Date : Thursday, 07-01-2016
ನವದೆಹಲಿ : ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ಗುರುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರ ಕುತ್ತಿಗೆ ನೋವು ಮತ್ತು ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರು ಡಿಸೆಂಬರ್ 24 ರಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ...
Date : Wednesday, 06-01-2016
ಕನ್ನಡಿಗ ಪತ್ರಕರ್ತರ ಸಂಘದ ಚತುರ್ಥ ಕೈಪಿಡಿ-ವಾರ್ಷಿಕ ಡೈರೆಕ್ಟರಿ ಬಿಡುಗಡೆ ಮುಂಬಯಿ : ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತೀಯೋರ್ವ ಪ್ರಜೆಗೂ ತನ್ನ ಧರ್ಮ, ಭಾಷೆ, ಪ್ರಾಂತ್ಯ ಇತ್ಯಾದಿಗಳು ಪ್ರಧಾನವಾಗಿದ್ದು ಇವೆಲ್ಲಕ್ಕೂ ಮಿಗಿಲಾದದ್ದು ಮಾನವೀಯತೆ ಮತ್ತು ಭಾರತೀಯತೆ ಆಗಿದೆ. ಇವೆಲ್ಲವುದರ ಮಧ್ಯೆ ಸಾಮರಸ್ಯದ ಬದುಕನ್ನು ಬಾಳುತ್ತಾ...
Date : Wednesday, 06-01-2016
ಬೆಂಗಳೂರು: ಹುಲಿಗಳ ಸಂಖ್ಯೆಯನ್ನು ಗಮನಿಸಿದರೆ ಕರ್ನಾಟಕ ರಾಜ್ಯ ದೇಶದಲ್ಲೇ ನಂ.1 ಸ್ಥಾನ ಹೊಂದಿದೆ. ಇಲ್ಲಿನ ಸಮೃದ್ಧ ಕಾಡುಗಳು 406 ಕ್ಕೂ ಅಧಿಕ ಹುಲಿಗಳಿಗೆ ಆಶ್ರಯ ತಾಣವಾಗಿದೆ ಎಂದು 2014ರ ರಾಷ್ಟ್ರೀಯ ಹುಲಿ ಗಣತಿಯ ವರದಿ ಪ್ರಕಟಿಸಿದೆ. ಭಾರತೀಯ ವನ್ಯಜೀವಿ ಸಂಸ್ಥೆ ಬಿಡುಗಡೆಗೊಳಿಸಿದ...
Date : Wednesday, 06-01-2016
ಮಂಗಳೂರು : ಕ್ಷೋಭೆ ಮತ್ತು ಅಸಹಿಷ್ಣು ಮನೋಸ್ಥಿತಿಯ ಸಮಾಜವನ್ನು ಸ್ನೇಹಪರವಾಗಿ, ಒಮ್ಮುಖವಾಗಿ ಮುನ್ನಡೆಸುವ ಗುರಿ ಹೊಂದಲು ಸಮಷ್ಠಿ ಚಿಂತನೆಯ ಕಾರ್ಯವಾಗಬೇಕು ಎಂದು ಚಿತ್ರ ನಟ ಹಾಗೂ ನಿರ್ದೇಶಕ ಟಿ. ಎಸ್. ನಾಗಾಭರಣ ನುಡಿದರು. ಸಮರ್ಥ ಭಾರತದ ವತಿಯಿಂದ ಬುಧವಾರ ನಗರದ ಎಸ್‌ಡಿಎಂ ಕಾಲೇಜಿನಲ್ಲಿ ಆಯೋಜಿಸಿದ್ದ...
Date : Wednesday, 06-01-2016
ನವದೆಹಲಿ: 2015ರಲ್ಲಿ ಹೆಚ್ಚು ಪ್ರೀತಿಸಲ್ಪಟ್ಟ ಭಾರತೀಯರ ಪಟ್ಟಿಯಲ್ಲಿ ಅಗಲಿದ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅಗ್ರಗಣ್ಯ ಸ್ಥಾನವನ್ನು ಪಡೆದಿದ್ದಾರೆ. ಅವರ ಬಳಿಕದ ಸ್ಥಾನ ಪ್ರಧಾನಿ ನರೇಂದ್ರ ಮೋದಿಯವರಿಗೆ ದೊರೆತಿದೆ. 2015ರಲ್ಲಿ ಕಲಾಂ ನಮ್ಮನ್ನಗಲಿದ್ದು ಭಾರೀ ಸುದ್ದಿಯಾಗಿತ್ತು ಮತ್ತು ಅವರ ಅಗಲುವಿಕೆ...
Date : Wednesday, 06-01-2016
ಕೊಪ್ಪ: ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದ, ಮಲೆನಾಡ ಗಾಂಧಿ ಎಂದೇ ಹೆಸರು ಪಡೆದಿದ್ದ ಎಚ್. ಜಿ. ಗೋವಿಂದೇಗೌಡ (90) ವಿಧಿವಶರಾಗಿದ್ದಾರೆ. ಮೂತ್ರಪಿಂಡ ವೈಫಲ್ಯ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬುಧವಾರ ಮಧ್ಯಾಹ್ನ ೨.೪೫ಕ್ಕೆ ಇಹಲೋಕ ತ್ಯಜಿಸಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ...
Date : Wednesday, 06-01-2016
ನವದೆಹಲಿ: 2015ರಲ್ಲಿ ಅತೀ ಹೆಚ್ಚು ದ್ವೇಷಿಸಲ್ಪಟ್ಟ ಭಾರತೀಯ ಎಂಬ ಕುಖ್ಯಾತಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಡೆದುಕೊಂಡಿದ್ದಾರೆ. ಅವರ ಬಳಿಕದ ಸ್ಥಾನವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಡೆದುಕೊಂಡಿದ್ದಾರೆ. ಆದರೆ ಈ ವಿಷಯ ಆಶ್ಚರ್ಯಕರವಲ್ಲ ಎಂಬ ಅಭಿಪ್ರಾಯವನ್ನೇ ಅನೇಕರು ವ್ಯಕ್ತಪಡಿಸಿದ್ದಾರೆ. ‘ದಿ...
Date : Wednesday, 06-01-2016
ಜನವರಿ 9 ಮತ್ತು 10 ಅಮ್ಮ ಮಂಗಳೂರಿನಲ್ಲಿ ; ಅಮೃತ ಸಂಗಮ 2016-ಶ್ರೀ ಬ್ರಹ್ಮಸ್ಥಾನ ಮಹೋತ್ಸವ ಮಂಗಳೂರು : ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರಲ್ಲೋರ್ವರಾದ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಮಂಗಳೂರಿಗೆ ಜನವರಿ 9 ರಂದು ಆಗಮಿಸಲಿರುವರು. ನಗರದ ಬೋಳೂರು ಸುಲ್ತಾನ್ ಬತ್ತೇರಿ ಬಳಿ ಇರುವ...
Date : Wednesday, 06-01-2016
ನವದೆಹಲಿ: ಸಮ ಬೆಸ ನಿಯಮವನ್ನು ಒಂದು ವಾರಕ್ಕಿಂತ ಹೆಚ್ಚು ದಿನಗಳ ಕಾಲ ವಿಸ್ತರಿಸುವ ಅಗತ್ಯವೇನಿತ್ತು? ಎಂದು ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಪ್ರಶ್ನಿಸಿದೆ. ಅಲ್ಲದೇ ಕಳೆದ ಒಂದು ವಾರದಲ್ಲಿ ದೆಹಲಿಯ ಮಾಲಿನ್ಯ ಮಟ್ಟದ ಬಗ್ಗೆ ವರದಿಯನ್ನು ಜ.8ರಂದು ಸಲ್ಲಿಸುವಂತೆ ಸೂಚಿಸಿದೆ. ಸಮ...
Date : Wednesday, 06-01-2016
ಉಡುಪಿ : ಪೇಜಾವರ ಪರ್ಯಾಯದ ಪ್ರಯುಕ್ತ ಮಲ್ಪೆ ಸಮಸ್ತ ಮೀನುಗಾರರ ಹಾಗೂ ಮೀನುಗಾರರ ಸ೦ಘದ ಆಶ್ರಯದಲ್ಲಿ ಸಮುದ್ರ ಪೂಜೆ, ಬೃಹತ್ ಹೊರೆಕಾಣಿಕೆ ಸಮರ್ಪಣೆ...