News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 19th October 2024


×
Home About Us Advertise With s Contact Us

ಜೂನ್ 29 :ಮಣಿಪಾಲ್‌ ಟಿಎ ಪೈ ಕಾಲೇಜಿನಲ್ಲಿ ಡಾ. ಸುಭಾಷ್ ಚಂದ್ರ ಅವರ ಟಿವಿ ಶೋ

ಉಡುಪಿ :  ಏಸ್ಸೆಲ್ ಕಂಪನಿ ಅಧ್ಯಕ್ಷ ಡಾ. ಸುಭಾಷ್ ಚಂದ್ರ ಅವರು ಜೂನ್ 29 ರಂದು ಬೆಳಗ್ಗೆ ಮಣಿಪಾಲ್ ಟಿಎ ಪೈ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದು ತಮ್ಮ ಪ್ರಖ್ಯಾತ `ಡಿಎಸ್ ಸಿ ಶೋ’ಕಾರ್ಯಕ್ರಮದ ಮುಂದಿನ ಭಾಗವನ್ನು ನಡೆಸಿಕೊಡಲಿದ್ದಾರೆ. ಎಸ್ಸೆಲ್ ಸಂಸ್ಥೆ ಮತ್ತು ಜೀ...

Read More

ಕನಸು ಕಣ್ಣು ತೆರೆದಾಗ..

Mangalore : Singing in the rain and bearing an inscription that reads “Namma Kanasu Swaccha Managluru” the Kanasu Kannu Theredaga’s intriguing canter starts to roll in the roads of Mangalore....

Read More

ಮರ ಬಿದ್ದು ಬಸ್ ನಿಲ್ದಾಣದ ಛಾವಣಿಗೆ ಹಾನಿ

ಬೆಳ್ತಂಗಡಿ : ಗುರುವಾಯನಕೆರೆ ಸಮೀಪದ ವೇಣೂರು ರಸ್ತೆಯಲ್ಲಿರುವ ಬದ್ಯಾರ್ ಬಸ್ ನಿಲ್ದಾಣದ ಮೇಲೆ ಗಾಳಿಗೆ ಮರವೊಂದು ಶುಕ್ರವಾರ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಬಸ್ ನಿಲ್ದಾಣದ ಛಾವಣಿಯ ಹಿಂಭಾಗ ಹಾನಿಗೊಂಡಿದೆ.  ...

Read More

ದುಶ್ಚಟಗಳಿಂದ ಕುಟುಂಬಗಳು ನಾಶವಾಗಿವೆ – ಡಾ| ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ : ದುಶ್ಚಟಗಳೆಂದರೆ ಒಂದು ಕತ್ತಲೆ ಪ್ರಪಂಚ. ಇದರಿಂದ ಗುಪ್ತವಾಗಿ ಅದೆಷ್ಟೋ ಕುಟುಂಬಗಳು ನಾಶವಾಗಿವೆ. ಕಷ್ಟಗಳು ಬಂದಾಗ, ಸಮಸ್ಯೆಗಳು ಎದುರಾದಾಗ, ಸೋಲಿಗೆ ಸಿಲುಕಿದಾಗ ಜನರು ಹುಡುಕುವ ಸುಲಭದ ದಾರಿಯೇ ವ್ಯಸನಕ್ಕೆ ಬಲಿಬೀಳುವುದಾಗಿದೆ. ಇಂದು ಈ ರೋಗಕ್ಕೆ ತುತ್ತಾಗಿ ನರಳುವವರ ಸಂಖ್ಯೆ ಜಾಸ್ತಿಯಾಗುತ್ತಿರುವುದು...

Read More

ಬಂಟ್ವಾಳ : ತಡೆಗೋಡೆ ಕುಸಿತದ ತುರ್ತು ಪರಿಹಾರಕ್ಕಾಗಿ ಮನವಿ

ಬಂಟ್ವಾಳ : ಕರೆಂಕಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ತಡೆಗೋಡೆ ಕುಸಿದು ದೇವಸ್ಥಾನ ಅಪಾಯದಲ್ಲಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಪ್ರಕೃತಿವಿಕೋಪದಡಿಯಲ್ಲಿ ತುರ್ತು ಪರಿಹಾರವನ್ನು ನೀಡಬೇಕೆಂದು ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭಶ್ರೀ ದುರ್ಗಾ ಪ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಪ್ರಕಾಶ್ ಅಂಚನ್,...

Read More

ಉತ್ತಮ ಶಿಕ್ಷಣ ನೀಡಿ ದಾರಿ ತಪ್ಪದಂತೆ ಜಾಗೃತೆ ವಹಿಸುವುದು ಪೋಷಕರ ಜವಾಬ್ದಾರಿ – ವಸಂತ ಬಂಗೇರ

ಬೆಳ್ತಂಗಡಿ : ಸಮಾಜದಲ್ಲಿ ಯುವಜನತೆ ಅನೇಕ ರೀತಿಯ ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಬಾಲ್ಯದಲ್ಲಿಯೇ ಅವರಿಗೆ ಉತ್ತಮ ಶಿಕ್ಷಣ ನೀಡಿ ದಾರಿ ತಪ್ಪದಂತೆ ಜಾಗೃತೆ ವಹಿಸುವುದು ಪೋಷಕರ ಜವಾಬ್ದಾರಿಯಾಗಿದೆ ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು. ಅವರು ಶುಕ್ರವಾರ ಲಾಲ ಗ್ರಾಮ ಪಂಚಾಯತ್...

Read More

ಉಗ್ರರ ವಿರುದ್ಧ ಜಂಟಿ ಕಾರ್ಯಚರಣೆಗೆ ಮ್ಯಾನ್ಮಾರ್ ಇಂಗಿತ

ನವದೆಹಲಿ: ಭಾರತದಲ್ಲಿ ದಾಳಿ ನಡೆಸುತ್ತಿರುವ ಮತ್ತು ಆ ಮೂಲಕ ಗಡಿ ದಾಟಿ ತಮ್ಮ ರಾಷ್ಟ್ರಕ್ಕೆ ನುಸುಳಲು ಪ್ರಯತ್ನಿಸುತ್ತಿರುವ ಉಗ್ರರ ವಿರುದ್ಧ ಭಾರತದೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸುವುದಾಗಿ ಮ್ಯಾನ್ಮಾರ್ ತಿಳಿಸಿದೆ. ಮ್ಯಾನ್ಮಾರ್‌ನ ಉನ್ನತ ಮಟ್ಟದ ಸೇನಾ ನಿಯೋಗ ಶೀಘ್ರದಲ್ಲೇ ದೆಹಲಿಗೆ ಆಗಮಿಸಿ...

Read More

ರಾಷ್ಟ್ರ ರಾಜಧಾನಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಪ್ರಸ್ತಾವಣೆಗೆ ನಾಗರಿಕ ವಿಮಾನಯಾನ ಸಚಿವಾಲಯ ಸಮ್ಮತಿ ಸೂಚಿಸಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣವನ್ನು ಆಪರೇಟ್ ಮಾಡುವ ಜಿಎಂಆರ್ ಗ್ರೂಪ್‌ಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ನೀಡಲು ನಿರ್ಧರಿಸಲಾಗಿದೆ...

Read More

ಅಮರನಾಥ ಯಾತ್ರೆಯಲ್ಲಿ ಜಂಕ್‌ಫುಡ್, ತಂಪು ಪಾನೀಯ ನಿಷೇಧ

ಜಮ್ಮು: ಸುಪ್ರೀಂಕೋಟ್‌ನ ಆದೇಶದಂತೆ ಅಮರನಾಥ ಯಾತ್ರಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಈ ಬಾರಿ ಯಾತ್ರೆಯ ವೇಳೆ ತಂಪು ಪಾನೀಯ, ಜಂಕ್ ಫುಡ್‌ಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ. ದೇಗುಲದ ಸಮೀಪವೂ ಯಾವುದೇ ತಂಪು ಪಾನೀಯ ಮತ್ತು ಜಂಕ್ ಫುಡ್‌ಗಳನ್ನು ಮಾರುವುದಕ್ಕೆ ಶ್ರೀ ಅಮರನಾಥ...

Read More

ಕಾಂಗ್ರೆಸ್ ಸಾಕ್ಷ್ಯ ನೀಡಿದರೆ ಪಂಕಜಾ ವಿರುದ್ಧ ತನಿಖೆ

ಮುಂಬಯಿ: ಹಗರಣಗಳ ಆರೋಪ ಎದುರಿಸುತ್ತಿರುವ ಪಂಕಜಾ ಮುಂಡೆ ಅವರ ವಿರುದ್ಧ ಕಾಂಗ್ರೆಸ್ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿದರೆ ತನಿಖೆಗೆ ಆದೇಶಿಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿರುವ ಪಂಕಜಾ ಅವರು, ನಿಯಮ ಬಾಹಿರವಾಗಿ ಟೆಂಡರ್...

Read More

Recent News

Back To Top