Date : Thursday, 04-06-2015
ಡೆಹ್ರಾಡೂನ್: ಕೇರಳ, ದೆಹಲಿ, ಕರ್ನಾಟಕದ ಬಳಿಕ ಇದೀಗ ಉತ್ತರಾಖಂಡ ಮ್ಯಾಗಿಗೆ ನಿಷೇಧ ಹೇರಿದೆ. ಪರೀಕ್ಷೆಯ ವೇಳೆ ಮ್ಯಾಗಿಯಲ್ಲಿ ವಿಷಕಾರಿ ಅಂಶ ಇರುವುದು ಪತ್ತೆಯಾದ ಹಿನ್ನಲೆಯಲ್ಲಿ ಅದನ್ನು ನಿಷೇಧಿಸಲಾಗಿದೆ. ‘ಮ್ಯಾಗಿ ಸ್ಯಾಂಪಲ್‌ಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ ಮೋನೋ ಸೋಡಿಯಂ ಗ್ಲುಟಮೇಟ್ ಮತ್ತು ಸೀಸದ ಅಂಶವಿರುವುದು...
Date : Thursday, 04-06-2015
ಬೆಂಗಳೂರು: ಕೇಂದ್ರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಲಹೆಯಂತೆ ಕಾಲೇಜು ವಿದ್ಯಾರ್ಥಿಗಳು ಇನ್ನು ಮುಂದೆ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್)ಗೆ ಪ್ರತ್ಯೇಕ ಶುಲ್ಕ ಪಾವತಿಸಬೇಕಾಗುತ್ತದೆ. ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲೂ ಸ್ವ ಆರ್ಥಿಕ ಎನ್‌ಎಸ್‌ಎಸ್ ಘಟಕ ಸ್ಥಾಪಿಸಲು ಉನ್ನತ ಶಿಕ್ಷಣ ಇಲಾಖೆ...
Date : Thursday, 04-06-2015
ಬೆಂಗಳೂರು : ರಾಜ್ಯದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸರ್ಕಾರ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದೆ. ಶಾಲಾ ಕಾಲೇಜುಗಳಲ್ಲಿ ಹಲವಾರು ಲೈಂಗಿಕ ಕಿರುಕುಳು ಮತ್ತು ಅತ್ಯಾಚಾರ ಪ್ರಕರಣಗಳು ನಡೆದಿವೆ, ಇದರಿಂದ ಆತಂಕಗೊಂಡಿರುವ ಪೋಷಕರು ದೂರುಗಳನ್ನು ಸಲ್ಲಿಸಿದ್ದರು. ಹೀಗಾಗೀ...
Date : Thursday, 04-06-2015
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣ ಮತ್ತೊಂದು ವಿವಾದವನ್ನು ಸೃಷ್ಟಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಈ ವಿವಾದದ ಕೇಂದ್ರ ಬಿಂದುವಾಗಿದ್ದಾರೆ. ಸಿಖ್ ದಂಗೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಜಗದೀಶ್ ಟೈಟ್ಲರ್‌ಗೆ ಕ್ಲೀನ್ ಚಿಟ್ ದೊರಕಲು ಮಾಜಿ ಪ್ರಧಾನಿ ಮನಮೋಹನ್...
Date : Thursday, 04-06-2015
ಅಹ್ಮದಾಬಾದ್: ಗುಜರಾತಿನಲ್ಲಿರುವ ಪ್ರಸಿದ್ಧ ಸೋಮನಾಥ ದೇಗುಲದೊಳಗೆ ಪ್ರವೇಶ ಬಯಸುವ ಹಿಂದುಯೇತರ ವ್ಯಕ್ತಿಗಳು ಇನ್ನು ಮುಂದೆ ಆಡಳಿತ ಮಂಡಳಿಯ ಅನುಮತಿಯನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಸುರಕ್ಷತೆ ಮತ್ತು ಹಿಂದೂ ಭಾವನೆಗಳ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ದೇಗುಲದ ಆಡಳಿತ ಮಂಡಳಿ ಈ ತೀರ್ಮಾನವನ್ನು ತೆಗೆದುಕೊಂಡಿದೆ. ಈ...
Date : Thursday, 04-06-2015
ಬೆಂಗಳೂರು : ಕರ್ನಾಟಕದ ರಾಜ್ಯಪಾಲರಾದ ವಿ.ಆರ್. ವಾಲಾ ಐಷಾರಾಮಿ ಜೀವನ ನಡೆಸುತ್ತಿದ್ದಾರೆಯೇ? ಹೌದು ಎನ್ನುತ್ತಿವೆ ಮೂಲಗಳು. ರಾಜ್ಯಪಾಲರು ತನ್ನ ರಾಜಭವನದ ನವೀಕರಣಕ್ಕಾಗಿ 4 ಕೋಟಿ ರೂಪಾಯಿಯನ್ನು ಖರ್ಚುಮಾಡಿದ್ದಾರೆ. ಅಲ್ಲದೇ ಅವರ ಪ್ರವಾಸದ ಖರ್ಚು ಬರೋಬ್ಬರಿ 1.50ಕೋಟಿ ರೂಪಾಯಿ, ಅದೂ ಕೇವಲ 9 ತಿಂಗಳಲ್ಲಿ ಈ...
Date : Thursday, 04-06-2015
ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚದ ಬಗ್ಗೆ ’ಸತ್ಯ ಮತ್ತು ನಿಖರ’ ಅಂಕಿಅಂಶಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿಯವರು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಅವರನ್ನು ಸಂಸದ ಹುದ್ದೆಯಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದೆ. ಎಐಸಿಸಿ ಕಾನೂನು ಘಟಕದ ಕಾರ್ಯದರ್ಶಿ ಕೆ.ಸಿ.ಮಿತ್ತಲ್...
Date : Thursday, 04-06-2015
ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ರಾಜ್ಯದ ಸರ್ಕಾರಿ ಅಥವಾ ಇನ್ನಾವುದೇ ಕಾಲೇಜುಗಳಲ್ಲಿ ಎಂಬಿಬಿಎಸ್ ವೈದ್ಯ ಪದವಿ ಪಡೆದರೂ ಗ್ರಾಮೀಣ ಪ್ರದೇಶಗಳಲ್ಲಿ ಒಂದು ವರ್ಷ ಸೇವೆ ಸಲ್ಲಿಸುವುದು ಅನಿವಾರ್ಯವಾಗಲಿದೆ. ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ. ಆರೋಗ್ಯ ಸಚಿವ ಯು.ಟಿ....
Date : Thursday, 04-06-2015
ನವದೆಹಲಿ: ಕೇಂದ್ರ ಸರ್ಕಾರವು ಅಡಿಕೆ ಬೆಳೆಗಾರರ ಸಮಸ್ಯೆ ನಿವಾರಿಸುವ ದೃಷ್ಟಿಯಿಂದ ಅಡಿಕೆ ಆಮದು ದರವನ್ನು ಕೆ.ಜಿ.ಗೆ 110 ರೂಪಾಯಿಯಿಂದ 160.ರೂ. ಗೆ ಏರಿಸಿದೆ. ನೆರೆಯ ದೇಶಗಳಿಂದ ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡುತ್ತಿದ್ದು, ಇದರಿಂದ ದೇಶದ ಅಡಿಕೆ ಮಾರುಕಟ್ಟೆ ವ್ಯಾಪಾರ ಇಳಿಕೆಯಾಗಿದೆ....
Date : Thursday, 04-06-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನವದೆಹಲಿಗೆ ತೆರಳಿ ಪ್ರಧಾನಿಯನ್ನು ಭೇಟಿಯಾದರು. ಬುಧವಾರ ಸಂಜೆ ಪ್ರಧಾನಿ ನಿವಾಸ ರೇಸ್‌ಕೋರ್ಸ್ ರಸ್ತೆಯಲ್ಲಿನ 7 ಆರ್‌ಸಿಆರ್‌ಗೆ ತೆರಳಿ ಮೋದಿಯನ್ನು ಭೇಟಿಯಾದ ಅವರು, ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದರು....