Date : Saturday, 03-08-2024
ನವದೆಹಲಿ: ಭಾರತವು ಆಹಾರ ಹೆಚ್ಚುವರಿ ದೇಶವಾಗಿದೆ ಮತ್ತು ಜಾಗತಿಕ ಆಹಾರ ಭದ್ರತೆ ಮತ್ತು ಜಾಗತಿಕ ಪೌಷ್ಟಿಕಾಂಶದ ಭದ್ರತೆಗೆ ಪರಿಹಾರಗಳನ್ನು ಒದಗಿಸುವಲ್ಲಿ ನಿರತವಾಗಿದೆ. ರೈತರ ಬದುಕನ್ನು ಸುಧಾರಿಸುವ ಉದ್ದೇಶದಿಂದ ಸರ್ಕಾರವು ಸುಧಾರಣೆಗಳು ಮತ್ತು ಕ್ರಮಗಳೊಂದಿಗೆ ಕೃಷಿ ಕ್ಷೇತ್ರವನ್ನು ಬಲಪಡಿಸುತ್ತಿದೆ ಎಂದು ಪ್ರಧಾನಿ ನರೇಂದ್ರ...
Date : Saturday, 03-08-2024
ನವದೆಹಲಿ: ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಯಡಿ 4532 ಮಕ್ಕಳು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿಯನ್ನು ನೀಡಿದೆ. ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರು ಮಹಾರಾಷ್ಟ್ರದಿಂದ ಗರಿಷ್ಠ 855...
Date : Saturday, 03-08-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಸ್ಟ್ 5ರಿಂದ 10 ರವರೆಗೆ ಮೂರು ರಾಷ್ಟ್ರಗಳಿಗೆ ಫಿಜಿ, ನ್ಯೂಜಿಲೆಂಡ್ ಮತ್ತು ಟಿಮೋರ್-ಲೆಸ್ಟೆಗಳಿಗೆ ಭೇಟಿ ನೀಡಲಿದ್ದಾರೆ. ನಿನ್ನೆ ದೆಹಲಿಯಲ್ಲಿ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ರಾಷ್ಟ್ರಪತಿ ಭವನದ ಕಾರ್ಯದರ್ಶಿ (ಪೂರ್ವ) ಜೈದೀಪ್ ಮಜುಂದಾರ್...
Date : Saturday, 03-08-2024
ನವದೆಹಲಿ: 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಎಂಟು ರಾಷ್ಟ್ರೀಯ ಹೈಸ್ಪೀಡ್ ರೋಡ್ ಕಾರಿಡಾರ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆಯು ದೇಶದ ಆರ್ಥಿಕ ಬೆಳವಣಿಗೆಯ ಮೇಲೆ ಗುಣಾತ್ಮಕ ಪರಿಣಾಮವನ್ನು ಬೀರುತ್ತದೆ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ನರೇಂದ್ರ...
Date : Friday, 02-08-2024
ನವದೆಹಲಿ: ಏಪ್ರಿಲ್ 2021 ರಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ಸರ್ಕಾರವು ಒಂದು ಲಕ್ಷದ ಮೂರು ಸಾವಿರ ಕಿಲೋಮೀಟರ್ ಉದ್ದದ ರಸ್ತೆಗಳನ್ನು ನಿರ್ಮಿಸಿದೆ ಎಂದು ಕೇಂದ್ರ ಸರ್ಕಾರ ಇಂದು ಮಾಹಿತಿ ನೀಡಿದೆ. ಇದನ್ನು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್...
Date : Friday, 02-08-2024
ನವದೆಹಲಿ: ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ನೌಕೆ, INS ಶಾಲ್ಕಿ ಇಂದು ಕೊಲಂಬೊ ಬಂದರಿಗೆ ತೆರಳಿದ್ದು, ಅಲ್ಲಿ ಎರಡು ದಿನಗಳ ಕಾಲ ನೆಲೆಸಲಿದೆ. ಜಲಾಂತರ್ಗಾಮಿ ನೌಕೆಯನ್ನು ಶ್ರೀಲಂಕಾ ನೌಕಾಪಡೆಯ ಸಿಬ್ಬಂದಿ ವಿಧ್ಯುಕ್ತವಾಗಿ ಬರಮಾಡಿಕೊಂಡರು. ಕೊಲಂಬೋ ಬಂದಿರನಲ್ಲಿ ಇರುವವರೆಗೆ ಶಾಲ್ಕಿಗೆ ಶ್ರೀಲಂಕಾ ನೌಕಾಪಡೆಯ ಸುಮಾರು...
Date : Friday, 02-08-2024
ನವದೆಹಲಿ: 2024 ರಲ್ಲಿ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 32 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಪ್ರತಾಪ್ರಾವ್ ಜಾಧವ್ ಇಂದು ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ಲಿಖಿತ ಉತ್ತರದಲ್ಲಿ, 2023...
Date : Friday, 02-08-2024
ಬೈಂದೂರು: ಆಗಸ್ಟ್ 1ರಂದು ಬೈಂದೂರ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ಹೇಮಂತ್ ಅವರನ್ನು ಭೇಟಿ ಮಾಡಿ, ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ...
Date : Friday, 02-08-2024
ಬೆಂಗಳೂರು: ಕಾಂಗ್ರೆಸ್ ಪಕ್ಷ- ಸರಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಿಜೆಪಿ ಮತ್ತು ಎನ್‌ಡಿಎ ಮಿತ್ರ ಪಕ್ಷ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ...
Date : Friday, 02-08-2024
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಇಂದು ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ದೆಹಲಿಗೆ ಹೊರಡುವ ತನ್ನ ವಿಮಾನಗಳನ್ನು ಆಗಸ್ಟ್ 8 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ. “ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ಪರಿಸ್ಥಿತಿಯ...