Date : Monday, 02-11-2015
ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಇದರ ನೂತನ ಸ್ಥಾನೀಯ ಸಮಿತಿ ರಚನೆಯ ಪ್ರಕ್ರಿಯೆಯಾದ ಸಂಘಟನಾ ಪರ್ವ-2015 ರಾಜ್ಯಾದ್ಯಂತ ನಡೆಯುತ್ತಿದ್ದು ಇದರ ಅಂಗವಾಗಿ ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಬೂತ್ ಸಂಖ್ಯೆ 119 ರ ಅಜ್ಜಿಬೆಟ್ಟು ವಾರ್ಡ್ ಇದರ ನೂತನ ಅಧ್ಯಕ್ಷರಾಗಿ ಲೋಕೇಶ್ ಮಠ...
Date : Monday, 02-11-2015
ತಿರುವನಂತಪುರಂ: ಕೇರಳದಲ್ಲಿ ನಡೆದ ಮೊದಲ ಹಂತದ ಗ್ರಾಮ ಪಂಚಾಯತ್ ಹಾಗೂ ನಗರಸಭೆ ಚುನಾವಣೆಯಲ್ಲಿ 1.1 ಮಿಲಿಯನ್ಗೂ ಅಧಿಕ ಮಂದಿ ಮತ ಚಲಾಯಿಸಿದ್ದಾರೆ. ಆಡಳಿತಾರೂಢ ಯುನೈಟೆಡ್ ಡೆಮಾಕ್ರೆಟಿಕ್ ಫ್ರಂಟ್ (ಯುಡಿಎಫ್) ಪಕ್ಷ ಹಾಗೂ ಸಿಪಿಎಂ ನೇತೃತ್ವದ ಲೆಫ್ಟ್ ಡೆಮಾಕ್ರೆಟಿಕ್ ಫ್ರಂಟ್ (ಎಲ್ಡಿಎಫ್) ನಡುವೆ ತೀವ್ರ ಸ್ಪರ್ಧೆ...
Date : Monday, 02-11-2015
ಮಣಿಪಾಲ : ಮಣಿಪಾಲ ಅಕ್ಯಾಡೆಮಿಯ ಅಂಗ ಸಂಸ್ಥೆಯಾದ ವಾಸುದೇವಕೃಪಾ ವಿದ್ಯಾಮಂದಿರ ಆಂಗ್ಲಮಾಧ್ಯಮಶಾಲೆ ,ಬೈಲೂರು ಇಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಶಾಲಾ ಸಂಚಾಲಕ ಶ್ರೀ ಕೆ ಅಣ್ಣಪ್ಪ ಶಣೈಯವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅಮಿತಾಂಜಲಿ ಕೆ ಸ್ವಾಗತಿಸಿ, ಶಾಲಾ ಸಮನ್ವಯಾಧಿಕಾರಿ...
Date : Monday, 02-11-2015
ಲಖನೌ : ಉತ್ತರ ಪ್ರದೇಶದ ಪಂಚಾಯತ್ ಚುನಾವಣಾ ಫಲಿತಾಂಶವನ್ನು ಇಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. 35000 ಪಂಚಾಯತ್ ವಾರ್ಡ್ಗಳ ಫಲಿತಾಂಶ ಪ್ರಕಟವಾಗಿದ್ದು. ಆಡಳಿತ ನಡೆಸುತ್ತಿರುವ ಸಮಾಜವಾದಿ ಪಕ್ಷ ಹಲವೆಡೆ ಸೋತಿದ್ದು ಭಾರಿ ಮುಖಭಂಗ ಅನುಭವಿಸಿದೆ. ಅಲ್ಲದೇ ಜನರಿಂದ ಆಡಳಿತ...
Date : Monday, 02-11-2015
ಮೊಗ್ಗಾ: ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ), ಕೃಷಿ ಕಾರ್ಮಿಕರು ಸೇರಿದಂತೆ ಹಲವು ರೈತ ಸಂಘಟನೆಗಳು ಬೆಳೆ ಹಾನಿ ಪರಿಹಾರ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ನ.4ರಿಂದ 6ರ ವರೆಗೆ ಮತ್ತೆ ಪ್ರತಿಭಟನೆ ಪುನರಾರಂಭಿಸಲು ಮುಂದಾಗಿದ್ದಾರೆ. ಅಮೃತಸರ ಹಾಗೂ ಮೊಗ್ಗಾ ಪ್ರದೇಶದ ಜಿಲ್ಲಾಡಳಿತ...
Date : Monday, 02-11-2015
ರಾಷ್ಟ್ರೀಯ : ಪ್ರಧಾನಿ ನರೇಂದ್ರ ಮೋದಿಯವರ ಜಮ್ಮು ಕಾಶ್ಮೀರದ ಭೇಟಿ ಹೊಸ ತಿರುವು ಕೊಡಲಿದ್ದು, ಇದು ಜಮ್ಮು ಕಾಶ್ಮೀರದ ಇತಿಹಾಸದಲ್ಲಿ ಹೊಸ ನಿರೀಕ್ಷೆ ಮೂಡಿಸಲಿದೆ ಎಂದು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸೈಯದ್ ಹೇಳಿದ್ದಾರೆ. ಈ ಹಿಂದೆ 2003 ರಲ್ಲಿ ಶೇರ್-ಇ-ಕಾಶ್ಮೀರ ಮೈದಾನದಲ್ಲಿ...
Date : Monday, 02-11-2015
ಲಂಡನ್: ಮೊದಲ ಮಹಾ ಯುದ್ಧದ ಸಂದರ್ಭ ಮಡಿದ ಸಿಖ್ ಸೈನಿಕರ ಗೌರವಾರ್ಥವಾಗಿ ಮೊದಲ ರಾಷ್ಟ್ರೀಯ ಸಿಖ್ ಸ್ಮಾರಕವನ್ನು ಯು.ಕೆ. ಯಲ್ಲಿ ಅನಾವರಣಗೊಳಿಸಲಾಗಿದೆ. ಪ್ರಥಮ ಮಹಾ ಯುದ್ಧದಲ್ಲಿ ಸಾವನ್ನಪ್ಪಿದ್ದ 1,30,000 ಸೈನಿಕರ ಸ್ಮರಣಾರ್ಥ ಪ್ರತಿಮೆಯನ್ನು ಸ್ಟ್ಯಾಫರ್ಡ್ಶೈರ್ನ ಆಲ್ರೆವಾಸ್ ಹಳ್ಳಿಯ ನ್ಯಾಷನಲ್ ಮೆಮೋರಿಯಲ್ ಆರ್ಬೋರೇಟಂ...
Date : Monday, 02-11-2015
ನವದೆಹಲಿ : ಕುಖ್ಯಾತ ಪಾತಕಿ ಛೋಟಾ ರಾಜನ್ನನ್ನು ಭಾರತಕ್ಕೆ ಕರೆತರಲು ಸಿಬಿಐ, ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ತಂಡ ಅಗತ್ಯ ದಾಖಲೆಗಳೊಂದಿಗೆ ಇಂದು ಇಂಡೋನೇಷಿಯಾ ತಲುಪಿದೆ. ಭೂಗತ ಪಾತಕಿ ಛೋಟಾ ರಾಜನ್ ಭಾರತದಲ್ಲಿ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಅತನನ್ನು ಭಾರತಕ್ಕೆ ಕರೆತರಲು ಎರಡೂ...
Date : Monday, 02-11-2015
ಪಾಟ್ನಾ: ದೇಶದಲ್ಲಿ ಬೆಳೆಯುತ್ತಿರುವ ಅಸಹಿಷ್ಣುತೆ ಕುರಿತು ಚರ್ಚೆಗಳು ತೀವ್ರಗೊಂಡಿದ್ದರ ಹಿನ್ನೆಲೆಯಲ್ಲಿ ಮೋದಿಯವರು ಬಿಹಾರದಲ್ಲಿ ಇಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಬಿಹಾರದ ಪರಿವರ್ತನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘1984 ರ ಸಿಖ್ ನರಮೇಧದ ನಂತರ ಕಾಂಗ್ರೆಸ್ಗೆ ಸಹಿಷ್ಣುತೆ...
Date : Monday, 02-11-2015
ಬೆಂಗಳೂರು: ಗೋಮಾಂಸ ಸೇವನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿರುವ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಬೆಂಗಳೂರಿನ ಟೌನ್ಹಾಲ್ನ ಎದುರು ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಮಾಜಿ ಉಪಮಖ್ಯಮಂತ್ರಿ ಆರ್. ಅಶೋಕ್ ಮಾತನಾಡುತ್ತಾ ಮುಖ್ಯಮಂತ್ರಿಯವರ ಹೇಳಿಕೆಯಿಂದ ಬಹುಸಂಖ್ಯಾತ ಸಮುದಾಯಕ್ಕೆ ನೋವಾಗಿದೆ. ಅದನ್ನು ಕೂಡಲೇ ಹಿಂಪಡೆಯಲು...