Date : Tuesday, 06-08-2024
ಬೆಂಗಳೂರು: ತಾವು ಕಾನೂನು ಓದಿದ್ದಾಗಿ ಸಿದ್ದರಾಮಯ್ಯನವರು ಮಾತುಮಾತಿಗೆ ಹೇಳುತ್ತಾರೆ. ಲಾ ಎಲ್ಲರಿಗೂ ಒಂದೇ ಎಂಬ ಕನಿಷ್ಠ ಜ್ಞಾನ ಮುಖ್ಯಮಂತ್ರಿಗಳಿಗೆ ಇರಬೇಕಿತ್ತು ಎನ್ನುವ ಮೂಲಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಸಿಎಂ ವಿರುದ್ಧ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಶಾಸಕ ಡಿ.ಸಿ.ತಮ್ಮಣ್ಣರವರ...
Date : Monday, 05-08-2024
ನವದೆಹಲಿ: ಬಾಂಗ್ಲಾದೇಶದ ನಾಯಕಿ ಶೇಖ್ ಹಸೀನಾ ಸೋಮವಾರ ಸಂಜೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್ ವಾಯುಪಡೆ ನೆಲೆಗೆ ಬಂದಿಳಿದಿದ್ದಾರೆ. ಶೀಘ್ರವೇ ಅವರು ಲಂಡನ್‌ಗೆ ತೆರಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 76 ವರ್ಷ ವಯಸ್ಸಿನ ಹಸೀನಾ ಅವರು ಐದು ಬಾರಿ ಪ್ರಧಾನ...
Date : Monday, 05-08-2024
ನವದೆಹಲಿ: 2014 ರಿಂದ ವಿವಿಧ ದೇಶಗಳಿಂದ ಒಟ್ಟು 345 ಪುರಾತನ ವಸ್ತುಗಳನ್ನು ಸ್ವದೇಶಕ್ಕೆ ತರಲಾಗಿದೆ ಎಂದು ಸರ್ಕಾರ ಇಂದು ಮಾಹಿತಿ ನೀಡಿದೆ. ಲಿಖಿತ ಉತ್ತರದಲ್ಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಕಳೆದ 10 ವರ್ಷಗಳಲ್ಲಿ ಯುನೈಟೆಡ್ ಸ್ಟೇಟ್ಸ್‌ನಿಂದ...
Date : Monday, 05-08-2024
ನವದೆಹಲಿ: ಕಳೆದ ತಿಂಗಳ ಅಂತ್ಯದ ವೇಳೆಗೆ ಅಸಂಘಟಿತ ವಲಯದ 50 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮಾಹಿತಿ ನೀಡಿದೆ. 18 ರಿಂದ 40 ವರ್ಷದೊಳಗಿನ...
Date : Monday, 05-08-2024
ನವದೆಹಲಿ: ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ಭಾರತ ಸಾಧಿಸಿದ ಪ್ರಗತಿಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಪಾರ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ರಫ್ತು ಜಾಗತಿಕವಾಗಿ ಅಗ್ರ 3 ಸ್ಥಾನಗಳನ್ನು ತಲುಪಿದ್ದು, ಇದರ ಮನ್ನಣೆಯನ್ನು ಮೋದಿ ನವೀನ ಯುವ ಶಕ್ತಿಗೆ ನೀಡಿದ್ದಾರೆ. ಮುಂದಿನ ಸಮಯದಲ್ಲೂ...
Date : Monday, 05-08-2024
ಬೆಂಗಳೂರು: ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ, ರಾಜ್ಯ ಸರಕಾರಕ್ಕೆ ಮುಟ್ಟಿದೆ. ಇದರ ಪರಿಣಾಮವಾಗಿ ಕಾಂಗ್ರೆಸ್ ಸರಕಾರವು ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಕೆಂಗಲ್‌ನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
Date : Monday, 05-08-2024
ಢಾಕಾ: ಬಾಂಗ್ಲಾದೇಶದಲ್ಲಿ ರಾಜಕೀಯ ಪರಿಸ್ಥಿತಿ ಹದಗೆಟ್ಟಿತ್ತು ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ಅವರು ರಾಜೀನಾಮೆಯನ್ನು ನೀಡಿದ್ದಾರೆ. ಮಿಲಿಟರಿಯ ಆದೇಶದಂತೆ ಅವರು ಪಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಮತ್ತು ಸುರಕ್ಷಿತ ಸ್ಥಳಕ್ಕೆ ಹಾರಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಈ ನಡುವೆ ಹಿಂಸಾಚಾರವನ್ನು ಕೊನೆಗೊಳಿಸಿ,...
Date : Monday, 05-08-2024
ಬೈಂದೂರು: ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಿಗೆ ಪಶು ವೈದ್ಯರನ್ನು ನೇಮಕ ಮಾಡುತ್ತಿದ್ದು, ಬೈಂದೂರು ತಾಲೂಕಿಗೆ ಇನ್ನೂ ಪಶುವೈದ್ಯರ ನೇಮಕ ಮಾಡದೆ ಇರುವ ರಾಜ್ಯ ಸರ್ಕಾರದ ಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ತೀವ್ರವಾಗಿ ಖಂಡಿಸಿದ್ದಾರೆ. ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಪಶುವೈದ್ಯರ ಕೊರತೆಯಿಂದ ಆಗುತ್ತಿರುವ...
Date : Monday, 05-08-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಬಜೆಟ್ ಹಂಚಿಕೆಯಲ್ಲಿ ಏರಿಕೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರತಿಪಾದಿಸಿದ್ದಾರೆ. ಲೋಕಸಭೆಯಲ್ಲಿ 2024-25ರ ಆರೋಗ್ಯ ಮತ್ತು...
Date : Monday, 05-08-2024
ನವದೆಹಲಿ: ವಯನಾಡು ಭೂಕುಸಿತದಿಂದ ಜರ್ಜರಿತಾಗಿರುವ ಕೇರಳಕ್ಕೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ಮಹತ್ವದ ಸಲಹೆಯನ್ನು ನೀಡಿದ್ದಾರೆ, ಪರಿಸರ ಸೂಕ್ಷ್ಮ ವಲಯಕ್ಕೆ ಸರಿಯಾದ ಯೋಜನೆ ರೂಪಿಸಬೇಕು ಎಂದಿದ್ದಾರೆ. ಅಲ್ಲದೇ ಆಡಳಿತದ ರಕ್ಷಣೆಯಲ್ಲಿ ಅಕ್ರಮ ಜನವಸತಿಗಳು ಮತ್ತು ಅಕ್ರಮ ಗಣಿಗಾರಿಕೆಗಳು ಪರಿಸರ ಸೂಕ್ಷ್ಮ...