Date : Thursday, 05-11-2015
ಮುಂಬಯಿ: ಭಾರತೀಯ ಸೇನೆಯ ’ಪವನ್ ಹಂಸ’ ಹೆಲಿಕಾಪ್ಟರ್ ಮುಂಬಯಿ ಕರಾವಳಿ ಪ್ರದೇಶದಲ್ಲಿ ಪತನಗೊಂಡಿದ್ದು, ಅದರಲ್ಲಿ ಇದ್ದ ಇಬ್ಬರು ಪೈಲಟ್ ಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹೆಲಿಕಾಪ್ಟರ್ ಚಾಲನಾ ತರಬೇತಿ ಸಂದರ್ಭ ಈ ಘಟನೆ ಸಂಭವಿಸಿದ್ದು, ಇಬ್ಬರು ಪೈಲಟ್ ನಾಪತ್ತೆಯಾಗಿದ್ದಾರೆ. ಭಾರತದ ತೈಲ ಮತ್ತು...
Date : Thursday, 05-11-2015
ನವದೆಹಲಿ: ವಿದೇಶಿ ತಂತ್ರಜ್ಞಾನ ಅವಲಂಬಿತ ಕೇಂದ್ರಗಳಿಗೆ ಸ್ವದೇಶಿ ಸಂಶೋಧನಾ ಸೌಲಭ್ಯಗಳನ್ನು ಒದಗಿಸುವ ’ಇಂಪ್ರಿಂಟ್ ಇಂಡಿಯಾ’ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆಗೊಳಿಸಿದರು. ಇಂಪ್ರಿಂಟ್ ಇಂಡಿಯಾ ಯೋಜನೆ ಅಡಿಯಲ್ಲಿ ಭಾರತೀಯ ತಾಂತ್ರಿಕ ಕೇಂದ್ರಗಳು ಸಂಶೋಧನೆ ನಡೆಸಲು ಪ್ರೋತ್ಸಾಹಿಸಲಾಗುತ್ತಿದ್ದು, ಸರ್ಕಾರ ಈ ಯೋಜನೆಗೆ...
Date : Thursday, 05-11-2015
ಮುಂಬಯಿ: ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಸಂದರ್ಭ ವೈದ್ಯರು ತೋರಿದ ನಿರ್ಲಕ್ಷ್ಯದಿಂದ 14 ಮಂದಿ ತಮ್ಮ ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಘಟನೆ ಇಲ್ಲಿನ ವಾಶಿಂ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಶಸ್ತ್ರಚಿಕಿತ್ಸೆ ಬಳಿಕ ರೋಗಿಗಳ ನಿರ್ವಹಣೆ ವೇಳೆ ತೋರಿದ ಬೇಜವಾಬ್ದಾರಿಯಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ...
Date : Thursday, 05-11-2015
ಒಟ್ಟಾವಾ: ಭಾರತೀಯ ಮೂಲದ ಕೆನಡಾ ನಿವಾಸಿ ಹರ್ಜೀತ್ ಸಜ್ಜನ್ ಕೆನಡಾದ ನೂತನ ರಕ್ಷಣಾ ಸಚಿವರಾಗಿ ಆಯ್ಕೆಯಾಗಿದ್ದಾರೆ. ಜಸ್ಟಿನ್ ಟ್ರುಡಿಯೋ ಅವರು ಕೆನಡಾದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಟ್ರುಡಿಯೋ ಅವರ 30 ಜನರ ಸಚಿವ ಸಂಪುಟದಲ್ಲಿ ಸದಸ್ಯರಾಗಿ ಹರ್ಜೀತ್ ಸ್ಥಾನ ಪಡೆದಿದ್ದಾರೆ. ಹರ್ಜೀತ್...
Date : Thursday, 05-11-2015
ನವದೆಹಲಿ : ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಟಿ. ಎಸ್. ಠಾಕೂರ್ ಅವರನ್ನು ನೇಮಿಸಲು ಶಿಫಾರಸ್ಸು ಮಾಡಲಾಗಿದೆ. ಠಾಕೂರ್ರವರ ಹೆಸರನ್ನು ಪ್ರಸ್ತುತ ಸಿಜೆಐ ಆಗಿರುವ ಎಚ್. ಎಲ್. ದತ್ತುರವರು ಶಿಫಾರಸ್ಸು ಮಾಡಿದ್ದಾರೆ. ಎಚ್. ಎಲ್. ದತ್ತು ರವರು ಡಿಸೆಂಬರ್ 2...
Date : Thursday, 05-11-2015
ವಾಷಿಂಗ್ಟನ್ : ವಿಶ್ವದ ಅತ್ಯಂತ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ 9ನೇ ಸ್ಥಾನ ದೊರೆತಿದೆ. ಅಮೆರಿಕದ ಫೋರ್ಬ್ಸ್ ನಿಯತಕಾಲಿಕೆ 2015 ರ ಶಕ್ತಿಶಾಲಿ, ಪ್ರಭಾವಿ ನಾಯಕರ ಪಟ್ಟಿ ಬಿಡುಗಡೆ ಮಾಡಿದ್ದು ವಿಶ್ವದ 73 ಪ್ರಭಾವಿ ವ್ಯಕ್ತಿಗಳನ್ನು ಆಯ್ಕೆ ಮಾಡಿದೆ. ರಷ್ಯಾದ...
Date : Wednesday, 04-11-2015
ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ೧೯೯೧ರಲ್ಲಿ ಸ್ಥಾಪನೆಗೊಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್(ರಿ) ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಐತಿಹಾಸಿಕ ಹಿನ್ನಲೆಯ 205 ಪುರಾತನ ಸ್ಮಾರಕಗಳ ಸಂರಕ್ಷಣಾ ಕಾರ್ಯವನ್ನು ಕೈಗೊಂಡಿದೆ. ಹಾಗೂ ಕರ್ನಾಟಕ ಸರ್ಕಾರದ ಪ್ರಾಚ್ಯವಸ್ತು ಇಲಾಖೆಯ...
Date : Wednesday, 04-11-2015
ಮಾಲ್ಡೀವ್ಸ್ : ಮಾಲ್ಡೀವ್ಸ್ ಅಧ್ಯಕ್ಷ ಅಬ್ಡುಲ್ ಯಮೀನ್ ಮಾಲ್ಡೀವ್ಸ್ನಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದಾರೆ. ಈ ಮೂಲಕ ಸರಕಾರದ ವಿರುದ್ಧ ಮಾತನಾಡುವವರ ವಿರುದ್ಧ ಮತ್ತು ಅಂತಹ ಕೆಲಸ ಮಾಡುವವರನ್ನು ಬಂಧಿಸುವಂತೆ ಭದ್ರತಾ ಪಡೆಗಳಿಗೆ ಆದೇಶ ನೀಡಲಾಗಿದೆ. ಪ್ರತಿಪಕ್ಷನಾಯಕ ಮತ್ತು ಮಾಲ್ಡೀವ್ಸ್ ಡೆಮೋಕ್ರಾಟಿಕ್ ಪಕ್ಷದ...
Date : Wednesday, 04-11-2015
ಬೆಳ್ತಂಗಡಿ : ಧರ್ಮಸ್ಥಳ- ಮಂಗಳೂರು ಮಾರ್ಗದಲ್ಲಿ ಬಸ್ಗಳು ಸರಿಯಾದ ಸಮಯಕ್ಕೆ ಸಂಚರಿಸದೆ ಇರುವುದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದ್ದು ಇದನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ನ 15 ರಂದು ನಿತ್ಯ ಪ್ರಯಾಣಿಕರು ಪ್ರತಿಭಟನೆ ನಡೆಸಲಿರುವುದಾಗಿ ಚಂದ್ರಮೋಹನ್ ಮರಾಠೆ ತಿಳಿಸಿದ್ದಾರೆ. ಬೆಳ್ತಂಗಡಿಯಲ್ಲಿ ಬುಧವಾರಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಚಾರ...
Date : Wednesday, 04-11-2015
ಬೆಳ್ತಂಗಡಿ : ಶ್ರೀರಾಮ ಕಾರುಣ್ಯ ಕಲಾ ಸಂಘ ಸಂಘ ಕನ್ಯಾಡಿ ಧರ್ಮಸ್ಥಳ ಇದರ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಅನುಗ್ರಹ ಮಾರ್ಗದರ್ಶನದಲ್ಲಿ ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಬಯಲಾಟ, ಹಾಗೂ ಶ್ರೀ ನಿರಂಜನ ಸ್ವಾಮೀಜಿಯವರ...