News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 22nd November 2025


×
Home About Us Advertise With s Contact Us

ಚಿನ್ನ ಸಂಬಂಧಿತ ಮೂರು ಯೋಜನೆಗಳ ಬಿಡುಗಡೆ ಮಾಡಿದ ಮೋದಿ

ನವದೆಹಲಿ : ಚಿನ್ನಕ್ಕೆ ಸಂಬಂಧಿಸಿದಂತೆ 3 ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು 7 ರೇಸ್‌ಕೋರ್ಸ್‌ನಲ್ಲಿ ಬಿಡುಗಡೆ ಮಾಡಿದರು. ಗೋಲ್ಡ್ ಬಾಂಡ್, ಚಿನ್ನದ ನಗದೀಕರಣ ಯೋಜನೆ, ಭಾರತದ ಚಿನ್ನದ ನಾಣ್ಯ ಎಂಬ ಮೂರು ಯೋಜನೆಗಳನ್ನು ಮೋದಿಯವರು ಬಿಡುಗಡೆಗೊಳಿಸಿದರು. ಬಂಗಾರದ ಆಮದು ಮತ್ತು ಬೇಡಿಕೆಯನ್ನು ಕಡಿಮೆ ಮಾಡಲು...

Read More

’ಪವನ್ ಹಂಸ್’ ಹೆಲಿಕಾಪ್ಟರ್ ಪತನ, ಇಬ್ಬರು ಪೈಲಟ್ ಗಳಿಗಾಗಿ ಶೋಧ

ಮುಂಬಯಿ: ಭಾರತೀಯ ಸೇನೆಯ ’ಪವನ್ ಹಂಸ’ ಹೆಲಿಕಾಪ್ಟರ್ ಮುಂಬಯಿ ಕರಾವಳಿ ಪ್ರದೇಶದಲ್ಲಿ ಪತನಗೊಂಡಿದ್ದು, ಅದರಲ್ಲಿ ಇದ್ದ ಇಬ್ಬರು ಪೈಲಟ್ ಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹೆಲಿಕಾಪ್ಟರ್ ಚಾಲನಾ ತರಬೇತಿ ಸಂದರ್ಭ ಈ ಘಟನೆ ಸಂಭವಿಸಿದ್ದು, ಇಬ್ಬರು ಪೈಲಟ್ ನಾಪತ್ತೆಯಾಗಿದ್ದಾರೆ. ಭಾರತದ ತೈಲ ಮತ್ತು...

Read More

ಇಂಪ್ರಿಂಟ್ ಯೋಜನೆಗೆ ಹಸಿರು ನಿಶಾನೆ

ನವದೆಹಲಿ: ವಿದೇಶಿ ತಂತ್ರಜ್ಞಾನ ಅವಲಂಬಿತ ಕೇಂದ್ರಗಳಿಗೆ ಸ್ವದೇಶಿ ಸಂಶೋಧನಾ ಸೌಲಭ್ಯಗಳನ್ನು ಒದಗಿಸುವ ’ಇಂಪ್ರಿಂಟ್ ಇಂಡಿಯಾ’ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆಗೊಳಿಸಿದರು. ಇಂಪ್ರಿಂಟ್ ಇಂಡಿಯಾ ಯೋಜನೆ ಅಡಿಯಲ್ಲಿ ಭಾರತೀಯ ತಾಂತ್ರಿಕ ಕೇಂದ್ರಗಳು ಸಂಶೋಧನೆ ನಡೆಸಲು ಪ್ರೋತ್ಸಾಹಿಸಲಾಗುತ್ತಿದ್ದು, ಸರ್ಕಾರ ಈ ಯೋಜನೆಗೆ...

Read More

ದೃಷ್ಟಿ ಕಳೆದುಕೊಂಡ ನತದೃಷ್ಟರು

ಮುಂಬಯಿ: ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಸಂದರ್ಭ ವೈದ್ಯರು ತೋರಿದ ನಿರ್ಲಕ್ಷ್ಯದಿಂದ 14 ಮಂದಿ ತಮ್ಮ ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಘಟನೆ ಇಲ್ಲಿನ ವಾಶಿಂ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಶಸ್ತ್ರಚಿಕಿತ್ಸೆ ಬಳಿಕ ರೋಗಿಗಳ ನಿರ್ವಹಣೆ ವೇಳೆ ತೋರಿದ ಬೇಜವಾಬ್ದಾರಿಯಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ...

Read More

ಹರ್ಜೀತ್ ಸಜ್ಜನ್ ಕೆನಡಾದ ನೂತನ ರಕ್ಷಣಾ ಸಚಿವ

ಒಟ್ಟಾವಾ: ಭಾರತೀಯ ಮೂಲದ ಕೆನಡಾ ನಿವಾಸಿ ಹರ್ಜೀತ್ ಸಜ್ಜನ್ ಕೆನಡಾದ ನೂತನ ರಕ್ಷಣಾ ಸಚಿವರಾಗಿ ಆಯ್ಕೆಯಾಗಿದ್ದಾರೆ. ಜಸ್ಟಿನ್ ಟ್ರುಡಿಯೋ ಅವರು ಕೆನಡಾದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಟ್ರುಡಿಯೋ ಅವರ 30 ಜನರ ಸಚಿವ ಸಂಪುಟದಲ್ಲಿ ಸದಸ್ಯರಾಗಿ ಹರ್ಜೀತ್ ಸ್ಥಾನ ಪಡೆದಿದ್ದಾರೆ. ಹರ್ಜೀತ್...

Read More

ಮುಂದಿನ ಸಿಜೆಐ ಆಗಿ ನ್ಯಾ. ಟಿ. ಎಸ್. ಠಾಕೂರ್

ನವದೆಹಲಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಟಿ. ಎಸ್. ಠಾಕೂರ್ ಅವರನ್ನು ನೇಮಿಸಲು ಶಿಫಾರಸ್ಸು ಮಾಡಲಾಗಿದೆ. ಠಾಕೂರ್‌ರವರ ಹೆಸರನ್ನು ಪ್ರಸ್ತುತ ಸಿಜೆಐ ಆಗಿರುವ ಎಚ್. ಎಲ್. ದತ್ತುರವರು ಶಿಫಾರಸ್ಸು ಮಾಡಿದ್ದಾರೆ. ಎಚ್. ಎಲ್. ದತ್ತು ರವರು ಡಿಸೆಂಬರ್ 2...

Read More

ಮೋದಿ ಈಗ ವಿಶ್ವದ 9 ನೇ ಶಕ್ತಿಶಾಲಿ ವ್ಯಕ್ತಿ

ವಾಷಿಂಗ್ಟನ್ : ವಿಶ್ವದ ಅತ್ಯಂತ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ 9ನೇ ಸ್ಥಾನ ದೊರೆತಿದೆ. ಅಮೆರಿಕದ ಫೋರ್ಬ್ಸ್ ನಿಯತಕಾಲಿಕೆ 2015 ರ ಶಕ್ತಿಶಾಲಿ, ಪ್ರಭಾವಿ ನಾಯಕರ ಪಟ್ಟಿ ಬಿಡುಗಡೆ ಮಾಡಿದ್ದು ವಿಶ್ವದ 73 ಪ್ರಭಾವಿ ವ್ಯಕ್ತಿಗಳನ್ನು ಆಯ್ಕೆ ಮಾಡಿದೆ. ರಷ್ಯಾದ...

Read More

ಸ್ಮಾರಕ ಸಂರಕ್ಷಣೆಗಾಗಿ ಜಿಂದಾಲ್ ಮತ್ತು ಧರ್ಮಸ್ಥಳ ಟ್ರಸ್ಟ್ ನಡುವೆ ಒಪ್ಪಂದ

ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ೧೯೯೧ರಲ್ಲಿ ಸ್ಥಾಪನೆಗೊಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್(ರಿ) ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಐತಿಹಾಸಿಕ ಹಿನ್ನಲೆಯ 205 ಪುರಾತನ ಸ್ಮಾರಕಗಳ ಸಂರಕ್ಷಣಾ ಕಾರ್ಯವನ್ನು ಕೈಗೊಂಡಿದೆ. ಹಾಗೂ ಕರ್ನಾಟಕ ಸರ್ಕಾರದ ಪ್ರಾಚ್ಯವಸ್ತು ಇಲಾಖೆಯ...

Read More

ಮಾಲ್ಡೀವ್ಸ್‌ನಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ ಅಧ್ಯಕ್ಷ ಅಬ್ಡುಲ್ ಯಮೀನ್

ಮಾಲ್ಡೀವ್ಸ್ : ಮಾಲ್ಡೀವ್ಸ್ ಅಧ್ಯಕ್ಷ ಅಬ್ಡುಲ್ ಯಮೀನ್ ಮಾಲ್ಡೀವ್ಸ್‌ನಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದಾರೆ. ಈ ಮೂಲಕ ಸರಕಾರದ ವಿರುದ್ಧ ಮಾತನಾಡುವವರ ವಿರುದ್ಧ ಮತ್ತು ಅಂತಹ ಕೆಲಸ ಮಾಡುವವರನ್ನು ಬಂಧಿಸುವಂತೆ ಭದ್ರತಾ ಪಡೆಗಳಿಗೆ ಆದೇಶ ನೀಡಲಾಗಿದೆ. ಪ್ರತಿಪಕ್ಷನಾಯಕ ಮತ್ತು ಮಾಲ್ಡೀವ್ಸ್ ಡೆಮೋಕ್ರಾಟಿಕ್ ಪಕ್ಷದ...

Read More

ಧರ್ಮಸ್ಥಳ- ಮಂಗಳೂರು ಮಾರ್ಗದಲ್ಲಿ ಬಸ್‌ ಸಂಚರಿಸದೆ ಪ್ರಯಾಣಿಕರಿಗೆ ಸಮಸ್ಯೆ

ಬೆಳ್ತಂಗಡಿ : ಧರ್ಮಸ್ಥಳ- ಮಂಗಳೂರು ಮಾರ್ಗದಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ಸಂಚರಿಸದೆ ಇರುವುದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದ್ದು ಇದನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ನ 15 ರಂದು ನಿತ್ಯ ಪ್ರಯಾಣಿಕರು ಪ್ರತಿಭಟನೆ ನಡೆಸಲಿರುವುದಾಗಿ ಚಂದ್ರಮೋಹನ್ ಮರಾಠೆ ತಿಳಿಸಿದ್ದಾರೆ. ಬೆಳ್ತಂಗಡಿಯಲ್ಲಿ ಬುಧವಾರಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಚಾರ...

Read More

Recent News

Back To Top