Date : Wednesday, 11-11-2015
ಬಂಟ್ವಾಳ : ಸಂಸದ ನಳಿನ್ ಕುಮಾರ್ ಕಟೀಲ್ ಅವರ 5 ಲಕ್ಷ ಅನುದಾನದಲ್ಲಿ, ಮಾಣಿ ಜಿ.ಪಂ.ಸದಸ್ಯ ಆರ್ ಚೆನ್ನಪ್ಪ ಕೋಟ್ಯಾನ್ ಅವರ 2 ಲಕ್ಷ ಅನುದಾನ ಮತ್ತು ಬಾಳ್ತಿಲ ಗ್ರಾ.ಪಂ.ಅವರ 1 ಲಕ್ಷ ಅನುದಾನದಲ್ಲಿ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು -ದರ್ಖಾಸು-ಬಿ.ಆರ್.ನಗರ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಬಿ.ಜೆ.ಪಿ.ಮುಖಂಡ...
Date : Wednesday, 11-11-2015
ಬಂಟ್ವಾಳ : ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರ 5ಲಕ್ಷ ಅನುದಾನದಲ್ಲಿ ಬಾಳ್ತಿಲ ಗ್ರಾಮದ ಕಲ್ಲಡ್ಕ ಸುದೆಕಾರ್ ಪರಿಶಿಷ್ಟ ಜಾತಿ ಕಾಲೋನಿ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಗುದ್ದಲಿ ಪೂಜೆ ನೆರೇರಿಸಿದರು. ಬಿ.ಜೆ.ಪಿ.ಮುಖಂಡ ಉಳಿಪ್ಪಾಡಿ...
Date : Saturday, 07-11-2015
ತಿರುವನಂತಪುರಂ: ಕೇರಳದಲ್ಲಿ ನಡೆದ ಗ್ರಾಮ ಪಂಚಾಯತ್ ಹಾಗೂ ನಗರಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರೆಟಿಕ್ ಫ್ರಂಟ್ (ಯುಡಿಎಫ್) ಪಕ್ಷ ತೀವ್ರ ಆಘಾತ ಎದುರಿಸಿದ್ದು, ಸಿಪಿಐ-ಎಂ ನೇತೃತ್ವದ ಲೆಫ್ಟ್ ಡೆಮಾಕ್ರೆಟಿಕ್ ಫ್ರಂಟ್ (ಎಲ್‌ಡಿಎಫ್) ಬಹುಮತ ಪಡೆದುಕೊಂಡಿದೆ. 2016ರ ವಿಧಾನಸಭಾ ಚುನಾವಣೆಯ...
Date : Saturday, 07-11-2015
ಮಂಗಳೂರು : ಭಾರತೀಯ ಜನತಾ ಪಾರ್ಟಿ ವತಿಯಿಂದ ನ.9 ಸೋಮವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 5 ರವರೆಗೆ ಕರ್ನಾಟಕ ರಾಜ್ಯದ ಹಾಗೂ ದ.ಕ.ಜಿಲ್ಲೆಯ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ಬೃಹತ್ ಧರಣಿ ಸತ್ಯಾಗ್ರಹವು ಮಂಗಳೂರಿನ ಪುರಭವನದ ಆವರಣದ ಒಳಗಡೆ ಇರುವ...
Date : Saturday, 07-11-2015
ಮಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಟೆಂಡರ್ ಕರೆಯುವ ವಿಷಯದಲ್ಲಿ ನೇರವಾಗಿ ತಮ್ಮ ಪತ್ನಿ ಹಾಗೂ ತಮ್ಮ ಇಲಾಖೆಯ ಅಧಿಕಾರಿಯೇ ಸಿಕ್ಕಿಬಿದ್ದಿರುವುದರಿಂದ ಸಚಿವ ಆಂಜನೇಯ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ ಮುಖ್ಯಮಂತ್ರಿಗಳು ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕೆಂದು...
Date : Saturday, 07-11-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಉಪಕ್ರಮದ ಹಲವು ಯೋಜನೆಗಳ ಅಡಿಯಲ್ಲಿ ಹಲವು ಅಂತರ್ಜಾಲ ಆಧಾರಿತ ವೇದಿಕೆಗಳು ಹಾಗೂ ಮೊಬೈಲ್ ಆ್ಯಪ್‌ಗಳನ್ನು ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬಿಡುಗಡೆಗೊಳಿಸಿದ್ದಾರೆ. ಇದು ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅಧ್ಯಯನವನ್ನು ನಡೆಸಲು ಅವಕಾಶ...
Date : Saturday, 07-11-2015
ಬಂಟ್ವಾಳ : ವಿಜ್ಞಾನ ಎಂದಾಕ್ಷಣ ಎಲ್ಲರೂ ಪ್ರಾಶಸ್ತ್ಯ ನೀಡುವುದು ಹೊರದೇಶಗಳಿಗೆ. ಆದರೆ ಭಾರತದಲ್ಲಿಯೂ ಹಲವಾರು ವಿಜ್ಞಾನಿಗಳು ವಿಜ್ಞಾನಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದು ಅದನ್ನು ಎಲ್ಲರೂ ಮನಗಾಣಬೇಕು. ಮುಂದಿನ ದಿನಗಳಲ್ಲಿಯೂ ವಿಜ್ಞಾನದಲ್ಲಿ ಹಲವು ಸಾಧನೆಗಳು ನಡೆದು ‘ಭಾರತ ವಿಶ್ವಕ್ಕೆ ಅಣ್ಣನಾಗಬೇಕು’ ಎಂದು ಸರ್ವೋದಯ...
Date : Saturday, 07-11-2015
ಮಂಗಳೂರು : ಭಾರತೀಯ ಜನತಾ ಪಾರ್ಟಿ ವತಿಯಿಂದ ನ.9ಸೋಮವಾರ ಬೆಳಿಗ್ಗೆ ಗಂ.10 ರಿಂದ ಸಾಯಂಕಾಲ 5 ರವರೆಗೆ ಕರ್ನಾಟಕ ರಾಜ್ಯದ ಹಾಗೂ ದ.ಕ.ಜಿಲ್ಲೆಯ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ಬೃಹತ್ ಧರಣಿ ಸತ್ಯಾಗ್ರಹವನ್ನು ಮಂಗಳೂರಿನ ಪುರಭವನದ ಆವರಣದ ಒಳಗಡೆ ಇರುವ ಅಂಬೇಡ್ಕರ್...
Date : Saturday, 07-11-2015
ಮಂಗಳೂರು: ಇಲ್ಲಿನ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಘ (ನಿ.) ಇದರ ಸಹಯೋಗದಲ್ಲಿ ನೂತನ ಆರೋಗ್ಯ ತಪಾಸಣಾ ಕೇಂದ್ರವು ನ.7ರಂದು ಕಾವೂರಿನ ಭಂಡಾರಿ ಕಟ್ಟಡದಲ್ಲಿ ಉದ್ಘಾಟನೆಗೊಳ್ಳಲಿದೆ. ಉದ್ಘಾಟನಾ ಕಾರ್ಯಕ್ರಮವು ಸಂಜೆ 6.30ಕ್ಕೆ ನಡೆಯಲಿದ್ದು,...
Date : Saturday, 07-11-2015
ಶ್ರೀನಗರ: ಕಾಶ್ಮೀರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಅಭಿವೃದ್ಧಿಗಾಗಿ 80,000 ಕೋಟಿ ರೂ. ಪ್ಯಾಕೇಜ್ ಬಿಡುಗಡೆಗೊಳಿಸಿದ್ದಾರೆ. ಇಲ್ಲಿನ ಶೇರ್-ಎ- ಕಾಶ್ಮೀರ್ ಕ್ರೀಡಾಂಗಣದಲ್ಲಿ ನಡೆದ ಸಮಾವೇಶದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಅವರು ಕಾಶ್ಮೀರದ ಯುವಕರು ಐಐಟಿ, ಐಐಎಂ, ಐಎಎಸ್...