Date : Sunday, 01-11-2015
ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಗರದ ಪ್ರಖ್ಯಾತ ವೈದ್ಯ ಡಾ| ಬಿ. ಶ್ರೀನಿವಾಸ ಕಕ್ಕಿಲ್ಲಾಯರು ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಪ್ರಪಂಚದಲ್ಲೆಡೆ ಸಾವಿರಾರು ಭಾಷೆಗಳು ಬಳಕೆಯಲ್ಲಿದ್ದು, ಮನುಷ್ಯ ಮಾತನಾಡುವ ಎಲ್ಲಾ...
Date : Sunday, 01-11-2015
ಬೆಳ್ತಂಗಡಿ : ಎತ್ತಿನಹೊಳೆ ಯೋಜನೆ ಅನುಷ್ಠಾನ ವಿರುದ್ಧ ಹೋರಾಡುತ್ತಿದ್ದ ಬೆಳ್ತಂಗಡಿ ತುಳುನಾಡ್ ಒಕ್ಕೂಟ ಯೋಜನೆ ನಿಲುಗಡೆಯ ಬಗ್ಗೆ ಯಾವುದೇ ಸ್ಪಷ್ಟತೆ ಬಾರದಿರುವುದನ್ನು ಪ್ರತಿಭಟಿಸಿ ಬೆಳ್ತಂಗಡಿಯಲ್ಲಿ ನವೆಂಬರ್ ಒಂದರಂದು ಪ್ರತ್ಯೇಕ ರಾಜ್ಯ ಬೇಡಿಕೆ ಹಾಗೂ ತುಳುನಾಡ ಧ್ವಜ ಏರಿಸಲು ಮುಂದಾಗಿದ್ದು ಇದಕ್ಕೆ ಪೂರ್ವ...
Date : Sunday, 01-11-2015
ಕಲ್ಲಡ್ಕ : ಶ್ರೀರಾಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶ್ರೀರಾಮ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಸದಸ್ಯ ಪಿ.ಕೆ ಪದ್ಮನಾಭ ರವರು ಧ್ವಜಾರೋಹಣ ನೇರವೇರಿಸಿರು. ಕಾರ್ಯಕ್ರಮದಲ್ಲಿ ಶಿಕ್ಷಕ ಮನೋಜ್ ರೈ ಮಾತನಾಡಿ ಕನ್ನಡ ನಾಡು ನುಡಿಯ ಬಗ್ಗೆ...
Date : Sunday, 01-11-2015
ಬೆಳ್ತಂಗಡಿ : ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಲು ಇಂದು ಹೋರಾಟ ನಡೆಯುತ್ತಿರುವುದು ವಿಷಾದನೀಯ ಸಂಗತಿ ಎಂದು ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಯದುಪತಿ ಗೌಡ ಹೇಳಿದ್ದಾರೆ.ಅವರು ಭಾನುವಾರ ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ...
Date : Saturday, 31-10-2015
ಬೆಂಗಳೂರು: ಸರದಾರ್ ಪಟೇಲರ 140ನೇ ಜನ್ಮ ಜಯಂತಿಯ ಪ್ರಯುಕ್ತ ಇಂದು ಬೆಂಗಳೂರಿನ ಕ್ವೀನ್ಸ್ ರೋಡ್ ನ ಜಸ್ಮಾ ಭವನದಲ್ಲಿ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮವನ್ನು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ಪ್ರಹ್ಲಾದ ಜೋಶಿ, ವಿಧಾನಸಭೆ...
Date : Saturday, 31-10-2015
ಬೆಳ್ತಂಗಡಿ : ಹಿರಿಯ ಜನಪದ ಕಲಾವಿದ ಪಾಡ್ದನ ಕವಿ ಮಾಚಾರು ಗೋಪಾಲನಾಯ್ಕ ಅವರಿಗೆ ಎರಡನೇ ಬಾರಿಗೆ ಕನ್ನಡರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗುವ ಮೂಲಕ ಗೊಂದಲ ಮೂಡಿಸಿದೆ. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಹಿರಿಯ ಜಾನಪದ ವಿದ್ವಾಂಸ ಗೋಪಾಲನಾಯ್ಕರ ಹೆಸರೂ ಇತ್ತು....
Date : Saturday, 31-10-2015
ಬೆಳ್ತಂಗಡಿ : ಶಾಲೆಗೆ ಬರುವ ಮಕ್ಕಳನ್ನು ಹತ್ತಿಸಿಕೊಳ್ಳಲು ನಿಲ್ಲಿಸದೇ ಬಸ್‌ಗಳು ಹೋಗುತ್ತಿವೆ, ಶಾಲೆಗಳಲ್ಲಿ ಶೌಚಾಲಯಗಳ ಸ್ಥಿತಿ ಸರಿಯಾಗಿಲ್ಲ, ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ ಸರಿಪಡಿಸಿ, ಮಕ್ಕಳು ಓದುವ ಸಮಯದಲ್ಲಿ ಕರೆಂಟ್ ಕಟ್ ಮಾಡಬೇಡಿ, ಶಾಲೆ ಕಾಲೇಜು ಹತ್ತಿರ ಮಾದಕ ವಸ್ತುಗಳ ಮಾರಾಟ...
Date : Saturday, 31-10-2015
ಲಕ್ನೌ: ಇತ್ತೀಚೆಗೆ ತನ್ನ ಸಚಿವ ಸಂಪುಟದಿಂದ ೮ ಮಂದಿ ಸಚಿವರನ್ನು ಅಮಾತುಗೊಳಿಸಿದ್ದ ಉತ್ತರ ಪ್ರದೇಶದ ಅಖಿಲೇಶ್ ಯಾದವ್ ಸರ್ಕಾರ ಇಂದು 20 ಮಂದಿಯ ಸಚಿವ ಸಂಪುಟದ ಪುನಾರಚನೆ ಮಾಡಿದೆ. 2017ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಈ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ. ಐದು ಮಂದಿ...
Date : Saturday, 31-10-2015
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಆರ್‌ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ ವರ ವಿರುದ್ಧ ಶನಿವಾರ ಎರಡು ಎಫ್‌ಐಆರ್ ದಾಖಲಾಗಿದೆ. ಇತ್ತೀಚಿಗೆ ಲಾಲೂ ಅವರು ಶಾ ಅವರನ್ನು ನರಭಕ್ಷಕ,...
Date : Saturday, 31-10-2015
ಪುತ್ತೂರು : ಸರಸ್ವತೀ ವಿದ್ಯಾಲಯ ಕಡಬ ಇದರ ಆಶ್ರಯದಲ್ಲಿ ಗ್ರಾಮ ವಿಕಾಸದೆಡೆಗೆ ನಮ್ಮ ಸಂಸ್ಥೆ ಎಂಬ ಕಾರ್ಯಕ್ರಮದಡಿಯಲ್ಲಿ ಬಂಟ್ರ ಗ್ರಾಮದಲ್ಲಿ ಗ್ರಾಮ ವಿಕಾಸ ಸಮಿತಿಯನ್ನು ಶ್ರೀ ಕೃಷ್ಣ ಭಜನಾಮಂದಿರ ಕೃಷ್ಣ ನಗರದಲ್ಲಿ ನಮ್ಮ ಸಂಸ್ಥೆಯ ಸಂಚಾಲಕರಾದ ಶ್ರೀಯುತ ವೆಂಕಟರಮಣ ರಾವ್ ಇವರ...