Date : Monday, 19-10-2015
ಅಹ್ಮದಾಬಾದ್: ದೇಶದ್ರೋಹದ ಆರೋಪದ ಮೇರೆಗೆ ಪಟೇಲರ ಮೀಸಲಾತಿ ಹೋರಾಟದ ರುವಾರಿ ಹಾರ್ದಿಕ್ ಪಟೇಲ್ ವಿರುದ್ಧ ಗುಜರಾತ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪಟೇಲರ ಮೀಸಲಾತಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಬಿಟ್ಟು, ಪೊಲೀಸರನ್ನು ಕೊಂದು ಹಾಕಿ ಎಂದು ಈತ ತನ್ನ ಬೆಂಬಲಿಗರಿಗೆ ಕರೆ ನೀಡುತ್ತಿರುವ ದೃಶ್ಯ...
Date : Sunday, 18-10-2015
ಬೆಳ್ತಂಗಡಿ : ಭಾರತ ವಿಶ್ವಗುರು ಆಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇದರಲ್ಲಿ ನಮ್ಮ ಪಾಲೂ ಇರಬೇಕಾದರೆ ನಮ್ಮ ಸಂಸ್ಕೃತಿ, ಸಭ್ಯತೆಯ ಎಲ್ಲಾ ಗುಣಗಳನ್ನು ಅಳವಡಿಸುವ ಅಗತ್ಯವಿದೆ ಎಂದು ರಾಷ್ಟ್ರ ಸೇವಿಕಾ ಸಮಿತಿ ದಕ್ಷಿಣ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಕುಮುದಿನಿ ಹೇಳಿದರು.ಅವರು...
Date : Sunday, 18-10-2015
Belthangady: IM Nitin S of Southern Railways won the Roto lawyers cup International FIDE Rated Chess Tournament 2015 jointly organized by Bar Association Belthangady and Rotary Club Belthangady held at...
Date : Sunday, 18-10-2015
ಬಂಟ್ವಾಳ: ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಂದಿನ ನವೆಂಬರ್ ೧೯ ಮತ್ತು ೨೦ ರಂದು ಬೃಹತ್ ಮಂಗಳೂರು ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ಅ.೨೬ ರಂದು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ...
Date : Sunday, 18-10-2015
ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನಡಲಾಗಿದ್ದು, ಮುಂದಿನ ದಿನಗಳಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯ ಸ್ವಚ್ಛತೆಯ ಉದ್ದೇಶದಿಂದ ರಾಯಭಾರಿಯನ್ನು ನೇಮಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ...
Date : Sunday, 18-10-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿಯ ಲಲಿತಾ ಪಂಚಮಿಯಂದು ನವಾನ್ನ ಭೋಜನ ಹಾಗೂ ಸಾಮೂಹಿಕ ಚಂಡಿಕಾ ಹವನ ಕಾರ್ಯಕ್ರಮ ವೇ.ಮೂ.ಗೋಪಾಲಕೃಷ್ಣ ಭಟ್ ಬನ್ನೆಂಗಳ ನೇತೃತ್ವದಲ್ಲಿ ನಡೆಯಿತು. ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಪೂಜೆ , ಕದಿರುವಿನಿಯೋಗ ನಡೆಯಿತು.ಬಳಿಕ ಸಾಮೂಹಿಕ...
Date : Sunday, 18-10-2015
ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲು ದ.ಕ.ಜಿಲ್ಲಾ ಬಿಜೆಪಿ ಕರೆ ಮಂಗಳೂರು: ಮೂಡುಬಿದಿರೆಯಲ್ಲಿ ಇತ್ತೀಚೆಗೆ ನಡೆದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆಯನ್ನು ಖಂಡಿಸಿ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ನಾಳೆ (ಅ.20) ಪೂರ್ವಾಹ್ನ 9 ರಿಂದ ಸಂಜೆ 5 ಗಂಟೆಯವರೆಗೆ ಮಂಗಳೂರಿನ ಪುರಭವನದ ಮುಂಭಾಗ ಪ್ರತಿಭಟನೆ...
Date : Saturday, 17-10-2015
ನವದೆಹಲಿ: ದೆಹಲಿಯಲ್ಲಿ ಇಬ್ಬರು ಅಪ್ರಪ್ತಾರ ಮೇಲೆ ನಡೆದ ಗ್ಯಾಂಗ್‌ರೇಪ್‌ಗೆ ಸಂಬಂಧಿಸಿದಂತೆ ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ಘಟನೆಗಳಿಗೆ ಕೇಂದ್ರವೇ ಹೊಣೆ ಎಂದಿದ್ದು, ದೆಹಲಿ ಪೊಲೀಸರ ಜವಾಬ್ದಾರಿಯನ್ನು ನಮಗೆ ವಹಿಸಿ ಇಲ್ಲವೇ ಇಂತಹ ಘಟನೆಗಳಿಗೆ ಕಡಿವಾಣ...
Date : Saturday, 17-10-2015
ನವದೆಹಲಿ: ದಾದ್ರಿ ಘಟನೆ ದೇಶವೇ ತಲೆತಗ್ಗಿಸುವಂತಹ ಕೃತ್ಯ, ಆದಾದ ಬಳಿಕದ ಬೆಳವಣಿಗೆಗಳು ಎಲ್ಲರಿಗಿಂತಲೂ ಹೆಚ್ಚು ಪ್ರಧಾನಿಗೇ ಹಾನಿಯುಂಟು ಮಾಡಿದೆ ಎಂದು ಎನ್‌ಡಿಎಯ ಮೈತ್ರಿ ಪಕ್ಷ ಶಿರೋಮಣಿ ಅಖಾಲಿ ದಳ ಹೇಳಿದೆ. ‘ದಾದ್ರಿಯಲ್ಲಿ ಏನಾಗಿದೆಯೋ ಅದು ನಾಚಿಕೆಗೇಡು, ದೇಶದ ತಲೆತಗ್ಗಿಸುವ ಕೃತ್ಯ. ಇದನ್ನು...
Date : Saturday, 17-10-2015
ಹೈದರಾಬಾದ್: ಆಂಧ್ರಪ್ರದೇಶದ ರಾಜಧಾನಿ ಅಮರಾವತಿಗೆ ಶಿಲಾನ್ಯಾಸ ನಡೆಸಲು ಇನ್ನೂ ಒಂದು ವಾರವಷ್ಟೇ ಬಾಕಿ ಇದೆ. ಈಗಾಗಲೇ ಈ ಅದ್ದೂರಿ ಕಾರ್ಯಕ್ರಮಕ್ಕೆ ಅಲ್ಲಿನ ಸರ್ಕಾರ ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. ಪ್ರಮುಖ ವ್ಯಕ್ತಿಗಳಿಗೆ ಆಂಧ್ರ ರಾಜಕಾರಣಿಗಳು ಆಹ್ವಾನ ಪತ್ರಿಕೆ ಹಂಚಿಕೆ ಮಾಡುತ್ತಿದ್ದಾರೆ. ನಟ, ನಟಿಯರಿಗೆ,...