋಗ ರುಜಿನಗಳಿಂದ ದೂರವಿರಿಸಬೇಕು. ಆಗ ಮಾನಸಿಕ ಸ್ವಾಸ್ಥ್ಯವೂ ಸಾಧ್ಯ. ವಿಚಾರ ಸಂಕಿರಣಗಳಲ್ಲಿ ಈ ಬಗ್ಗೆ ಚಿಂತಿಸಬೇಕಾದ, ಚರ್ಚಿಸಬೇಕಾದ ಅಗತ್ಯವಿದೆ. ಸಾಮಾಜಿಕವಾಗಿ ಮೂಡುವ ಹಲವಾರು...

Read More

ಸಿಯಾಚಿನ್‌ನಲ್ಲಿ ನಾಪತ್ತೆಯಾದ ಯೋಧರು ಮೃತರೆಂದು ಘೋಷಣೆ

ಶ್ರೀನಗರ: ಲಡಾಖ್‌ನ ಸಿಯಾಚಿನ್‌ನಲ್ಲಿ ಹಿಮಪಾತಕ್ಕೆ ಸಿಕ್ಕು ನಾಪತ್ತೆಯಾದ 10 ಮಂದಿ ಯೋಧರನ್ನು ಮೃತರೆಂದು ಘೋಷಿಸಲಾಗಿದೆ. 19 ಸಾವಿರ ಅಡಿ ಎತ್ತರದ ಉತ್ತರ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ನಿಯೋಜಿತರಾಗಿದ್ದ 10 ಯೋಧರು 3 ದಿನಗಳಿಂದ ನಾಪತ್ತೆಯಾಗಿದ್ದರು. ಮೃತ ಯೋಧರಿಗೆ ಟ್ವಿಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಂತಾಪ...

Read More

ಸುಷ್ಮಾ ಸ್ವರಾಜ್‌ರಿಂದ ಶ್ರೀಲಂಕಾ ಪ್ರವಾಸ

ನವದೆಹಲಿ: ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಎರಡು ದಿನಗಳ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಆಗಾಗ ಎದುರಾಗುತ್ತಿರುವ ಮೀನುಗಾರರ ಸಮಸ್ಯೆ ಕುರಿತು ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಅಲ್ಲಿಯ ತಮಿಳು ಜನಾಂಗಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಬಗ್ಗೆ ಚರ್ಚಿಸಲಿದ್ದಾರೆ. ಶ್ರೀಲಂಕಾದ...

Read More

ಸೆಲ್ಫಿ ಕ್ರೇಜ್ : 14 ದಿನ ಜೈಲಿನ ಸಜೆ

ನವದೆಹಲಿ: ಉತ್ತರ ಪ್ರದೇಶದ ಬುಲಂದ್ ಶಾಹ್ರ್‌ನ ಜಿಲ್ಲಾಧಿಕಾರಿ ಚಂದ್ರಕಲಾ ಅವರ ಜೊತೆ ನಿಂತು ಸೆಲ್ಫಿ ತೆಗೆದುಕೊಂಡ ಯುವಕ ಜೈಲು ಪಾಲಾಗಿ 14 ದಿನಗಳ ಬಳಿಕ ಜಾಮೀನಿನ ಮೇಲೆ ಹೊರ ಬಂದ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಚಂದ್ರಕಲಾ ಅವರು ಕಮಲ್‌ಪುರ ಗ್ರಾಮದಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸುತ್ತಿದ್ದಾಗ...

Read More

ಪಂಚಾಯಿತಿಗಳಲ್ಲಿ ಮಹಿಳಾ ಮೀಸಲಾತಿ ಏರಿಸಲು ಕೇಂದ್ರ ಚಿಂತನೆ

ನವದೆಹಲಿ: ಹಲವು ರಾಜ್ಯಗಳ ಪಂಚಾಯತ್‌ಗಳಲ್ಲಿ ಮಹಿಳೆಯರ ಮೀಸಲಾತಿಯನ್ನು ಶೇ.33ರಿಂದ ಶೇ.50ಕ್ಕೆ ಏರಿಸಲಾಗಿದ್ದು, ಸಂವಿಧಾನ ತಿದ್ದುಪಡಿ ಮಾಡುವ ಮೂಲಕ ದೇಶಾದ್ಯಂತ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡುವ ಬಗ್ಗೆ ಕೇಂದ್ರ ಚಿಂತನೆ ನಡೆಸಲಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಬಿರೇಂದರ್ ಸಿಂಗ್...

Read More

ಸಾಹಿತಿ ಸಾ.ಶಿ ಮರುಳಯ್ಯ ವಿಧಿವಶ

ಬೆಂಗಳೂರು : ಕನ್ನಡದ ಸಾಹಿತಿ ಸಾ.ಶಿ ಮರುಳಯ್ಯ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷವಯಸ್ಸಾಗಿದ್ದು ಅವರು ಇಬ್ಬರು ಗಂಡುಮಕ್ಕಳು, ಓರ್ವ ಮಗಳನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ ಸಾ.ಶಿ ಮರುಳಯ್ಯರವರು ಕಳೆದ ೧೫ ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ...

Read More

ಸಮರ್ಥ ಭಾರತದಿಂದ ‘STEP’ ಶಿಬಿರ

ಬೆಂಗಳೂರು: ಸರ್ಕಾರೇತರ ಸಂಸ್ಥೆಯಾಗಿರುವ ಸಮರ್ಥ ಭಾರತ ಸಾಮಾಜಿಕ ಸ್ವಯಂಸಹಾತತ್ವದ ಪ್ರಚಾರಾರ್ಥವಾಗಿ 9 ದಿನಗಳ ಸಾಮಾಜಿಕ ಪರಿವರ್ತನೆ ಸಬಲೀಕರಣ ಕಾರ್ಯಕ್ರಮ (STEP) ವಸತಿ ಶಿಬಿರ ಆಯೋಜಿಸಿದ್ದು, ಈ ಶಿಬಿರದಲ್ಲಿ 67 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ. ಪ್ರಮುಖ ವ್ಯಕ್ತಿಗಳಾದ ಡಾ.ದೇವಿಪ್ರಸಾದ್ ಶೆಟ್ಟಿ, ಸ್ವಾಮಿ ಪರಮಾನಂದ, ಮುಕುಲ್ ಕಾನಿಟ್ಕರ್,ಡಾ.ಎಂ.ಕೆ....

Read More

ನಾಪತ್ತೆಯಾದ ಯೋಧರ ಶೋಧಕಾರ್ಯಕ್ಕೆ ಪಾಕ್ ಸಹಾಯ ನಿರಾಕರಿಸಿದ ಸೇನೆ

ಶ್ರೀನಗರ: ಲಡಾಖ್‌ನ ಸಿಯಾಚಿನ್‌ನಲ್ಲಿ ಹಿಮಪಾತಕ್ಕೆ ಸಿಕ್ಕು ನಾಪತ್ತೆಯಾದ 10 ಮಂದಿ ಯೋಧರ ಸುಳಿವು ಇನ್ನೂ ಪತ್ತೆಯಾಗಿಲ್ಲ. ಅವರ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಅವರು ಸಿಗಬಹುದು ಎಂಬ ಭರವಸೆಯೊಂದಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಶೋಧ ಕಾರ್ಯದಲ್ಲಿ ಪಾಕಿಸ್ಥಾನದ ಸಹಾಯವನ್ನು ಪಡೆದುಕೊಳ್ಳಲು ಭಾರತೀಯ...

Read More

ಫೆ. 9 ರಂದು ಕೋಟ್ಪಾ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಬೆಳ್ತಂಗಡಿ : ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಕೋಟ್ಪಾ ಕಾಯ್ದೆಯನ್ನು ವಿರೋಧಿಸಿ ಫೆ. 9 ರಂದು ಮಂಗಳೂರಿನಲ್ಲಿ ಬೀಡಿ ಕಾರ್ಮಿಕರ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ದ.ಕ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ (ಸಿಐಟಿಯು) ಅಧ್ಯಕ್ಷ ಬಿ. ಎಂ. ಭಟ್ ತಿಳಿಸಿದ್ದಾರೆ....

Read More

ಹಳಿ ತಪ್ಪಿದ ಕನ್ಯಾಕುಮಾರಿ-ಬೆಂಗಳೂರು ಎಕ್ಸ್‌ಪ್ರೆಸ್

ತಿರುಪತುರ್: ತಮಿಳುನಾಡಿನ ತಿರುಪತರುವಿನಲ್ಲಿ ಶುಕ್ರವಾರ ಬೆಳಿಗ್ಗೆ ಕನ್ಯಾಕುಮಾರಿ-ಬೆಂಗಳೂರು ಎಕ್ಸ್‌ಪ್ರೆಸ್ ಹಳಿ ತಪ್ಪಿ ಅಪಘಾತ ಸಂಭವಿಸಿದೆ. ಪರಿಣಾಮ ಹಲವಾರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ವೈದ್ಯಕೀಯ ತುರ್ತು ಸೇವೆಗಳು ಸ್ಥಳಕ್ಕೆ ಆಗಮಿಸಿದ್ದು, ಅಪಘಾತದ...

Read More

Recent News

Back To Top