Date : Saturday, 14-11-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ 126ನೇ ಜನ್ಮದಿನದ ಅಂಗವಾಗಿ ಗೌರವಾರ್ಪಣೆ ಸಲ್ಲಿಸಿದ್ದಾರೆ. ಪಂಡಿತ್ ಜವಾಹರ್‍ಲಾಲ್ ನೆಹರೂ ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಜೀವನವನ್ನು ಸಮರ್ಪಿಸಿದ್ದು, ಅವರಿಗೆ ಗೌರವ ಸಲ್ಲಿಸುತ್ತಿರುವುದಾಗಿ...
Date : Saturday, 14-11-2015
ಲಂಡನ್: ಕರ್ನಾಟಕದ ಕಲಬುರ್ಗಿ ಮೂಲದ ನೀರಜ್ ಪಾಟೀಲ್ ಅವರ ಪರಿಶ್ರಮದಿಂದ ಲಂಡನ್‌ನ ಥೇಮ್ಸ್ ನದಿ ದಂಡೆಯಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅನಾವರಣಗೊಳಿಸಲಿದ್ದಾರೆ. ಇದೇ ವೇಳೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ವ್ಯಾಸಂಗ ನಡೆಸುತ್ತಿದ್ದ...
Date : Saturday, 14-11-2015
ಚೆನ್ನೈ: ದಕ್ಷಿಣ ಭಾರತದಲ್ಲಿ ಮತ್ತೆ ಮಳೆ ಮುಂದುವರೆದಿದ್ದು, ತಮಿಳುನಾಡಿನ ವಿವಿಧೆಡೆ ಭಾರೀ ಮಳೆಗೆ 55ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚೆನ್ನೈನಲ್ಲಿ 15 ಸೆ.ಮೀ. ಮಳೆ ಸಂಭವಿಸಿದೆ. ಪುಜಲ್ ಮತ್ತು ರೆಡ್‌ಹಿಲ್‌ನಲ್ಲಿ 21 ಸೆ.ಮೀ. ಮಳೆಯಾಗಿದ್ದು, ಕಾಂಜೀವರಂನಲ್ಲಿ ಅತ್ಯಧಿಕ...
Date : Saturday, 14-11-2015
ಲಂಡನ್: ವೈವಿಧ್ಯತೆಯು ಭಾರತದ ವಿಶೇಷತೆ, ಶಕ್ತಿ ಮತ್ತು ಹೆಮ್ಮೆಯ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಿ ಡೇವಿಡ್ ಕ್ಯಾಮರೂನ್ ಉಪಸ್ಥಿತಿಯಲ್ಲಿ ಲಂಡನ್‌ನ ವೆಂಬ್ಲೆ ಕ್ರೀಡಾಂಗಣದಲ್ಲಿ ಸುಮಾರು 60 ಸಾವಿರ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ...
Date : Saturday, 14-11-2015
ಪ್ಯಾರಿಸ್ : ಫ್ರಾನ್ಸ್‌ನ ರಾಜಧಾನಿ ಪ್ಯಾರಿಸ್‌ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು ಸುಮಾರು 153 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಅನೇಕರು ತೀವ್ರತರವಾಗಿ ಗಾಯಗೊಂಡಿದ್ದಾರೆ. ಹಲವರನ್ನು ಒತ್ತೆಯಾಳುಗಳನ್ನಾಗಿರಿಸಿಕೊಂಡಿದ್ದರೆನ್ನಲಾಗಿದೆ. ಇಸಿಸ್ ಉಗ್ರರು ಸಿರಿಯಾ ದಾಳಿಯ ಪ್ರತೀಕಾರವಾಗಿ ಈ ದಾಳಿಯನ್ನು ಮಾಡಿರುವುದಾಗಿ ಟ್ವೀಟ್ ಮಾಡಿದ್ದಾರೆನ್ನಲಾಗಿದೆ. ಪ್ಯಾರಿಸ್ ಸೇರಿದಂತೆ...
Date : Friday, 13-11-2015
ಬೆಳ್ತಂಗಡಿ : ವಿಶ್ವ ಹಿಂದು ಪರಿಷದ್‌ನ ಮಡಿಕೇರಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೇವಪಂಡ ಕುಟ್ಟಪ್ಪ ಸೇರಿ ಮೂವರು ಹಿಂದುಗಳ ಹತ್ಯೆ ಹಾಗೂ ಬಿ.ಸಿ.ರೋಡ್‌ನಲ್ಲಿ ಗುರುವಾರ ಸಂಜೆ ನಡೆದ ಯುವಕನ ಬರ್ಭರ ಹತ್ಯೆ ಖಂಡಿಸಿ ಬೆಳ್ತಂಗಡಿ ತಾಲೂಕು ಸಂಪೂರ್ಣ ಬಂದ್ ಸಂಪೂರ್ಣ ಶಾಂತಿಯುತವಾಗಿ...
Date : Friday, 13-11-2015
ಬಂಟ್ವಾಳ : ಹರೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವ ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್,ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್,ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ , ಜಿತೇಂದ್ರ ಕೊಟ್ಟಾರಿ, ಜಗದೀಶ್ ಶೇಣವ, ಶರಣ್ ಪಂಪ್ ವೆಲ್,...
Date : Thursday, 12-11-2015
ಉಡುಪಿ : ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ದೀಪಾವಳಿಯ ಅಂಗವಾಗಿ ಬೃಹತ್ ಅಷ್ಟಪಟ್ಟಿ ಗೂಡುದೀಪ ಅಳವಡಿಸಲಾಗಿದೆ. ಸುಮಾರು 11 ಅಡಿ ಎತ್ತರದ 5 ಅಡಿ ಅಗಲವಿರುವ ಈ ಗೂಡುದೀಪವು ಅತ್ಯಂತ ಜನಾಕರ್ಷಣೆ...
Date : Thursday, 12-11-2015
ಪುತ್ತೂರು : ಪುತ್ತೂರು ನಗರ ಮತ್ತು ಗ್ರಾಮಾಂತರ ತಾಲೂಕಿನ ಶಾಖಾ ಕಬ್ಬಡ್ಡಿ ಸ್ಪರ್ಧೆಯಲ್ಲಿ ತಾಲೂಕಿನ ಒಟ್ಟು 15 ಶಾಖೆಗಳಿಂದ ಸ್ವಯಂಸೇವಕರು ಉಪಸ್ಥಿತರಿದ್ದು, ಪ್ರಥಮ ಮತ್ತು ದ್ವಿತೀಯ ಪಡೆದ ತರುಣ ಮತ್ತು ಬಾಲಕರ ತಂಡ ಪುತ್ತೂರು ಜಿಲ್ಲೆಯ ಕಬ್ಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರೋ...
Date : Wednesday, 11-11-2015
ಬೆಳ್ತಂಗಡಿ : ಚಾರ್ಮಾಡಿ ರಕ್ಷಿತಾರಣ್ಯದ ಕನಪಾಡಿ ಮೀಸಲು ಅರಣ್ಯ ಪ್ರದೇಶ ಹೊಸಮಠ ಎಂಬಲ್ಲಿ ಮಂಗಳವಾರ ಕಡವೆ ಭೇಟೆಯಾಡಿ ಮಾಂಸ ಮಾಡುತ್ತಿದ್ದಾಗ ಚಾರ್ಮಾಡಿ ಶಾಖಾ ಅರಣ್ಯಾಧಿಕಾರಿ ಮತ್ತು ತಂಡ ದಾಳಿ ನಡೆಸಿ ಓರ್ವನ ಬಂಧಿಸಿದ್ದು, ಮಾಂಸ ಹಾಗೂ ಭೇಟೆಗೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ....