News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 19th October 2024


×
Home About Us Advertise With s Contact Us

ವಿದ್ಯಾರ್ಥಿಗಳಿಗೆ ಕಲಿಕಾ ಉಪಕರಣ ವಿತರಣೆ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆಯಲ್ಲಿ ವಿಶೇಷ ಅಗತ್ಯತೆಯುಳ್ಳ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲವಾಗುವ ವಿಶೇಷ ಉಪಕರಣಗಳನ್ನು ವಿತರಿಸಲಾಯಿತು. ಆರ್.ಎಂ.ಎಸ್.ಎ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಬಂಟ್ವಾಳದ ವತಿಯಿಂದ ದೊರಕಿದ ಕಲಿಕೆಗೆ ಉಪಯೋಗವಾಗುವ ಎಂ.ಆರ್. ಕಿಟ್,...

Read More

ಸ್ನೇಹ ಶಾಲೆಯಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

ಮಂಗಳೂರು: ಸ್ನೇಹ ಪ್ರೌಢಶಾಲೆಯಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಜೂ.27ರಂದು ನಡೆಯಿತು. ಕಾರ್ಯಕ್ರಮವನ್ನು ಸ್ವರಸಿಂಚನ ಸುಳ್ಯದ ವ್ಯವಸ್ಥಾಪಕರಾದ ಶ್ರೀ ಕೃಷ್ಣರಾಜ್ ಕೇರ್ಪಳ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸುಗಮ ಸಂಗೀತದ ಬಗ್ಗೆ ಮಾಹಿತಿಯನ್ನು ನೀಡಿದರು. ಶಾಲೆಯ ಹಿರಿಯ ವಿದ್ಯಾರ್ಥಿ ಅಕ್ಷರ ದಾಮ್ಲೆ...

Read More

ಒಪ್ಪಣ್ಣ ನೆರೆಕರೆ ಪ್ರತಿಷ್ಠಾನದಿಂದ ವಿದ್ಯಾನಿಧಿ ಸಮರ್ಪಣೆ

ಕುಂಬಳೆ: ’ಪರಸ್ಪರ ಹೊಂದಾಣಿಕೆಯಲ್ಲಿ ವಿದ್ಯಾರ್ಥಿಗಳು ಕಲಿತು ಬೆಳೆಯಬೇಕು. ಈ ಹಂತದಲ್ಲಿ ಸ್ಪರ್ಧಾತ್ಮಕ ಮನೋಭಾವದ ಕಡೆಗೆ ಮೂಡುವ ಒಲವು ವಿದ್ಯಾರ್ಥಿಗಳಿಗೆ ಜೀವನ ಪಾಠವನ್ನು ಹೇಳಿಕೊಡುತ್ತವೆ. ಜೀವನದಲ್ಲಿ ಶಿಸ್ತನ್ನು ರೂಢಿಸಿಕೊಳ್ಳಲು ವಿದ್ಯಾರ್ಥಿ ದೆಸೆಯಲ್ಲಿಯೇ ಶ್ರದ್ಧೆಯ ಕಲಿಕೆ ಅಗತ್ಯ. ಕಲಿಕೆಗೆ ಅನುಕೂಲವಾದ ಉತ್ತಮ ವಾತಾವರಣವಿರುವ ಮುಜುಂಗಾವಿನಲ್ಲಿ...

Read More

ರಾಜೆ ಧರ್ಮ ಬಿಟ್ಟು, ರಾಜ ಧರ್ಮ ಪಾಲಿಸಿ: ಕಾಂಗ್ರೆಸ್

ನವದೆಹಲಿ: ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರನ್ನು ಬಜಾವ್ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ‘ರಾಜೆ ಧರ್ಮ ಪಾಲಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್,...

Read More

ಬಿಜೆಪಿ ವರಿಷ್ಠರನ್ನು ಭೇಟಿಯಾಗದೆ ಹಿಂದಿರುಗಿದ ರಾಜೆ

ದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಶನಿವಾರ ನವದೆಹಲಿಗೆ ಆಗಮಿಸಿದ್ದ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಬಿಜೆಪಿ ವರಿಷ್ಠರನ್ನು ಭೇಟಿಯಾಗದೆಯೇ ರಾಜಸ್ಥಾನಕ್ಕೆ ವಾಪಾಸ್ಸಾಗಿದ್ದಾರೆ. ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿಯವರ ವಿವಾದದಲ್ಲಿ ಸಿಲುಕಿರುವ ರಾಜೆ ಅವರು, ಬಿಜೆಪಿ ಮುಖಂಡರನ್ನು...

Read More

ಜು.1: ಪತ್ರಿಕಾ ದಿನ ಆಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಜುಲೈ 1 ರಂದು ಬೆಳಗ್ಗೆ 11.00 ಗಂಟೆಗೆ ಪತ್ರಿಕಾ ದಿನಾಚರಣೆ ಪ್ರೆಸ್‌ಕ್ಲಬ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...

Read More

ಹಾವಿನ ವಿಷ ಕಳ್ಳಸಾಗಣೆ: ಆರೋಪಿಗಳ ಬಂಧನ

ಜಲ್ಪೈಗುರಿ: ಪಶ್ಚಿಮ ಬಂಗಾಳದ ಬೇಲಕೊಬ ಅರಣ್ಯ ಇಲಾಖೆಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 100 ಕೋ.ರೂ. ಮೌಲ್ಯದ ಹಾವಿನ ವಿಷವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ರೇಂಜರ್ ಸಂಜಯ್ ದತ್ತ ತಿಳಿಸಿದ್ದಾರೆ. ಕಾಲೇಜು ಬ್ಯಾಗ್‌ನಲ್ಲ್ಲಿ...

Read More

ಮೋದಿ ಹೊಗಳಿದ ಲಲಿತ್ ಮೋದಿ

ನವದೆಹಲಿ: ದಿನಕ್ಕೊಂದು ಟ್ವಿಟ್ ಮಾಡಿ ವಿವಾದ ಸೃಷ್ಟಿಸುತ್ತಿರುವ ಲಲಿತ್ ಮೋದಿ ಇದೀಗ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ. ‘ನಮ್ಮ ಪ್ರಧಾನಿ ಚತುರ ವ್ಯಕ್ತಿ, ಅವರಿಗೆ ನನ್ನ ಸಲಹೆ ಬೇಕೆಂದಿಲ್ಲ, ಯಾವಾಗ ಅವರು ಬ್ಯಾಟ್ ಮಾಡುತ್ತಾರೋ ಆವಾಗ ಬೌಲನ್ನೇ...

Read More

ಪಾಕ್: ಬಿಸಿ ಗಾಳಿಗೆ 1500ಕ್ಕೂ ಹೆಚ್ಚು ಬಲಿ

ಕರಾಚಿ: ಪಾಕಿಸ್ಥಾನದಲ್ಲಿ ಕಳೆದ 35 ವರ್ಷಗಳ ಬಳಿಕ ಈ ಬಾರಿ ಅತ್ಯಧಿಕ 44 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದ್ದು, ಬಿಸಿಗಾಳಿಗೆ 1500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಎದಿ ಫೌಂಡೇಷನ್ ತಿಳಿಸಿದೆ. ಈ ಹಿಂದೆ 1981ರಲ್ಲಿ ಇದೇ ರೀತಿ ಉಷ್ಣಾಂಶ ದಾಖಲಾಗಿತ್ತು. ಇಲ್ಲಿನ ನಿವಾಸಿಗಳು ನೀರಿನ...

Read More

ನಿಲ್ಲದ ರೈತರ ಆತ್ಮಹತ್ಯಾ ಸರಣಿ

ಹಾವೇರಿ: ರಾಜ್ಯದಲ್ಲಿ ರೈತರಿಗೆ ಬೆಲೆಯೇ ಇಲ್ಲದಂತಾಗಿದೆ, ಸಾಲಬಾಧೆ ತಾಳಲಾರದೆ ದಿನಕ್ಕೊಬ್ಬ ರೈತ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ. ಶನಿವಾರವೂ ಹಾವೇರಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕೂರಗುಂದ ಗ್ರಾಮದ 38 ವರ್ಷದ ರೈತ ಜಗದೀಶ್ ಕಿಡೇಗಣ್ಣಿ ಎಂಬುವವರು ವಿಷ ಸೇವೆಸಿ ಇಂದು ಆತ್ಮಹತ್ಯೆ...

Read More

Recent News

Back To Top