Date : Monday, 29-07-2024
ನವದೆಹಲಿ: ತನ್ನ ಸಾಲ ಮರುಪಾವತಿಯನ್ನು ಸರಾಗಗೊಳಿಸುವಲ್ಲಿ ನೀಡಿದ ಬೆಂಬಲಕ್ಕಾಗಿ ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ ಉಭಯ ದೇಶಗಳು ಬಾಂಧವ್ಯವನ್ನು ರೂಪಿಸುತ್ತವೆ ಮತ್ತು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುತ್ತವೆ ಎಂಬ ಭರವಸೆಯನ್ನು ದೃಢಪಡಿಸಿದ್ದಾರೆ. ಮುಯಿಝು ಶುಕ್ರವಾರ...
Date : Monday, 29-07-2024
ನವದೆಹಲಿ: ಭಾರತ ಮತ್ತು ಸೌದಿ ಅರೇಬಿಯಾ ಸಂಸ್ಕರಣೆ, ನವೀಕರಿಸಬಹುದಾದ ಇಂಧನ ಮತ್ತು ಪೆಟ್ರೋಕೆಮಿಕಲ್ ಸ್ಥಾವರಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಹೂಡಿಕೆಗೆ ವಿವಿಧ ಅವಕಾಶಗಳನ್ನು ಚರ್ಚಿಸಿವೆ. ಪ್ರಧಾನ ಮಂತ್ರಿಗಳ ಕಾರ್ಯದರ್ಶಿ ಪಿಕೆ ಮಿಶ್ರಾ ಮತ್ತು ಸೌದಿಯ ಪ್ರಧಾನ ಕಾರ್ಯದರ್ಶಿಯವರ ಸಹ-ಅಧ್ಯಕ್ಷತೆಯಲ್ಲಿ ಭಾರತ-ಸೌದಿ...
Date : Monday, 29-07-2024
ನವದೆಹಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಭೆ ನಡೆಸಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಉತ್ತೇಜಿಸುವ ಕ್ರಮಗಳ ಕುರಿತು ಚರ್ಚಿಸಿದ್ದಾರೆ. ಈ ವೇಳೆ ಆಯಾ ರಾಜ್ಯಗಳಲ್ಲಿ ಆಡಳಿತವನ್ನು ಇನ್ನಷ್ಟು ಸುಧಾರಿಸುವ ಕುರಿತು ಪ್ರಧಾನಿ...
Date : Sunday, 28-07-2024
ಬೆಂಗಳೂರು: ಈ ಬಾರಿಯ ಕೇಂದ್ರ ಬಜೆಟ್‍ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ ಲಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...
Date : Sunday, 28-07-2024
ಬೈಂದೂರು: ಗಾಳಿ ಮಳೆಯಿಂದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ವಿದ್ಯುತ್ ಕಂಬ, ತಂತಿ ಹಾಗೂ ಟ್ರಾನ್ಸ್ ಫಾರ್ಮರ್ ಗಳಿಗೂ ಅಪಾರ ಹಾನಿಯಾಗಿದ್ದು ನಿರಂತರ ವಿದ್ಯುತ್ ವ್ಯತ್ಯಯವಾಗುತ್ತಿದೆ. ಇದನ್ನು ತುರ್ತಾಗಿ ಸರಿಪಡಿಸುವ ಕೆಲಸ ಆಗುತ್ತಿಲ್ಲ. ಇದರಲ್ಲಿ ಜಿಲ್ಲಾಡಳಿತದ ನಿರ್ಲಕ್ಷ್ಯ ಎದ್ದು...
Date : Saturday, 27-07-2024
ನವದೆಹಲಿ: 2047ರ ವೇಳೆಗೆ ವಿಕಸಿತ ಭಾರತ ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ನೀತಿ ಆಯೋಗದ 9 ನೇ ಆಡಳಿತ ಮಂಡಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿದಮೋದಿ, ರಾಜ್ಯಗಳು ನೇರವಾಗಿ ಜನರೊಂದಿಗೆ ಸಂಪರ್ಕ ಹೊಂದುವ ಮೂಲಕ ವಿಕಸಿತ...
Date : Saturday, 27-07-2024
ಉಪ್ಪುಂದ: ಬೈಂದೂರು ಕ್ಷೇತ್ರದಲ್ಲಿ ಮೀನುಗಾರಿಕಾ ಮನೆಗಳು ಖಾಸಗಿಯಾಗಿ ಬಿಕರಿ ಆಗುತ್ತಿರುವ ಆರೋಪ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಸಮಗ್ರ ತನಿಖೆಗೆ ಆಗ್ರಹಿಸಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಗಂಟಿಹೊಳೆ...
Date : Saturday, 27-07-2024
ನವದೆಹಲಿ: ಭಾರತದಲ್ಲಿ ಸ್ಟಾರ್ಟ್‌ಅಪ್‌ಗಳ ಸಂಖ್ಯೆ 1.4 ಲಕ್ಷಕ್ಕೂ ಹೆಚ್ಚಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ ರಾಜ್ಯಸಭೆಯಲ್ಲಿ ಹೈಲೈಟ್ ಮಾಡಿದ್ದಾರೆ. ಶುಕ್ರವಾರ ಸದನದಲ್ಲಿ ಸಚಿವರು ನೀಡಿದ ಲಿಖಿತ ಪ್ರತಿಕ್ರಿಯೆಯ ಪ್ರಕಾರ, ಉದ್ಯಮ ಮತ್ತು ಆಂತರಿಕ ವ್ಯಾಪಾರದ...
Date : Saturday, 27-07-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ದೋಡಾ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಮೂವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅವರನ್ನು ಸೆರೆಹಿಡಿಯಲು ಸಹಾಯ ಮಾಡುವವರಿಗೆ ರೂ 5 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ದೋಡಾ ಮತ್ತು ಡೆಸ್ಸಾ ಪ್ರದೇಶದ ಮೇಲ್ಭಾಗದಲ್ಲಿ ಕಾರ್ಯಾಚರಿಸುತ್ತಿರುವ...
Date : Saturday, 27-07-2024
ನವದೆಹಲಿ: ಮ್ಯಾನ್ಮಾರ್ ಪ್ರಧಾನಿ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೇನ್ ಅವರು ಇಂದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿ ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಕ್ರಮಗಳ ಕುರಿತು ಚರ್ಚಿಸಿದ್ದಾರೆ. ಬಹು-ವಲಯ ತಾಂತ್ರಿಕ ಮತ್ತು ಆರ್ಥಿಕ...