Date : Wednesday, 10-06-2015
ನವದೆಹಲಿ: ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನದಂದು ನವದೆಹಲಿಯ ರಾಜ್‌ಪಥ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ ಮಾಡುತ್ತಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಅವರು ರಾಜ್‌ಪಥ್‌ನಲ್ಲಿ ಯೋಗ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು, ಆದರೀಗ...
Date : Wednesday, 10-06-2015
ಬಂಟ್ವಾಳ : ಅಡಿಕೆ ಅಂಗಡಿಗಳಲ್ಲಿ ನಡೆಯುತ್ತಿರುವ ಕಳ್ಳತನ ಮತ್ತು ತಾಲೂಕಿನ ಅಂಗಡಿಗಳಲ್ಲಿ ಕಳ್ಳತನಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದನ್ನು ತಡೆಗಟ್ಟುವ ಸಲುವಾಗಿ ಅಂಗಡಿ ಮಾಲೀಕರ ಜೊತೆ ನಗರ ಠಾಣೆಯಲ್ಲಿ ಸಭೆ ನಡೆಯಿತು. ನಗರ ಠಾಣಾ ಉಪನಿರೀಕ್ಷಕ ನಂದಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂಗಡಿ...
Date : Wednesday, 10-06-2015
ವಿಶ್ವಸಂಸ್ಥೆ: ವಿಶ್ವಸಂಸ್ಥೆಯು ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವೆಂದು ಈಗಾಗಲೇ ಘೋಷಿಸಿದ್ದು, ಅಂದು ವಿಶ್ವ ಸಂಸ್ಥೆಯಲ್ಲಿ ಮೊದಲ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಅಮೇರಿಕದ ಟೈಮ್ಸ್ ಚೌಕ್‌ನಲ್ಲಿ ನೇರ...
Date : Wednesday, 10-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಆರೋಪಕ್ಕೆ ಸಿಲುಕಿ ಬಂಧಿತರಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರ ವಿರುದ್ಧದ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಬುಧವಾರ ಅವರನ್ನು ಉತ್ತರಪ್ರದೇಶದ ಫೈಝಾಬಾದ್‌ಗೆ ಕರೆದುಕೊಂಡು ಹೋಗಿದ್ದಾರೆ. ಇಲ್ಲಿ...
Date : Wednesday, 10-06-2015
ನವದೆಹಲಿ: ಭಾರತ-ಮಯನ್ಮಾರ್ ಗಡಿಯಲ್ಲಿ ಭಾರತೀಯ ಭೂಸೇನೆ ವಾಯುಸೇನೆಯೊಂದಿಗೆ ಸೇರಿ ಭರ್ಜರಿ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ಕಾರ್ಯಾಚರಣೆಯಲ್ಲಿ 50 ಕ್ಕೂ ಅಧಿಕ ಉಗ್ರರು ಹತರಾಗಿರಬಹುದು ಎಂದು ಶಂಕಿಸಲಾಗಿದೆ. ಕಳೆದ ವಾರ ಮಣಿಪುರದ ಚಂಡೇಲ್ ಜಿಲ್ಲೆಯಲ್ಲಿ 18 ಯೋಧರನ್ನು ಹತ್ಯೆ ಮಾಡಿದ ಉಗ್ರರ ವಿರುದ್ಧ ಈ...
Date : Tuesday, 09-06-2015
ಬೆಳ್ತಂಗಡಿ : ರಾಜ್ಯ ಸರಕಾರ ಬಡವರ ಶೋಷಿತರ ಪರವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಚುನಾವಣೆಯಲ್ಲಿ ಗೆದ್ದವರು ಗೆಲ್ಲಿಸಿದ ಜನರ ಗೌರವವನ್ನು ಹಾಗೂ ಪಕ್ಷದ ಗೌರವವನ್ನು ಉಳಿಸುವ ರೀತಿಯಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಎಂದು...
Date : Tuesday, 09-06-2015
ನವದೆಹಲಿ: ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಮಂಗಳವಾರ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಿತು. ಈ ವೇಳೆ ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಸೋನಿಯಾ ಗಾಂಧಿ, ಈ ಹಿಂದೆ ಯುಪಿಎ ಸರ್ಕಾರ ಜಾರಿಗೆ...
Date : Tuesday, 09-06-2015
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಹಾಗೂ ಇಂಧನ ಇಲಾಖೆಯಲ್ಲಿ ಖಾಲಿ ಇರುವ 27 ಸಾವಿರ ಹುದ್ದೆಗಳಲ್ಲಿ 14,948 ಲೈನ್‌ಮೆನ್‌ಗಳನ್ನು ಈಗಾಗಲೇ ನೇಮಕ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಲೈನ್‌ಮೆನ್‌ಗಳ ಕೊರತೆ ನಿವಾರಿಸಲು ಹಾಗೂ ಈ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗೆ ನೇಮಕ ಮಾಡಲಾಗುತ್ತಿದ್ದು, ನಂತರ ಎಂಜಿನಿಯರ್...
Date : Tuesday, 09-06-2015
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಂದ ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥರಾಗಿ ನೇಮಿಸಲ್ಪಟ್ಟ ಜಂಟಿ ಪೊಲೀಸ್ ಆಯುಕ್ತ ಎಂ.ಕೆ.ಮೀನಾ ಅವರಿಗೆ ಅಧಿಕಾರ ವಹಿಸಿಕೊಳ್ಳಲು ಎಎಪಿ ಸರ್ಕಾರ ಅನುಮತಿಯನ್ನು ನಿರಾಕರಣೆ ಮಾಡಿದೆ. ಕೇಜ್ರಿವಾಲ್ ಅವರಿಂದ ಆಯ್ಕೆಯಾಗಿದ್ದ ಎಸ್.ಎಸ್. ಯಾದವ್ ಅವರನ್ನು...
Date : Tuesday, 09-06-2015
ನವದೆಹಲಿ: ಫೇಕ್ ಸರ್ಟಿಫಿಕೇಟ್ ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಮತ್ತು ಅವರಿಗೆ ಬೆಂಬಲ ನೀಡುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ...