News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 27th December 2025

×
Home About Us Advertise With s Contact Us

ಫೇಸ್‌ಬುಕ್‌ನಲ್ಲಿ ಆಫ್‌ಲೈನ್ ಮೋಡ್ ಬಳಕೆ ಸೇರ್ಪಡೆ

ನ್ಯೂಯಾರ್ಕ್: ಫೇಸ್‌ಬುಕ್ ತನ್ನ ನ್ಯೂಸ್ ಫೀಡ್ ವಿಭಾಗವನ್ನು ನಿಧಾನ ಗತಿಯ 2ಜಿ ಸಂಪರ್ಕ, ಅಥವಾ ಕನೆಕ್ಟಿವಿಟಿ ಕಳೆದುಕೊಂಡ ವೇಳೆ ಬಳಕೆದಾರರು ವೀಕ್ಷಿಸುವಂತೆ ಅನುಕೂಲಕರ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅದು ತಿಳಿಸಿದೆ. 2ಜಿ ಸಂಪರ್ಕ ಹೊಂದಿದ ಬಳಕೆದಾರರು ಸದ್ಯದಲ್ಲೇ ಡೌನ್‌ನ್‌ಲೋಡ್ ಮಾಡಿಕೊಂಡ ಆದರೆ...

Read More

ಇಸಿಸ್ ನಂಟು: ಜೈಪುರದಲ್ಲಿ ಕರ್ನಾಟಕದವನ ಬಂಧನ

ಜೈಪುರ್: ಇಸಿಸ್ ಉಗ್ರ ಸಂಘಟನೆಯ ಸಿದ್ಧಾಂತಗಳನ್ನು ಪ್ರಚಾರ ಮಾಡುತ್ತಿದ್ದ ಆರೋಪದ ಮೇರೆಗೆ ಜೈಪುರದ ಇಂಡಿಯನ್ ಕಾರ್ಪೋರೇಶನ್‌ನ ಮಾರ್ಕೆಟಿಂಗ್ ಮ್ಯಾನೇಜರ್‌ವೊಬ್ಬನನ್ನು ಗುರುವಾರ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. 20 ವರ್ಷದ ಸಿರಾಜುದ್ದೀನ್ ಬಂಧಿತ ಆರೋಪಿ, ಈತ ಕರ್ನಾಟಕ ಕಲ್ಬುರ್ಗಿಯ ಎಂ.ಬಿ ನಗರದವನು. 2014ರಿಂದ ಜೈಪುರದಲ್ಲಿ ಉದ್ಯೋಗ...

Read More

ಪ್ರಣವ್ ಮುಖರ್ಜಿ ಈ ದೇಶದ ಬೆಲೆಕಟ್ಟಲಾಗದ ಆಸ್ತಿ

ನವದೆಹಲಿ: ದೇಶದ ಮೊದಲ ಪ್ರಜೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶುಕ್ರವಾರ ತಮ್ಮ 80ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸೇರಿದಂತೆ ದೇಶದ ಹಲವಾರು ಗಣ್ಯರು ಅವರಿಗೆ ಶುಭ ಹಾರೈಸಿದ್ದಾರೆ. ಅವರ ಸಾಧನೆಗಳನ್ನು ಕೊಂಡಾಡಿದ್ದಾರೆ. ಟ್ವಿಟರ್ ಮೂಲಕ ಪ್ರಣವ್‌ಗೆ ಶುಭಾಶಯ...

Read More

ಪುದು ಪಂಚಾಯತ್ : ಬಿಜೆಪಿಯ ಸಮಿತಿ ರಚನೆ

ಬಂಟ್ವಾಳ : ಬಿಜೆಪಿಯ ಪುದು ಪಂಚಾಯತ್ ಸಮಿತಿ ರಚನೆ ಮಾರಿಪಳ್ಳ ಕುಲಾಲ ಭವನದಲ್ಲಿ ಜರಗಿತು. ಅಧ್ಯಕ್ಷರಾಗಿ ಧೀರಾಜ್ ರಘುರಾಮ ಮಾರಿಪಳ್ಳ ಹಾಗೂ ಪ್ರದಾನ ಕಾರ್ಯದರ್ಶಿಯಾಗಿ  ಪ್ರಮೋದ್ ಸುಜೀರು ಆಯ್ಕೆ ಯಾಗಿದ್ದಾರೆ . ಆಯ್ಕೆ ಪ್ರಕ್ರಿಯೆಯನ್ನು ಜಿಲ್ಲಾ  ಬಿಜೆಪಿ ಉಪಾಧ್ಯಕ್ಷರಾದ  ಚಂದ್ರಹಾಸ ಉಳ್ಳಾಲ, ಹರಿಯಪ್ಪ ಸಾಲಿಯಾನ್...

Read More

ಅಸ್ಸಾಂ: ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಕಡ್ಡಾಯ

ಗುವಾಹಟಿ: ವೈದ್ಯಕೀಯ ಚಿಕಿತ್ಸಾ ಸಂಸ್ಥೆಗಳ (ನೋಂದಣಿ ಮತ್ತು ನಿಯಂತ್ರಣ) ಕಾಯ್ದೆ 2010ರ ಅನ್ವಯ ತುರ್ತು ವೈದ್ಯಕೀಯ ಪರಿಸ್ಥಿತಿಯಲ್ಲಿ ಯಾವುದೇ ರೋಗಿಗೆ ಆಸ್ಪತ್ರೆಗಳು ವೈದ್ಯಕೀಯ ಚಿಕಿತ್ಸೆ ನೀಡುವುದನ್ನು ಕಡ್ಡಾಯಗೊಳಿಸುವ ಗೊತ್ತುವಳಿಯನ್ನು ಅಸ್ಸಾಂ ವಿಧಾನಸಭೆ ಅಂಗೀಕರಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ನಜ್ರುಲ್...

Read More

ಸಲ್ಮಾನ್ ಅಮಾಯಕ ಎಂದಾದರೆ ನನ್ನ ತಂದೆಯನ್ನು ಕೊಂದವರು ಯಾರು?

ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ಬಾಲಿವುಡ್ ನಟ ತಪ್ಪಿತಸ್ಥಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ಪ್ರಕಟಿಸಿದೆ, ಸಲ್ಮಾನ್ ಈಗ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೆ ನ್ಯಾಯಾಲಯದ ಈ ತೀರ್ಪು  ಹಲವಾರು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. 2002ರಲ್ಲಿ ನಡೆದ ಈ ಪ್ರಕರಣದಲ್ಲಿ...

Read More

ಎತ್ತಿನಹೊಳೆ ಯೋಜನೆ ವಿರುದ್ಧ ಸಂಸತ್ತಿನಲ್ಲಿ ಧ್ವನಿಯೆತ್ತಿದ ನಳಿನ್

ನವದೆಹಲಿ: ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಪಾದಯಾತ್ರೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯ ಮಾಡಿದ್ದಾರೆ. ಇದೀಗ ಸಂಸತ್ತಿನಲ್ಲೂ ಎತ್ತಿನಹೊಳೆ ಯೋಜನೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಈ...

Read More

ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಜೇಟ್ಲಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತು ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ವಿರುದ್ಧ ಫೇಸ್ ಬುಕ್ ಪೋಸ್ಟ್‌ನಲ್ಲಿ ಕಿಡಿಕಾರಿರುವ ಅವರು, ‘ಕಾನೂನಿನ ಮುಂದೆ ಎಲ್ಲರಿಗೂ ಸಮಾನತೆ ಇದೆ....

Read More

ಪಾವೂರು ಉಳಿಯ ಕುದ್ರುವಿನಲ್ಲಿ ಮರಳುಗಾರಿಕೆಯನ್ನು ನಿಯಂತ್ರಿಸಲು ಒತ್ತಾಯಿಸಿ ಪ್ರತಿಭಟನಾ ಧರಣಿ

ಮಂಗಳೂರು :  ಪಾವೂರು ಗ್ರಾಮದ ಉಳಿಯ ದ್ವೀಪ (ಕುದ್ರು)ವಿನಲ್ಲಿ ವ್ಯಾಪಕ ಮರಳುಗಾರಿಕೆಯಿಂದ ಕುದ್ರುವಿನಲ್ಲಿರುವ ಮನೆಗಳು ನದಿ ಪಾಲಾಗುವ ಸಾಧ್ಯತೆಯಿದ್ದು ಈ ಮರಳುಗಾರಿಕೆಯನ್ನು ನಿಯಂತ್ರಿಸಲು ಆಗ್ರಹಿಸಿ ಡಿವೈಎಫ್‌ಐ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನಾ ಧರಣಿ ನಡೆಯಿತು. ಪ್ರತಿಭಟನಾ ಧರಣಿಯನ್ನು...

Read More

ಬಿಹಾರ ಸರ್ಕಾರದಿಂದ ಕಿಶೋರಿ ಸ್ವಾಸ್ಥ್ಯ ಕಾರ್ಯಕ್ರಮಕ್ಕೆ ಚಾಲನೆ

ಪಾಟ್ನಾ: ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ನೈರ್ಮಲ್ಯ ಕಾಯ್ದುಕೊಳ್ಳಲು ಬಿಹಾರ ಸರ್ಕಾರ ಉಚಿತ ನ್ಯಾಪ್‌ಕಿನ್ ಒದಗಿಸಲಿದೆ. 8ರಿಂದ 10ನೇ ತರಗತಿಯ ಪ್ರತಿ ವಿದ್ಯಾರ್ಥಿನಿಯರಿಗೆ ನ್ಯಾಪ್‌ಕಿನ್ ಖರೀದಿಸಲು ರೂ.150ರಂತೆ ನೀಡಲಾಗುವುದು ಎಂದು ಬಿಹಾರದ ಶಿಕ್ಷಣ ಸಚಿವ ಅಶೋಕ್ ಚೌಧರಿ ತಿಳಿಸಿದ್ದಾರೆ. ಕಿಶೋರಿ ಸ್ವಾಸ್ಥ್ಯ ಕಾರ್ಯಕ್ರಮ ಯೋಜನೆ...

Read More

Recent News

Back To Top