Date : Tuesday, 02-02-2016
ಬೆಳ್ತಂಗಡಿ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ(ಸಿಬಿಎಸ್‌ಇ) ಶಾಲೆಯಲ್ಲಿ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಚೆಸ್ ಕ್ರೀಡಾಳು ಈಶಾ ಶರ್ಮ ಅವರು ಈ ವರ್ಷ ಇರಾನ್ ದೇಶದಲ್ಲಿ ನಡೆಯುವ 12 ನೇ ಏಷಿಯನ್ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್‌ನಲ್ಲಿ ಸ್ಪರ್ಧಿಸಲು ಆಯ್ಕೆಯಾಗಿರುತ್ತಾಳೆ...
Date : Tuesday, 02-02-2016
ಮೆಲ್ಬೋರ್ನ್: ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ರಾಜ್ಯದಲ್ಲಿ 16.5 ಬಿಲಿಯನ್ ಡಾಲರ್ ವೆಚ್ಚದ ವಿಶ್ವದ ಬೃಹತ್ ಗಣಿಗಾರಿಕೆ ಯೋಜನೆ ಸ್ಥಾಪಿಸುವ ಭಾರತದ ಗಣಿಗಾರಿಕೆ ಕಂಪೆನಿ ಅದಾನಿಗೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಆದರೆ ಇದರ ಸ್ಥಾಪನೆಗೆ ಪರಿಸರ ಇಲಾಖೆ 140 ನಿರ್ಬಂಧಗಳನ್ನು ಹೇರಿದೆ. ಕ್ವೀನ್ಸ್‌ಲ್ಯಾಂಡ್ ರಾಜ್ಯದ...
Date : Tuesday, 02-02-2016
ನ್ಯೂಯಾರ್ಕ್: ಫೇಸ್‌ಬುಕ್ ಒಡೆತನದ ವಾಟ್ಸಾಪ್ ಒಂದು ಬಿಲಿಯನ್ ಬಳಕೆದಾರರನ್ನು ಹೊಂದುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಎರಡು ವರ್ಷಗಳ ಹಿಂದೆಯಷ್ಟೇ ಫೇಸ್‌ಬುಕ್ ಇದನ್ನು ಖರೀದಿಸಿತ್ತು. ಮಾರ್ಕ್ ಝಕರ್‌ಬರ್ಗ್ ಈ ಘೋಷಣೆಯನ್ನು ಮಾಡಿದ್ದು, ವಾಟ್ಸಾಪ್‌ನ ಸಹ ಸಂಸ್ಥಾಪಕರಾದ ಜಾನ್ ಕೌಮ್ ಮತ್ತು ಬ್ರಿಯಾನ್...
Date : Tuesday, 02-02-2016
ನವದೆಹಲಿ: ಸಲಿಂಗಕಾಮವನ್ನು ಭಾರತದಲ್ಲಿ ಕಾನೂನಾತ್ಮಕಗೊಳಿಸಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವ ಸಲುವಾಗಿ ಈ ಬಗೆಗಿನ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. ಕಾಯ್ದೆ 377ರ ಅನ್ವಯ ಸಲಿಂಗ ಕಾಮವನ್ನು ಅಪರಾಧಗೊಳಿಸುವ ತನ್ನ ಹಿಂದಿನ ತೀರ್ಪನ್ನು ಮರುಪರಿಶೀಲನೆ ನಡೆಸುವಂತೆ ಕೋರಿ...
Date : Tuesday, 02-02-2016
ಮಂಗಳೂರು : ಫೆ.20 ರಂದು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯು ನಡೆಯಲಿದ್ದು, ಈಗಾಗಲೇ ಅಧಿಸೂಚನೆ ಪ್ರಕಟಗೊಂಡಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆಗೊಳಿಸಿದೆ. ಬಂಟ್ವಾಳ ತಾಲೂಕು ಪಂಚಾಯತ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬೆಳ್ತಂಗಡಿ ತಾಲೂಕು ಪಂಚಾಯತ್ ಬಿಜೆಪಿ ಅಭ್ಯರ್ಥಿಗಳ...
Date : Tuesday, 02-02-2016
ಮಂಗಳೂರು : ಫೆಬ್ರವರಿ 7ರಂದು ಬಂಟಸಿರಿ ಕಲಾವೈಭವದೊಂದಿಗೆ ಅದ್ಧೂರಿಯಾಗಿ ಆರಂಭಗೊಂಡ ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ (ರಿ.) ಬಂಟ ಹಾಗೂ ಇತರ ಸಮಾಜದ ಉನ್ನತೀಕರಣಕ್ಕಾಗಿ ನಿರಂತರ ಅರ್ಪಣಾ ಮನೋಭಾವದಿಂದ ಸೇವಾ ನಿರತವಾಗಿದೆ. ಉನ್ನತ, ಶಿಕ್ಷಣ, ವೈದ್ಯಕೀಯ ಸೇವೆ, ಕಲೆ, ಸಾಹಿತ್ಯ, ಕ್ರೀಡೆ ಮಾತ್ರವಲ್ಲದೆ...
Date : Tuesday, 02-02-2016
ನವದೆಹಲಿ: ಈ ವರ್ಷ ಐಟಿ ಕಂಪನಿಗಳು ಮಹತ್ವದ ಬೆಳವಣಿಗೆಯನ್ನು ಕಾಣಲಿದ್ದು, ಎಲ್ಲಾ ಕಂಪನಿಗಳು ಡಿಜಟಲೀಕರಣದತ್ತ ಚಿತ್ತ ಹರಿಸಿವೆ ಮತ್ತು ಈ ವರ್ಷ 2.5 ಲಕ್ಷ ಹೊಸ ಉದ್ಯೋಗವಕಾಶಗಳನ್ನು ಸೃಷ್ಟಿಸಲಿದೆ ಎಂದು ಹೇಳಲಾಗಿದೆ. ಸ್ಟಾಫಿಂಗ್ ಸರ್ವಿಸ್ ಫರ್ಮ್ ಟೀಮ್‌ಲೀಸ್ ಸರ್ವೀಸಸ್ ಲಿಮಿಟೆಡ್ ಪ್ರಕಾರ, ಉದ್ಯಮದ...
Date : Tuesday, 02-02-2016
ಮುಂಬಯಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ದ್ವೈಮಾಸಿಕ ಹಣಕಾಸು ನೀತಿ ಪ್ರಕಟಿಸಿದ್ದು, ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. 2016-17ನೇ ಸಾಲಿನಲ್ಲಿ ನಡೆಯಲಿರುವ ಬಜೆಟ್‌ನಲ್ಲಿ ಸರ್ಕಾರ ಕೈಗೊಳ್ಳಲಿರುವ ಕ್ರಮಗಳ ಆಧಾರದಲ್ಲಿ ಮುಂದಿನ ಹಣಕಾಸು ನೀತಿಯಲ್ಲಿ ಬಡ್ಡಿ ದರದಲ್ಲಿ ಬದಲಾವಣೆ ಮಾಡಲಾಗುವುದು...
Date : Tuesday, 02-02-2016
ಬೆಂಗಳೂರು : ಈ ಹಿಂದೆ ಇಂಡಿಗೆ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ಸರಕಾರ ಕೂಡ್ಲಗಿಗೆ ಮರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಅವರನ್ನು ವಿಜಯಪುರದ ಇಂಡಿಗೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಅದನ್ನು ವಿರೋಧಿಸಿ ಕೂಡ್ಲಿಗಿ ಜನತೆ...
Date : Tuesday, 02-02-2016
ನವದೆಹಲಿ: ಬರೋಡದಲ್ಲಿ ತಯಾರಿಸಲ್ಪಟ್ಟ ಆರು ಮೆಟ್ರೋ ಕೋಚ್‌ಗಳನ್ನು ಭಾರತ ಆಸ್ಟ್ರೇಲಿಯಾಗೆ ರಫ್ತು ಮಾಡಿದೆ, ಈ ಮೂಲಕ ಭಾರತದ ಉತ್ಪಾದನಾ ವಲಯದಲ್ಲಿ ಹೊಸ ಇತಿಹಾಸವೇ ರಚನೆಯಾಗಿದೆ. ಮುಂಬಯಿ ಬಂದರಿನಲ್ಲಿ ಜ.29 ರಂದು ಈ ಆರು ಕೋಚ್‌ಗಳನ್ನು ಶಿಪ್ ಮೂಲಕ ಆಸ್ಟ್ರೇಲಿಯಾಗೆ ಕಳುಹಿಸಿಕೊಡಲಾಗಿದೆ ಎಂದು...