Date : Saturday, 12-12-2015
ನವದೆಹಲಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಜನ್ಮದಿನದ ಅಂಗವಾಗಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ, ‘Speeches of the President – Vol.III’ ಮತ್ತು ‘Presidential Retreats’ ಎಂಬ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿದರು. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‌ನಲ್ಲಿ ನಡೆದ...
Date : Saturday, 12-12-2015
ಬೆಳ್ತಂಗಡಿ : ರಾಜ್ಯದ ಕಾಂಗ್ರೇಸ್ ಸರಕಾರ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಮಾಜಿ ಸಚಿವ, ಬಿಜೆಪಿ ವಿಧಾನಪರಿಷತ್ ದ.ಕ.ಜಿಲ್ಲಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.ಅವರು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ಮೂಲಕ ವಿಧಾನಪರಿಷತ್ ಚುನಾವಣೇಯಲ್ಲಿ ಗೆಲ್ಲಿಸುವಂತೆ ಸ್ಥಳೀಯ ಸಂಸ್ಥೆಗಳ ಮತದಾರರಲ್ಲಿ ಮನವಿ...
Date : Saturday, 12-12-2015
ಮೈಸೂರು : ರಾಜ್ಯದಲ್ಲಿ 3,500 ಮೆಗಾವಾಟ್ ವಿದ್ಯುತ್ ಕೊರತೆ ಇದ್ದು ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯವು ಇನ್ನೂ ಸ್ವಾವಲಂಬಿಯಾಗಿಲ್ಲ . ಇನ್ನು ಕೆಲವೇ ವರ್ಷಗಳಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಭಿಗಳಾಗ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬೆಳಕು ಯೋಜನೆಗೆ ಚಾಲನೆನೀಡಿ ಹೇಳಿದರು. ಏಷ್ಯಾದಲ್ಲಿಯೇ ಪ್ರಥಮ...
Date : Saturday, 12-12-2015
ಬಂಟ್ವಾಳ : ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಂದೂಕು ಪರವಾನಿಗೆದಾರರು ತಮ್ಮಲ್ಲಿರುವ ಬಂದೂಕನ್ನು ತಪಾಸಣೆಯ ಉದ್ದೇಶದಿಂದ ಒಂದು ವಾರದೊಳಗೆ ಬಂಟ್ವಾಳ ನಗರ ಠಾಣೆಗೆ ಹಾಜರುಪಡಿಸುವಂತೆ ನಗರ ಪೋಲೀಸ್ ಉಪನಿರೀಕ್ಷಕ ನಂದಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ...
Date : Saturday, 12-12-2015
ನವದೆಹಲಿ: ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಶಿಂಝೋ ಅಬೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ನವದೆಹಲಿಯಲ್ಲಿ ನಡೆದ ಇಂಡಿಯಾ-ಜಪಾನ್ ಬ್ಯುಸಿನೆಸ್ ಲೀಡರ್‍ಸ್ ಫೋರಮ್‌ನಲ್ಲಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ಮೋದಿ, ಭಾರತಕ್ಕೆ ಕೇವಲ ಹೈಸ್ಪೀಡ್ ರೈಲು ಮಾತ್ರವಲ್ಲ ಹೈ ಸ್ಪೀಡ್‌ನ...
Date : Friday, 11-12-2015
ಬೆಳ್ತಂಗಡಿ : ಹಲವಾರು ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದು ಸಾಮಾಜಿಕ ಕಾರ್ಯಗಳಿಗೆ ದುಡಿದಿದ್ದೇನೆ. ಹೀಗಾಗಿ ಮುಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಎರಡನೇ ಪ್ರಾಶಸ್ತ್ಯದ ಮತವನ್ನು ನೀಡಿ ಗೆಲ್ಲಿಸಬೇಕೆಂದು ಜಾತ್ಯಾತೀತ ಜನತಾ ದಳದ ಅಭ್ಯರ್ಥಿ ಪ್ರವೀಣ ಚಂದ್ರ ವಿನಂತಿಸಿಕೊಂಡಿದ್ದಾರೆ. ಅವರು ಶುಕ್ರವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯ ಮೂಲಕ...
Date : Friday, 11-12-2015
ನವದೆಹಲಿ: 2016ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ದಿಲೀಪ್ ಘೋಷ್ ಅವರನ್ನು ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ರಾಹುಲ್ ಸಿನ್ಹಾ ಅವರ ಅಧಿಕಾರ ಕೊನೆಗೊಂಡಿದ್ದು, ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿರುವ...
Date : Friday, 11-12-2015
ನವದೆಹಲಿ: ರಾಜ್ಯಸಭೆಯ ನಾಲ್ಕನೇ ದಿನದ ಕಲಾಪವೂ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಬಲಿಯಾಗಿದೆ. ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಭಟನೆ ನಡೆಸಲು ಆರಂಭಿಸಿದ ಕಾಂಗ್ರೆಸ್ ಸದಸ್ಯರು, ಬಿಜೆಪಿ ದ್ವೇಷದ ರಾಜಕಾರಣ ನಡೆಸುತ್ತಿದೆ. ಮೋದಿ ಸರ್ವಾಧಿಕಾರಿ ಧೋರಣೆಯನ್ನು ಬಿಡಬೇಕು, ಹಿಟ್ಲರ್‌ನಂತಹ ವರ್ತನೆ ಭಾರತದಲ್ಲಿ ನಡೆಯುವುದಿಲ್ಲ ಎಂದು ಚಿರಾಟ...
Date : Friday, 11-12-2015
ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಮತ್ತು ಸಿಬಿಎಸ್‌ಇ ಮಂಡಳಿ ನಡೆಸುವ ಎಐಪಿಎಂಟಿ ಪ್ರವೇಶ ಪರೀಕ್ಷೆಯ ದಿನಾಂಕ ಒಂದೇ ಆಗಿರುವುದರಿಂದ ಸಿಇಟಿ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ. ರಾಜ್ಯ ಸರಕಾರದ ಕೋಟಾದಿಂದ ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಬಯಸುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ...
Date : Friday, 11-12-2015
ನವದೆಹಲಿ: 10 ಜನಪತ್‌ನ ಸ್ವಯಂ ಘೋಷಿತ ನಿಷ್ಠಾವಂತರು 1991ರಲ್ಲಿ ನನ್ನ ಬದಲು ನರಸಿಂಹ ರಾವ್ ಅವರನ್ನು ಪ್ರಧಾನಿಯನ್ನಾಗಿ ಘೋಷಿಸುವಂತೆ ಸೋನಿಯಾ ಗಾಂಧಿಯವರ ಮನವೊಲಿಸಿದರು. ಗಾಂಧಿ ಕುಟುಂಬ ಸ್ವತಂತ್ರ ಬುದ್ಧಿಮತ್ತೆಯ ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೇರಲು ಎಂದಿಗೂ ಬಿಡುವುದಿಲ್ಲ ಎಂದು ಎನ್‌ಸಿಪಿ ಮುಖಂಡ ಶರದ್...