News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಮ್ ಆದ್ಮಿಯ ದುಬಾರಿ ಬಿಲ್!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ನಿವಾಸದ ಜೂನ್ ತಿಂಗಳ ವಿದ್ಯುತ್ ಬಿಲ್ 1.35 ಲಕ್ಷಕ್ಕಿಂತ ಹೆಚ್ಚಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ಎಎಪಿ ಸರ್ಕಾರ ವೈಯಕ್ತಿಕ ಅನುಕೂಲಕ್ಕಾಗಿ ಸಾರ್ವಜನಿಕ ಹಣ ವ್ಯಯಿಸುತ್ತಿದೆ ಎಂದು ಆರೋಪಿಸಿವೆ. ಕೇಜ್ರಿವಾಲ್ ನಿವಾಸದಲ್ಲಿ...

Read More

ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ‘ ಇ-ಮತದಾನ ‘

ಮಂಗಳೂರು : ಬೆಸೆಂಟ್ ಮಹಿಳಾ ಕಾಲೇಜಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಇ-ಮತದಾನದ ಮೂಲಕ ಇಂದು ವಿದ್ಯಾರ್ಥಿ ನಾಯಕಿಯರನ್ನು ಆಯ್ಕೆ ಮಾಡಲಾಯಿತು. ಪದವಿ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಅಂತಿಮ ಬಿ.ಕಾಂ. ಕುಮಾರಿ ಪ್ರೀತಮ, ಉಪಾಧ್ಯಕ್ಷೆಯಾಗಿ ಕುಮಾರಿ ಸಹನಾ ಅಂತಿಮ ಬಿ.ಎ...

Read More

ಸಂಸದರ ವೇತನ ಹೆಚ್ಚಳ ಇಲ್ಲ

ನವದೆಹಲಿ: ವೇತನ ಇನ್ನಷ್ಟು ಹೆಚ್ಚಳವಾಗಬಹುದು ಎಂಬ ಸಂಸದರ ಆಸೆಗೆ ತಣ್ಣೀರು ಬಿದ್ದಿದೆ, ವೇತನ ಹೆಚ್ಚಿಸುವಂತೆ ಸಂಸದೀಯ ಸಮಿತಿ ಮಾಡಿರುವ ಶಿಫಾರಸ್ಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಸಂಸದೀಯ ಸಮಿತಿ ಸಂಸದರ ದೈನಂದಿನ ಭತ್ಯೆಯನ್ನು ಶೇ.100ರಷ್ಟು ಹೆಚ್ಚಿಸುವಂತೆ ಜೂನ್ 25ರಂದು ಶಿಫಾರಸ್ಸು ಮಾಡಿತ್ತು, ಆದರೆ...

Read More

ಕೆನಡಾದಲ್ಲಿ ಕನ್ನಡ ಡಿಂಡಿಮ : “ಕನ್ನಡಿಗರು ಶಾಂತಿ-ಸಹಬಾಳ್ವೆಗೆ ಹೆಸರಾದವರು”

ಟೊರಾಂಟೊ(ಕೆನಡ) : ರಾಷ್ಟ್ರ ಕವಿ ಡಾ.ಜಿ.ಎಸ್. ಶಿವರುದ್ರಪ್ಪ ವೇದಿಕೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅವರ ಧ್ಯೇಯ ಉದಾತ್ತವಾದುದು ಹಾಗೂ ಅವರ ಮಾನವೀಯ ಮೌಲ್ಯ ಅತ್ಯಂತ ಶ್ರೇಷ್ಟವಾದುದು ಎಂದು ಸಾಹಿತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ 11ನೇ ವಿಶ್ವಕನ್ನಡ...

Read More

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ರಚನೆ

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ 2015-16 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಸತ್ತಿನ ರಚನೆಗೆ ಚುನಾವಣೆಯು ನಡೆಯಿತು. 5, 6, 7 ನೇ ತರಗತಿ ಒಟ್ಟು 380 ವಿದ್ಯಾರ್ಥಿ ಮತದಾರರು ಮತ ಚಲಾಯಿಸಿದರು. ಮತಪತ್ರದ ಮೂಲಕ ಮತಚಲಾಯಿಸಿ ಅಳಿಸಲಾಗದ ಮಾರ್ಕರ್...

Read More

ವಿದ್ಯಾರ್ಥಿ ಯಲ್ಲಾಲಿಂಗ ಹತ್ಯೆ ಪ್ರಕರಣ ಎಬಿವಿಪಿ ಪ್ರತಿಭಟನೆ

ಬೆಳ್ತಂಗಡಿ : ವಿದ್ಯಾರ್ಥಿ ಯಲ್ಲಾಲಿಂಗ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ, ಸಚಿವ ಶಿವರಾಜ್ ತಂಗಡಗಿ ರಾಜಿನಾಮೆಗೆ ಆಗ್ರಹಿಸಿ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿಯಿಂದ ರಾಜ್ಯಾದ್ಯಾಂತ ನಡೆಯುತ್ತಿರುವ ಪ್ರತಿಭಟನೆ ಪ್ರಯುಕ್ತ...

Read More

ಸಮಾಜದ ಪ್ರತಿಯೊಬ್ಬರ ಕಷ್ಟಸುಖಗಳನ್ನು ಅರಿತವನೇ ನಿಜವಾದ ನಾಯಕ

ಬೆಳ್ತಂಗಡಿ : ನಾಯಕನಾದವನಿಗೆ ಸಮಾಲೋಚನಾ, ಸಾಮರ್ಥ್ಯ, ಚೈತನ್ಯ ಬಲ ಬೇಕು. ಸಮಾಜದ ಪ್ರತಿಯೊಬ್ಬರ ಕಷ್ಟಸುಖಗಳನ್ನು ಅರಿತವನೇ ನಿಜವಾದ ನಾಯಕ ಎಂದು ನಾವೂರಿನ ವೈದ್ಯ ಡಾ| ಪ್ರದೀಪ ಹೇಳಿದರು.ಅವರು ಗುರುವಾರ ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಸಭಾ ಭವನದಲ್ಲಿ ಗುರುದೇವ...

Read More

ಬೆಳ್ತಂಗಡಿ ಲಯನ್ಸ್ ಕ್ಲಬ್ ಸರ್ವಾಂಗೀಣ ಸೇವಾ ದ್ಯೋತಕವಾಗಿ ಅತ್ಯುತ್ತಮ ಜಿಲ್ಲೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿಯು 2014-15ನೇ ಸಾಲಿನಲ್ಲಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮೊದಲಾದ 4 ಕಂದಾಯ ಜಿಲ್ಲೆಗಳನ್ನೊಳಗೊಂಡ 86 ಕ್ಲಬ್‌ಗಳಲ್ಲಿರುವ ಲಯನ್ಸ್ ಜಿಲ್ಲೆ 317ಡಿಯಲ್ಲಿ ಅತ್ಯಧಿಕ 25 ಸೇವಾ ಪುರಸ್ಕಾರಗಳನ್ನು ಪಡೆದುಕೊಂಡು 81 ವರ್ಷಗಳ ಇತಿಹಾಸವಿರುವ ಬೆಳ್ತಂಗಡಿ ಲಯನ್ಸ್ ಕ್ಲಬ್ ಸರ್ವಾಂಗೀಣ ಸೇವಾ...

Read More

ತೆಲಂಗಾಣ ಸಿಎಂಗೆ 5 ಕೋಟಿಯ ಬುಲೆಟ್ ಪ್ರೂಫ್ ಬಸ್!

ಹೈದರಾಬಾದ್; ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರು ತಮ್ಮ ಪ್ರವಾಸಕ್ಕಾಗಿ 5 ಕೋಟಿ ರೂಪಾಯಿಯ ಬುಲೆಟ್ ಪ್ರೂಫ್ ಬಸ್ಸೊಂದನ್ನು ಖರೀದಿಸಿದ್ದಾರೆ. ಬಸ್ ಮರ್ಸಿಡಿಸ್ ಬೆಂಝ್ ಕಂಪನಿಯದಾಗಿದ್ದು, ಸಾಮಾನ್ಯ ಜನರಂತೆ ಬಸ್‌ನಲ್ಲಿ ಓಡಾಡಬೇಕೆಂಬ ಉದ್ದೇಶದಿಂದ ಈ ಬಸ್‌ನ್ನು ಖರೀದಿಸಿದ್ದಾರೆ ಎಂದು ಅವರ ಪಕ್ಷದ ಮುಖಂಡರು...

Read More

ಧೋನಿಯಿಂದ ಸ್ವಚ್ಛ ಭಾರತ ಅಭಿಯಾನ ರಾಯಭಾರ ನಿರಾಕರಣೆ ಸಾಧ್ಯ

ರಾಂಚಿ: ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಜಾರ್ಖಂಡ್ ಸರಕಾರದ ಸ್ವಚ್ಛ ಭಾರತ ಅಭಿಯಾನದ ಸ್ಟಾರ್ ರಾಯಭಾರಿಯಾಗುವುದಕ್ಕೆ ನಿರಾಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈಗಾಗಲೇ ಅರಣ್ಯ ಮತ್ತು ಪರಿಸರ, ಪಲ್ಸ್ ಪೋಲಿಯೊ ಹಾಗೂ ಸಾಕ್ಷರತೆ ಅಭಿಯಾನಗಳನ್ನು ಸರ್ಕಾರ ಸರಿಯಾಗಿ...

Read More

Recent News

Back To Top