News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜುಲೈನಲ್ಲಿ ಯುಪಿಐ ವಹಿವಾಟು ಮೌಲ್ಯ ಸತತ 3ನೇ ತಿಂಗಳು 20 ಲಕ್ಷ ಕೋಟಿ ರೂ ದಾಟಿದೆ

ನವದೆಹಲಿ: ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ ದತ್ತಾಂಶದ ಪ್ರಕಾರ ಜುಲೈನಲ್ಲಿ ಯುಪಿಐ ವಹಿವಾಟಿನ ಮೌಲ್ಯವು ಸತತ ಮೂರನೇ ತಿಂಗಳಿಗೆ 20 ಲಕ್ಷ ಕೋಟಿ ರೂ.ಗಿಂತ ಹೆಚ್ಚಾಗಿದೆ. ಹಿಂದಿನ ತಿಂಗಳು 20.64 ಲಕ್ಷ ಕೋಟಿ ರೂಪಾಯಿಗಳಿದ್ದ ಡಿಜಿಟಲ್ ಪಾವತಿ ಸೇವೆಯ ಮೂಲಕ...

Read More

ಕಚ್ಚತೀವು ಸಮೀಪ ಭಾರತೀಯ ಮೀನುಗಾರ ಸಾವು : ಶ್ರೀಲಂಕಾ ಹೈಕಮಿಷನರ್‌ಗೆ ಭಾರತ ಸಮನ್ಸ್

ನವದೆಹಲಿ: ಶ್ರೀಲಂಕಾ ನೌಕಾಪಡೆಯ ನೌಕೆ ಮತ್ತು ಭಾರತೀಯ ಮೀನುಗಾರಿಕಾ ದೋಣಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೀನುಗಾರ ಮೃತಪಟ್ಟು ಮತ್ತೊಬ್ಬ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಭಾರತ ಗುರುವಾರ ಶ್ರೀಲಂಕಾಕ್ಕೆ ತೀವ್ರ ಪ್ರತಿಭಟನೆಯನ್ನು ಸಲ್ಲಿಸಿದೆ. ಘಟನೆಯ ಕುರಿತು ಪ್ರತಿಭಟನೆಯನ್ನು ದಾಖಲಿಸಲು ವಿದೇಶಾಂಗ ವ್ಯವಹಾರಗಳ...

Read More

ವಯನಾಡು ಭೂಕುಸಿತ: ರಕ್ಷಣಾ ಕಾರ್ಯಕ್ಕಾಗಿ ಬೈಲಿ ಸೇತುವೆ ನಿರ್ಮಿಸಿದ ಸೇನೆ

ವಯನಾಡು: ಭಾರೀ ಭೂಕುಸಿತಕ್ಕೆ ಒಳಗಾದ ಕೇರಳದ ವಯನಾಡು ಈಗ ಅಕ್ಷರಶಃ ಸ್ಮಶಾನವಾಗಿ ಮಾರ್ಪಟ್ಟಿದೆ. ತಮ್ಮವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲುಮುಟ್ಟಿದೆ. ಭಾರತೀಯ ಸೇನೆಯ ಯೋಧರು ಅವಶೇಷಗಳಡಿ ಸಿಲುಕಿದ ಶವಗಳನ್ನು ಮೇಲೆತ್ತಲು ಮತ್ತು ಅಪಾಯದಲ್ಲಿರುವವರನ್ನು ರಕ್ಷಿಸಲು ನಿರಂತರ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಕ್ಲಿಷ್ಟಕರ ಸನ್ನಿವೇಶದಲ್ಲಿ ಅತ್ಯಂತ...

Read More

ಲೆಬನಾನ್‌ಗೆ ಅನಿವಾರ್ಯವಲ್ಲದ ಭೇಟಿ ತಪ್ಪಿಸುವಂತೆ ಭಾರತೀಯರಿಗೆ ಸಲಹೆ

ಬೈರುತ್: ಲೆಬನಾನ್‌ನಲ್ಲಿ ಯುದ್ಧ ಪರಿಸ್ಥಿತಿ ಇರುವುದರಿಂದ ಆ ದೇಶಕ್ಕೆ ಅನಿವಾರ್ಯವಲ್ಲದ ಭೇಟಿಯನ್ನು ತಪ್ಪಿಸಬೇಕು ಎಂದು ಭಾರತೀಯ ರಾಯಭಾರ ಕಚೇರಿಯು ಭಾರತೀಯರಿಗೆ ಸಲಹೆ ನೀಡಿದೆ. ಅಲ್ಲದೇ ಈಗಾಗಲೇ ಅಲ್ಲಿರುವ ಭಾರತೀಯರು ಎಚ್ಚರಿಕೆ ವಹಿಸಬೇಕು, ಚಲನೆಯನ್ನು ನಿರ್ಬಂಧಿಸಬೇಕು ಮತ್ತು ಬೈರುತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ...

Read More

ಮಹಾರಾಷ್ಟ್ರದ ರಾಜ್ಯಪಾಲರಾಗಿ ಸಿ ಪಿ ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕಾರ

ಮುಂಬಯಿ: ಮಹಾರಾಷ್ಟ್ರದ ರಾಜ್ಯಪಾಲರಾಗಿ ಸಿ ಪಿ ರಾಧಾಕೃಷ್ಣನ್ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. 1960 ರಲ್ಲಿ ರಾಜ್ಯ ರಚನೆಯಾದ ನಂತರ...

Read More

2023-24ರ 5G ಸ್ಪೆಕ್ಟ್ರಮ್ ಹರಾಜು ಮೂಲಕ ಸರ್ಕಾರದ ಬೊಕ್ಕಸಕ್ಕೆ 11, 340 ಕೋಟಿ ರೂ ಆದಾಯ

ನವದೆಹಲಿ: 2023-24ರ 5G ಸ್ಪೆಕ್ಟ್ರಮ್ ಹರಾಜು ಮೂಲಕ ಸರ್ಕಾರದ ಬೊಕ್ಕಸಕ್ಕೆ 11, 340 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಇಂದು ಲೋಕಸಭೆಯಲ್ಲಿ ನೀಡಿದ ಉತ್ತರದಲ್ಲಿ ಸಿಂಧಿಯಾ ಅವರು ಈ ಮಾಹಿತಿಯನ್ನು ನೀಡಿದ್ದಾರೆ, ಸ್ಪೆಕ್ಟ್ರಮ್...

Read More

ನೆರೆ, ಪ್ರವಾಹ ಪೀಡಿತ ಪ್ರದೇಶಕ್ಕೆ ಬಿಜೆಪಿಯ ಆರು ತಂಡಗಳ ಭೇಟಿ

ಬೆಂಗಳೂರು: ಅತಿವೃಷ್ಟಿ, ಪ್ರವಾಹದ ಕಡೆ ಗಮನ ಕೊಡಬೇಕಾದ ರಾಜ್ಯದ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ರಾಜ್ಯ ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು. ಯಾದಗಿರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದಿನಕ್ಕೊಂದರಂತೆ ಹಗರಣಗಳು...

Read More

ಬೈಂದೂರಿನ ಒತ್ತಿನೆಣೆಯಲ್ಲಿ ‘ಮೂಕಾಂಬಿಕಾ’ ವಿಮಾನ ನಿಲ್ದಾಣ ಮಂಜೂರಾತಿಗೆ ಕೇಂದ್ರ ಸಚಿವರಿಗೆ ಮನವಿ

ಬೈಂದೂರು: ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಮತ್ತು ಬೈಂದೂರು ಶಾಸಕರಾದ ಗುರುರಾಜ್‌ ಗಂಟಿಹೊಳೆ ಅವರು ಇಂದು ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಬೈಂದೂರಿನ ಒತ್ತಿನೆಣೆಯಲ್ಲಿ ʼಮೂಕಾಂಬಿಕಾ ವಿಮಾನ ನಿಲ್ದಾಣʼ ಮಂಜೂರು ಮಾಡುವಂತೆ ಮನವಿ...

Read More

ಜುಲೈ 23 ರಂದೇ ಸಂಭಾವ್ಯ ಭೂಕುಸಿತದ ಬಗ್ಗೆ ಕೇರಳ ಸರ್ಕಾರಕ್ಕೆ ಮುನ್ನೆಚ್ಚರಿಕೆ ನೀಡಲಾಗಿತ್ತು: ಅಮಿತ್‌ ಶಾ

ನವದೆಹಲಿ: ಸಂಭಾವ್ಯ ಭೂಕುಸಿತದ ಬಗ್ಗೆ ಜುಲೈ 23 ರಂದು ಕೇರಳ ಸರ್ಕಾರಕ್ಕೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಇಂದು ಸಂಸತ್ತಿನಲ್ಲಿ ಹೇಳಿದ್ದಾರೆ. ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು...

Read More

ಜೀವ ಮತ್ತು ವೈದ್ಯಕೀಯ ವಿಮಾ ಕಂತುಗಳ ಮೇಲೆ ಜಿಎಸ್‌ಟಿ ಬೇಡ: ಗಡ್ಕರಿ ಮನವಿ

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದು, ಜೀವ ಮತ್ತು ವೈದ್ಯಕೀಯ ವಿಮಾ ಕಂತುಗಳ ಮೇಲಿನ ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ. ಗಡ್ಕರಿ ಅವರು ನಿರ್ಮಲಾ ಸೀತಾರಾಮನ್‌ ಅವರಿಗೆ ಬರೆದ ಪತ್ರದಲ್ಲಿ ನಾಗ್ಪುರ...

Read More

Recent News

Back To Top