News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಐಎಂಎಫ್ ಸಾಲ ಪಾವತಿಸಲು ವಿಫಲವಾದ ಗ್ರೀಸ್

ವಾಷಿಂಗ್ಟನ್: ತನ್ನ ಆರ್ಥಿಕ ಪರಿಸ್ಥಿತಿಯಲ್ಲಿ ಇಳಿಕೆ ಕಂಡ ಗ್ರೀಸ್, ತಾನು ಪಡೆದ ಸಾಲವನ್ನು ಮರುಪಾವತಿಸಲು ವಿಫಲಗೊಂಡಿದೆ. ಅಲ್ಲದೇ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಜೊತೆ ಹೊಂದಿದ್ದ 5 ವರ್ಷಗಳ ಬಂಡವಾಳ ಸಹಾಯ ಕಾರ್ಯಸೂಚಿಯಿಂದ ಹೊರಬಿದ್ದಿದೆ. ಇದರೊಂದಿಗೆ ಐಎಂಎಫ್‌ಗೆ 1.6 ಬಿಲಿಯನ್ ಯೂರೋ (1.8 ಶತಕೋಟಿ...

Read More

ನೀರ್ಚಾಲಿನಲ್ಲಿ ವಿದಾಯ ಸಮಾರಂಭ

ನೀರ್ಚಾಲು : “ನಿವೃತ್ತ ಜೀವನದಲ್ಲಿ ಸಾಮಾಜಿಕ ಚಟುವಟಿಕೆಗಳ ಕಡೆಗೆ ಸಕ್ರಿಯರಾಗಿರಬೇಕಾದ ಕಾಲ. ಸಮಾಜಕ್ಕೆ ನಿವೃತ್ತರಿಂದ ಇನ್ನಷ್ಟು ಕೊಡುಗೆಗಳು ದೊರೆಯಬೇಕಾಗಿದೆ. ನಿಸ್ವಾರ್ಥರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಈ ಇಬ್ಬರು ಅಧ್ಯಾಪಕರು ಶಾಲೆಯ ಕ್ರೀಡಾ ಚಟುವಟಿಕೆಗಳಲ್ಲಿ, ಸಾಂಸ್ಕೃತಿಕ ಹಿನ್ನೆಲೆಗಳಲ್ಲಿ ದುಡಿದು ಯುವಕರಿಗೆ ಮಾರ್ಗದರ್ಶಿಯಾಗಿದ್ದಾರೆ. ಭವಿಷ್ಯದಲ್ಲಿ...

Read More

ಬಂಟ್ವಾಳ : ಕಾಲು ದಾರಿ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ

ಬಂಟ್ವಾಳ : ಪುದು ಗ್ರಾಮ ದ ಸುಜೀರು ಸಾನದ ಬಳಿಯ ಕಾಲು ದಾರಿ ಯನ್ನು ಅಭಿವೃದ್ದಿಗೊಳಿಸಿ ಸಂಚಾರ ಯೋಗ್ಯಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಜಯಶ್ರಿ .ಕೆ. ಎ  ಯವರ ಅನುದಾನ ಮತ್ತು ಸಂಸದ ಅನುದಾನ ದಿಂದ ನಿರ್ಮಿಸಲು ಉದ್ದೇಶಿಸಿರುವ ಕಾಮಗಾರಿಗೆ...

Read More

ಪೆಟ್ರೋಲ್, ಡಿಸೇಲ್ ದರದಲ್ಲಿ ಇಳಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ತುಸು ಅಗ್ಗವಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 31 ಪೈಸೆ ಮತ್ತು ಡಿಸೇಲ್‌ಗೆ 71 ಪೈಸೆ ಕಡಿಮೆಯಾಗಿದೆ. ಈ ನೂತನ ದರ ಮಂಗಳವಾರ ಮದ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿರುವುದರಿಂದ ಭಾರತೀಯ...

Read More

ರೈತನನ್ನು ಕ್ರಿಮಿನಲ್ ಆಗಿ ಬಿಂಬಿಸುವ ಹೇಯಕೃತ್ಯ ನಡೆಯುತ್ತಿದೆ – ಪ್ರತಾಪ್‌ಸಿಂಹ ನಾಯಕ್

ಬೆಳ್ತಂಗಡಿ : ರಾಜ್ಯ ಸರಕಾರದ ವ್ಯವಸ್ಥೆಗಳು ಒಂದೆಡೆ ರೈತರನ್ನು ಆತ್ಮಹತ್ಯೆಗೆ ದೂಡುತ್ತಿದ್ದರೆ ಇನ್ನೊಂದೆಡೆ ಬೆಳ್ತಂಗಡಿ ತಾಲೂಕಿನಲ್ಲಿ ರೈತನನ್ನು ಕ್ರಿಮಿನಲ್ ಆಗಿ ಬಿಂಬಿಸುವ ಹೇಯಕೃತ್ಯ ನಡೆಯುತ್ತಿದೆ. ಇದನ್ನು ಜಿಲ್ಲಾ ಮತ್ತು ತಾಲೂಕು ಬಿಜೆಪಿ ಘಟಕ ತೀವ್ರವಾಗಿ ಖಂಡಿಸುತ್ತದೆಯಲ್ಲದೆ ಈ ಬಗ್ಗೆ ಸಾರ್ವಜನಿಕ ಹೋರಾಟದ...

Read More

ಬೆಳ್ತಂಗಡಿ : ಜು.4 ರಂದು ಪತ್ರಿಕಾ ದಿನಾಚರಣೆ

ಬೆಳ್ತಂಗಡಿ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಂಗಳೂರು ಇದರ ಬೆಳ್ತಂಗಡಿ ಶಾಖೆಯ ವತಿಯಿಂದ ಪತ್ರಿಕಾ ದಿನಾಚರಣೆ ಜು.4 ರಂದು ಬೆಳಿಗ್ಗೆ10-30ಕ್ಕೆ ಇಲ್ಲಿನಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಮಂಜುವಾಣಿ ಸಹಸಂಪಾದಕ ಪ್ರೊ.ನಾ.ವುಜಿರೆಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ನಿವೃತ್ತ ನೌಕರರ ಸಂಘದಅಧ್ಯಕ್ಷ ಬಿ.ವಿಠಲ ಶೆಟ್ಟಿ ವಹಿಸಲಿದ್ದಾರೆ.ಮುಖ್ಯಅಭ್ಯಾಗತರಾಗಿ...

Read More

ಬಂಟ್ವಾಳ : ರಸ್ತೆ ದುರಸ್ಥಿ ಆಗ್ರಹಿಸಿ ಪತಿಭಟನೆ

ಬಂಟ್ವಾಳ : ಬಂಟ್ವಾಳ ತಾಲೂಕಿನ ಸಾಮಾಜಿಕ ನ್ಯಾಯಪರ ಸಮಿತಿಯ ನೇತ್ರತ್ವದಲ್ಲಿ ಬಿಸಿರೋಡು ರಾಷ್ಟೀಯ ಹೆದ್ದಾರಿಯ ಸರ್ವಿಸ್ ರಸ್ತೆಯನ್ನು ದುರಸ್ಥಿ ಸರಿಪಡಿಸುವಂತೆ ಆಗ್ರಹಿಸಿ ಪತಿಭಟನೆ ನಡೆಯಿತು. ವಿವಿಧ ವಾಹನ ಚಾಲಕರ ಸಂಘಗಳು, ಇನ್ನಿತರ ಸಮಾನ ಮನಸ್ಕ ಸಂಘಟನೆ ಹಾಗೂ ಸಾರ್ವಜನಿಕರ ಬೆಂಬಲದೊಂದಿಗೆ ಮಂಗಳವಾರದಂದು...

Read More

ನಾಗಬನಕ್ಕೆ ದನದ ಮಾಂಸ ತ್ಯಾಜ್ಯ ತಂದೆಸೆದ ಕಿಡಿಗೇಡಿಗಳು

ಬೆಳ್ತಂಗಡಿ : ಮಲವಂತಿಗೆಗ್ರಾಮ ಪಂಚಾಯತು ವ್ಯಾಪ್ತಿಯ ಕುಕ್ಕಾವು ಎಂಬಲ್ಲಿ ನಾಗಬನವೊಂದಕ್ಕೆ ಕಿಡಿಗೇಡಿಗಳು ದನದ ಮಾಂಸ ಹಾಗು ಮಾಂಸದ ತ್ಯಾಜ್ಯವನ್ನುತಂದೆಸೆದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ರಾತ್ರಿ ಎಂಟು ಗಂಟೆಯ ಸುಮಾರಿಗೆ ಪಿಕಪ್ ವಾಹನದಲ್ಲಿ ಬಂದ ಕಿಡಿಗೇಡಿಗಳ ತಂಡ ಇದನ್ನುಎಸೆದು ಪರಾರಿಯಾಗಿದ್ದಾರೆ. ಸ್ಥಳೀಯರು...

Read More

ಬೆಳ್ತಂಗಡಿ: ಮೂರು ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ

ಬೆಳ್ತಂಗಡಿ: ತಾಲೂಕಿನ ಮೂರು ಗ್ರಾಮ ಪಂಚಾಯತುಗಳಿಗೆ ಮಂಗಳವಾರ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ನಡೆದಿದ್ದು ಎರಡು ಪಂಚಾಯತುಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆದುಕೊಂಡರೆ ಒಂದು ಪಂಚಾಯತು ಬಿಜೆಪಿ ಬೆಂಬಲಿತರ ಪಾಲಾಗಿದೆ. ತಣ್ಣೀರುಪಂತ ಗ್ರಾಮಪಂಚಾಯತಿನಲ್ಲಿ ಕಾಂಗ್ರೆಸ್ ಬೆಂಬಲಿತರಾದ ಜಯವಿಕ್ರಮ ಅಧ್ಯಕ್ಷರಾಗಿ ಹಾಗು ಕೇಶವ...

Read More

ವಿಧಾನ ಪರಿಷತ್ ಅಧಿವೇಶನದಲ್ಲಿ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿ

ಮಂಗಳೂರು: ಈ ಬಾರಿಯ ವಿಧಾನ ಪರಿಷತ್ ಅಧಿವೇಶನದಲ್ಲಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕರು, ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರು, ಕರ್ನಾಟಕ ವಿಧಾನ ಪರಿಷತ್ ಇವರು ಶಿಕ್ಷಕರು ಹಾಗೂ ಶೈಕ್ಷಣಿಕ ವಲಯದ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ. ಚರ್ಚೆಯಲ್ಲಿ ಪದವಿ...

Read More

Recent News

Back To Top