News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಐಎಸ್‌ಐ, ಬಬ್ಬರ್‌ ಖಲ್ಸಾ ಪ್ರಯತ್ನ: ಗುಪ್ತಚರ ಮಾಹಿತಿ

ನವದೆಹಲಿ: ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಪಾಕಿಸ್ತಾನದ ಐಎಸ್‌ಐ ಮತ್ತು ಖಲಿಸ್ತಾನಿ ಭಯೋತ್ಪಾದಕ ಗುಂಪು ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ ಸಂಚು ರೂಪಿಸಿರುವುದನ್ನು ಗುಪ್ತಚರ ಸಂಸ್ಥೆಗಳು ಬಹಿರಂಗಪಡಿಸಿವೆ. ಪಂಜಾಬ್‌ನ ದರೋಡೆಕೋರರ ಜಾಲಗಳು, ತೀವ್ರಗಾಮಿ ಗುಂಪುಗಳು ಮತ್ತು ಭಯೋತ್ಪಾದಕ ಸಂಘಟನೆಗಳನ್ನು ಬಳಸಿಕೊಂಡು ಅಮರನಾಥ ಯಾತ್ರಾರ್ಥಿಗಳನ್ನು ಗುರಿಯಾಗಿಸಿಕೊಂಡು...

Read More

ಅಗ್ನಿವೀರ್‌ಗಳಿಗೆ ಮೀಸಲಾತಿಯನ್ನು ಘೋಷಿಸಿದ ರಾಜಸ್ಥಾನ ಸರ್ಕಾರ

ಜೈಪುರ: ರಾಜಸ್ಥಾನ ಸರ್ಕಾರವು ಜೈಲು ಮತ್ತು ಅರಣ್ಯ ಸಿಬ್ಬಂದಿ ಮತ್ತು ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ಅಗ್ನಿವೀರ್‌ಗಳಿಗೆ ಮೀಸಲಾತಿಯನ್ನು ನೀಡುತ್ತದೆ ಎಂದು ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಹೇಳಿದ್ದಾರೆ. ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಶರ್ಮಾ ಅವರು ಅಗ್ನಿವೀರರಿಗಾಗಿ ದೊಡ್ಡ ಘೋಷಣೆ ಮಾಡಿದ್ದಾರೆ. “ರಾಜಸ್ಥಾನ...

Read More

ಕಾಶ್ಮೀರದ ಕುಪ್ವಾರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒರ್ವ ಪಾಕಿಸ್ಥಾನಿ ಸಾವು,

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಇಂದು ಭಯೋತ್ಪಾದಕರು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಒಬ್ಬ “ಪಾಕಿಸ್ತಾನಿ ವ್ಯಕ್ತಿ” ಕೂಡ ಸಾವನ್ನಪ್ಪಿದ್ದಾನೆ ಮತ್ತು ಇಬ್ಬರು ಸೈನಿಕರಿಗೆ ಗಾಯಗಳಾಗಿವೆ ಎಂದು ಸೇನೆ...

Read More

ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್‌ ಗೇಮ್ಸ್‌ಗೆ ಅದ್ಧೂರಿ ಆರಂಭ

ಪ್ಯಾರಿಸ್‌ : ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ನಲ್ಲಿ ನಿನ್ನೆ 33ನೇ ವರ್ಷದ ಒಲಿಂಪಿಕ್ ಸಮಾರಂಭಕ್ಕೆ ಅದ್ಧೂರಿ ಆರಂಭ ದೊರೆತಿದೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು  ‘ಪ್ಯಾರೆಡ್ ಆಫ್ ದಿ ನೇಷನ್ಸ್’ನಲ್ಲಿ ಪ್ರಾರಂಭವಾಯಿತು. ಈ ಬಾರಿಯ ಒಲಿಂಪಿಕ್ಸ್ ನಲ್ಲಿ 206 ದೇಶಗಳ 10 ಸಾವಿರಕ್ಕೂ ಅಧಿಕ...

Read More

ವೆಬ್ ಪೋರ್ಟಲ್ ಮೂಲಕ ಉಡುಗೊರೆಗಳ ಹರಾಜು ಹಾಕುತ್ತಿದೆ ರಾಷ್ಟ್ರಪತಿ ಭವನ

ನವದೆಹಲಿ: ರಾಷ್ಟ್ರಪತಿ ಮತ್ತು ಮಾಜಿ ರಾಷ್ಟ್ರಪತಿಗಳಿಗೆ ವಿವಿಧ ಸಂದರ್ಭಗಳಲ್ಲಿ ನೀಡಿದ ಆಯ್ದ ಉಡುಗೊರೆಗಳನ್ನು ವೆಬ್ ಪೋರ್ಟಲ್ ಮೂಲಕ ರಾಷ್ಟ್ರಪತಿ ಭವನ ಹರಾಜು ಹಾಕಲಿದೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಮೊದಲ ಹಂತದಲ್ಲಿ, ಸುಮಾರು 250 ಸೊಗಸಾದ ಉಡುಗೊರೆಗಳನ್ನು ಹರಾಜು ಮಾಡಲಾಗುತ್ತದೆ...

Read More

ಮುಂದಿನ ತಿಂಗಳು ಉಕ್ರೇನ್‌ಗೆ ಪ್ರಯಾಣಿಸಲಿದ್ದಾರೆ ಮೋದಿ

ನವದೆಹಲಿ: 2022 ರಲ್ಲಿ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳು ಕೈವ್‌ಗೆ ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪಿಎಂ ಮೋದಿ ಮತ್ತು ಉಕ್ರೇನ್...

Read More

ಸಿಎಂ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷವು ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ಎಸಗಿರುವುದು ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾಡದೆ ಭ್ರಷ್ಟಾಚಾರ ಮಾಡಿರುವುದನ್ನು ಖಂಡಿಸಿ ಇಂದು ಸಂಸತ್ ಭವನದ...

Read More

6700 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಭಾರತಕ್ಕೆ ವಾಪಾಸ್

ನವದೆಹಲಿ: ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರದ ಅತ್ಯುತ್ತಮ ಸಹಕಾರದೊಂದಿಗೆ 6700 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜೈಸ್ವಾಲ್, ಭಾರತದ ಹೈಕಮಿಷನ್...

Read More

ಕಾರ್ಗಿಲ್‌ ಯುದ್ಧ ಜಯಿಸಿದ ವೀರ ಯೋಧರಿಗೆ ರಾಜನಾಥ್‌ ಸಿಂಗ್‌ ಗೌರವ ನಮನ

ನವದೆಹಲಿ: 25 ವರ್ಷಗಳ ಹಿಂದೆ ನಡೆದ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ದೇಶದ ಭೂಪ್ರದೇಶವನ್ನು ರಕ್ಷಿಸಲು ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ವೀರಾವೇಶದಿಂದ ಹೋರಾಡಿದ ಸಶಸ್ತ್ರ ಪಡೆಗಳ ಸಿಬ್ಬಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ...

Read More

ದೇಶದಲ್ಲಿವೆ 410 ವಿಶೇಷ POCSO ನ್ಯಾಯಾಲಯಗಳು ಸೇರಿದಂತೆ 755 ತ್ವರಿತ ವಿಶೇಷ ನ್ಯಾಯಾಲಯಗಳು

ನವದೆಹಲಿ: ದೇಶಾದ್ಯಂತ 30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 410 ವಿಶೇಷ POCSO ನ್ಯಾಯಾಲಯಗಳು ಸೇರಿದಂತೆ 755 ತ್ವರಿತ ವಿಶೇಷ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ಹೇಳಿದೆ. ಗುರುವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಕಾನೂನು ಮತ್ತು ನ್ಯಾಯ...

Read More

Recent News

Back To Top