Date : Monday, 05-08-2024
ನವದೆಹಲಿ: ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಐದನೇ ವಾರ್ಷಿಕೋತ್ಸವವನ್ನು ಇಂದು ಗುರುತಿಸಲಾಗುತ್ತಿರುವ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂಯ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಅಖ್ನೂರ್ ಎಲ್‌ಒಸಿ ಪ್ರದೇಶದಲ್ಲಿ ವಿವಿಧ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸುವುದರೊಂದಿಗೆ ಗಸ್ತು ತೀವ್ರಗೊಳಿಸಲಾಗಿದೆ. ವಾಹನಗಳು ಮತ್ತು...
Date : Monday, 05-08-2024
ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನವಾದ ಇಂದು ಕೆಂಗಲ್‌ನಲ್ಲಿ ಕೆಂಗಲ್ ಶ್ರೀ ಹನುಮಂತ ಸ್ವಾಮಿಯ ಆಶೀರ್ವಾದ ಪಡೆದು ಪಾದಯಾತ್ರೆ ಆರಂಭಗೊಂಡಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ...
Date : Monday, 05-08-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೂರು ರಾಷ್ಟ್ರ ಫಿಜಿ, ನ್ಯೂಜಿಲೆಂಡ್ ಮತ್ತು ಟಿಮೋರ್-ಲೆಸ್ಟೆಗಳಿಗೆ ಪ್ರಯಾಣ ಆರಂಭಿಸಿದ್ದಾರೆ. ಇಂದಿನಿಂದ ಆಗಸ್ಟ್ 7 ರವರೆಗೆ ಮೊದಲ ಹಂತದ ಭೇಟಿಯಲ್ಲಿ ಫಿಜಿಗೆ ಭೇಟಿ ನೀಡಲಿದ್ದಾರೆ. ಈ ಭೇಟಿ ಉಭಯ ದೇಶಗಳ ನಡುವಿನ ಐತಿಹಾಸಿಕ ಬಾಂಧವ್ಯಕ್ಕೆ...
Date : Monday, 05-08-2024
ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ದಾಖಲೆಯ ಅನಿಲ ಉತ್ಪಾದನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಸಾಧಿಸುವಲ್ಲಿ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಬಹಳ ಮುಖ್ಯ ಎಂದು ಪ್ರತಿಪಾದಿಸಿದ್ದಾರೆ. ಅನಿಲ ಉತ್ಪಾದನೆ ಕ್ಷೇತ್ರದಲ್ಲಿ ದೇಶವು ಹೊಸ ದಾಖಲೆಯನ್ನು...
Date : Saturday, 03-08-2024
ವಯನಾಡು: ಟೆರಿಟೋರಿಲ್ ಆರ್ಮಿಯ ಲೆಫ್ಟಿನೆಂಟ್ ಕರ್ನಲ್ ಕೂಡ ಆಗಿರುವ ಮಲಯಾಳಂ ನಟ ಮೋಹನ್‌ಲಾಲ್ ಅವರು ಇಂದು ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ಸ್ಥಳಕ್ಕೆ ಸೇನಾ ಸಮವಸ್ತ್ರದಲ್ಲಿ ಭೇಟಿ ನೀಡಿ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿದರು ಮತ್ತು ಸಂತ್ರಸ್ತರನ್ನು ಭೇಟಿಯಾದರು. ರಕ್ಷಣಾ ಕಾರ್ಯದಲ್ಲಿ ತೊಡಗಿರುವ...
Date : Saturday, 03-08-2024
ಅಯೋಧ್ಯಾ: ಅಯೋಧ್ಯೆ ಅತ್ಯಾಚಾರ ಪ್ರಕರಣದ ಆರೋಪಿ ಸಮಾಜವಾದಿ ಮುಖಂಡನ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಬುಲ್ಡೋಜರ್ ಕ್ರಮಕೈಗೊಂಡಿದೆ. ಸಂತ್ರಸ್ತೆಯ ತಾಯಿಯನ್ನು ಭೇಟಿಯಾಗಿ ನ್ಯಾಯದ ಭರವಸೆ ನೀಡಿದ ಒಂದು ದಿನದ ನಂತರ, ಅಯೋಧ್ಯೆಯಲ್ಲಿ 12 ವರ್ಷದ ಬಾಲಕಿಯ...
Date : Saturday, 03-08-2024
ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಮಣಿಪುರ ರಾಜ್ಯದಲ್ಲಿ ಸುಮಾರು 10,675 ಅಕ್ರಮ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಶುಕ್ರವಾರ ಹೇಳಿದ್ದಾರೆ. ಈ ಅಕ್ರಮ ವಲಸಿಗರ ಮ್ಯಾನ್ಮಾರ್, ಬಾಂಗ್ಲಾದೇಶ, ನಾರ್ವೆ, ಚೀನಾ ಮತ್ತು ನೇಪಾಳಕ್ಕೆ ಸೇರಿದವರು ಎಂದು...
Date : Saturday, 03-08-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಾ ನಾಗರಿಕರಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಆಂದೋಲನವನ್ನು ಮತ್ತಷ್ಟು ಉತ್ತೇಜಿಸಲು ಮತ್ತೆ ಅದೇ ಹಿಂದಿನ ಉತ್ಸಾಹದಿಂದ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಎಕ್ಸ್ ಪೋಸ್ಟ್ ಮಾಡಿರುವ ಅಮಿತ್ ಶಾ ಅವರು, ಆಗಸ್ಟ್...
Date : Saturday, 03-08-2024
ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಕೆಂಗೇರಿಯಲ್ಲಿ ಇಂದು ಬಿಜೆಪಿ- ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು...
Date : Saturday, 03-08-2024
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಇಸ್ರೇಲ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮಹತ್ವದ ಸಲಹೆ ಸೂಚನೆಗಳನ್ನು ಬಿಡುಗಡೆ ಮಾಡಿದ್ದಾರೆ. ಸ್ಥಳೀಯ ಅಧಿಕಾರಿಗಳು ನೀಡಿದ ಸುರಕ್ಷತಾ ಪ್ರೋಟೋಕಾಲ್ ಅನ್ನು ಪಾಲಿಸುವಂತೆ ಮತ್ತು ದೇಶದೊಳಗೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ...