Date : Wednesday, 07-08-2024
ನವದೆಹಲಿ: ಇಶಾ ಫೌಂಡೇಶನ್‌ನ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಅವರು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಸುರಕ್ಷತೆಗಾಗಿ ಭಾರತ ಸರ್ಕಾರವು ಎದ್ದು ನಿಲ್ಲಬೇಕು ಮತ್ತು ಆದಷ್ಟು ಬೇಗ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಾಂಗ್ಲಾದ ಅರಾಜಕತೆಯ ಲಾಭವನ್ನು ಪಡೆದುಕೊಂಡು ದುಷ್ಕರ್ಮಿಗಳು ಹಿಂದೂ ಮನೆಗಳು ಮತ್ತು...
Date : Tuesday, 06-08-2024
ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ...
Date : Tuesday, 06-08-2024
ನವದೆಹಲಿ: ಯುಎಸ್, ಜರ್ಮನಿ, ಫ್ರಾನ್ಸ್ ಮತ್ತು ಇತರ ರಾಷ್ಟ್ರಗಳ ವಾಯುಪಡೆಗಳು ರಕ್ಷಣಾ ಸಾಮರ್ಥ್ಯಗಳನ್ನು ಪ್ರದರ್ಶಿಸುವ ಭಾರತದ ಅತಿದೊಡ್ಡ ಬಹುಪಕ್ಷೀಯ ವಾಯು ವ್ಯಾಯಾಮವಾದ ‘ತರಂಗ್ ಶಕ್ತಿ’ಯ ಮೊದಲ ಹಂತವು ತಮಿಳುನಾಡಿನ ಸೂಲೂರಿನಲ್ಲಿಇಂದಿನಿಂದ 14 ರವರೆಗೆ ನಡೆಯುತ್ತಿದೆ ಮತ್ತು ಎರಡನೆಯ ಹಂತ ರಾಜಸ್ಥಾನದ ಜೋಧ್‌ಪುರದಲ್ಲಿ...
Date : Tuesday, 06-08-2024
ಸುವಾ (ಫಿಜಿ): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿಯನ್ನು ಮಂಗಳವಾರ ಪ್ರದಾನಿಸಲಾಗಿದೆ. ಈ ವೇಳೆ ಮಾತನಾಡಿದ ಮುರ್ಮು ಅವರು ಉಭಯ ದೇಶಗಳ ನಡುವಣ ಬಾಂಧವ್ಯವನ್ನು ಶ್ಲಾಘಿಸಿದರು ಮತ್ತು...
Date : Tuesday, 06-08-2024
ನವದೆಹಲಿ: ಬಾಂಗ್ಲಾದೇಶದಲ್ಲಿನ ಪ್ರಸ್ತುತ ಸನ್ನಿವೇಶ ಮತ್ತು ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ವಿಶ್ವಹಿಂದೂ ಪರಿಷತ್ ಆತಂಕ ವ್ಯಕ್ತಪಡಿಸಿದ್ದು, ಅಲ್ಲಿನ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಲು ಕೇಂದ್ರ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ತಿನ...
Date : Tuesday, 06-08-2024
ಬೆಂಗಳೂರು: ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆದ ಭ್ರಷ್ಟ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿ ಇರಬೇಕೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯು ಮದ್ದೂರಿಗೆ ತಲುಪಿದ ಸಂದರ್ಭದಲ್ಲಿ ವಿಜಯೇಂದ್ರ ಅವರು...
Date : Tuesday, 06-08-2024
ನವದೆಹಲಿ: ಜಲ ಜೀವನ್ ಮಿಷನ್ – ಹರ್ ಘರ್ ಜಲ್ ಯೋಜನೆಯು ಆಗಸ್ಟ್ 2019 ರಲ್ಲಿ ಪ್ರಾರಂಭವಾಗಿ, ಐದು ವರ್ಷಗಳಲ್ಲಿ 11.8 ಕೋಟಿ ಗ್ರಾಮೀಣ ಕುಟುಂಬಗಳಿಗೆ ಪೈಪ್‌ಲೈನ್ ನೀರಿನ ಸಂಪರ್ಕವನ್ನು ಒದಗಿಸಿದೆ. ಯೋಜನೆಯನ್ನು ಪ್ರಾರಂಭಿಸಿದಾಗ, ಕೇವಲ 3.23 ಕೋಟಿ (ಶೇ. 16.8)...
Date : Tuesday, 06-08-2024
ನವದೆಹಲಿ: ಶೇಖ್ ಹಸೀನಾ ಸರ್ಕಾರದ ಪತನ ಮತ್ತು ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ನೆರೆಯ ಬಾಂಗ್ಲಾದೇಶದ ಆಡಳಿತವನ್ನು ಸೇನೆ ಸ್ವಾಧೀನಪಡಿಸಿಕೊಂಡಿದೆ. ಈ ಎಲ್ಲಾ ಬೆಳವಣಿಗೆಳನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಈ ಕುರಿತು ಚರ್ಚಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದು ಸರ್ವಪಕ್ಷಗಳ...
Date : Tuesday, 06-08-2024
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರ ಸೋಮವಾರ ಪತನಗೊಂಡ ನಂತರ ಭಾರತ ಸರ್ಕಾರ ಅವರಿಗೆ ತಾತ್ಕಾಲಿಕ ಆಶ್ರಯವನ್ನು ನೀಡಿದ್ದು, ಶೀಘ್ರದಲ್ಲೇ ಅವರು ಲಂಡನ್‌ಗೆ ಶಿಫ್ಟ್ ಆಗುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಭಾರತದಲ್ಲಿ ತಂಗುವ...
Date : Tuesday, 06-08-2024
ಕೋಲ್ಕತ್ತಾ: ಬಾಂಗ್ಲಾದೇಶದಲ್ಲಿ ರಾಜಕೀಯ ಅಶಾಂತಿಯ ನಡುವೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು, ಮುಂದಿನ ಕೆಲವೇ ದಿನಗಳಲ್ಲಿ ನೆರೆಯ ದೇಶದಿಂದ ಸುಮಾರು ಒಂದು ಕೋಟಿ ಹಿಂದೂ ನಿರಾಶ್ರಿತರು ಪಶ್ಚಿಮಬಂಗಾಳವನ್ನು ಪ್ರವೇಶಿಸಬಹುದು ಎಂದು ಹೇಳಿದ್ದಾರೆ....