News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪೇಪರ್‌ ಲೀಕ್‌ ತಪ್ಪಿತಸ್ಥರಿಗೆ 1 ಕೋಟಿ ದಂಡ,10 ವರ್ಷ ಜೈಲು: ಬಿಹಾರದಲ್ಲಿ ಮಸೂದೆ ಜಾರಿ

ಪಾಟ್ನಾ: ನೀಟ್-ಯುಜಿ ಪರೀಕ್ಷೆ ಸೇರಿದಂತೆ ಹಲವಾರು ಪರೀಕ್ಷಾ ಪೇಪರ್ ಸೋರಿಕೆಗಳ ಕೇಂದ್ರಬಿಂದುವಾಗಿರುವ ಬಿಹಾರ, ಸರ್ಕಾರಿ ಪರೀಕ್ಷೆಗಳಲ್ಲಿನ ಅವ್ಯವಹಾರಗಳನ್ನು ತಡೆಯುವ ಕಠಿಣ ಮಸೂದೆಯನ್ನು ಅಂಗೀಕರಿಸಿದೆ. ಬಿಹಾರ ಸಾರ್ವಜನಿಕ ಪರೀಕ್ಷೆಗಳ (ಪಿಇ) (ಅನ್ಯಾಯ ವಿಧಾನಗಳ ತಡೆ) ಮಸೂದೆ, 2024 ಅನ್ನು ರಾಜ್ಯ ಸಂಸದೀಯ ವ್ಯವಹಾರಗಳ...

Read More

ದೇಶ ವಿರೋಧಿ ಚಟುವಟಿಕೆ: ಕಾಶ್ಮೀರದ ನಾಲ್ವರು ಸರ್ಕಾರಿ ಉದ್ಯೋಗಿಗಳು ವಜಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಆಡಳಿತ ಇಂದು ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ದೇಶ ವಿರೋಧಿ ಚಟುವಟಿಕೆಗಳು ಮತ್ತು ಮಾದಕ ದ್ರವ್ಯ ಭಯೋತ್ಪಾದನೆಯಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ವಜಾಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್...

Read More

ಜಾಗತಿಕ ಹಾಲು ಪೂರೈಕೆಗೆ ಭಾರತ 25% ಕೊಡುಗೆ ನೀಡುತ್ತದೆ: ಕೇಂದ್ರ

ನವದೆಹಲಿ: ಜಾಗತಿಕವಾಗಿ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಭಾರತವು ವಿಶ್ವದ ಹಾಲು ಪೂರೈಕೆಗೆ 25 ಪ್ರತಿಶತದಷ್ಟು ಕೊಡುಗೆ ನೀಡುತ್ತದೆ. ಈ ಮೂಲಕ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಹಾಲಿನ ಉತ್ಪಾದನೆಯು ಸುಮಾರು 6 ಪ್ರತಿಶತದಷ್ಟು ವಾರ್ಷಿಕ ಬೆಳವಣಿಗೆಯ ದರದಲ್ಲಿ...

Read More

ಕಳೆದ ಆರು ತಿಂಗಳಲ್ಲಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ 1.08 ಕೋಟಿ ಪ್ರವಾಸಿಗರು

ನವದೆಹಲಿ:  370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ ಕ್ಷೇತ್ರವು  ಬೆಳವಣಿಗೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಈ ವರ್ಷದ ಕಳೆದ ಆರು ತಿಂಗಳಲ್ಲಿ ಒಟ್ಟು 1.08 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಕೇಂದ್ರ ಹೇಳಿದೆ. ಈ ಬಗ್ಗೆ...

Read More

2014 ರಿಂದ ಭಾರತೀಯ ರೈಲ್ವೇ 5 ಲಕ್ಷಕ್ಕೂ ಹೆಚ್ಚು ನೇಮಕಾತಿಗಳನ್ನು ಮಾಡಿದೆ: ಕೇಂದ್ರ

ನವದೆಹಲಿ: 2014 ರಿಂದ ಭಾರತೀಯ ರೈಲ್ವೇಯು ಐದು ಲಕ್ಷಕ್ಕೂ ಹೆಚ್ಚು ನೇಮಕಾತಿಗಳನ್ನು ಮಾಡಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ನಡೆದ ನೇಮಕಾತಿಗಳಿಗೆ ಹೋಲಿಸಿದರೆ 2004ರಿಂದ 2014ರವರೆಗಿನ...

Read More

ಅಕ್ರಮ ಗೋ ಸಾಗಾಟದ ಬಗ್ಗೆ ಸರ್ಕಾರದ ಗಮನ ಸೆಳೆದ ಬೈಂದೂರು ಶಾಸಕ: ಕ್ರಮದ ಭರವಸೆ

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಗೋವು ಕಳ್ಳತನ, ಅಕ್ರಮ ಗೋವು ಸಾಗಾಟ ಮತ್ತು ಗೋ ಹತ್ಯೆ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಸರ್ಕಾರದ ಗಮನವನ್ನು ಸೆಳೆದಿದ್ದಾರೆ. ಈ ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು...

Read More

ಕರ್ನಾಟಕದಲ್ಲಿ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ: ಸರ್ಕಾರ

ಬೆಂಗಳೂರು: ಮಳೆಗಾಳ ಆಗಮಿಸುತ್ತಿದ್ದಂತೆ ಅಲ್ಲಲ್ಲಿ ನಡೆಯುತ್ತಿರುವ ಭೂಕುಸಿತಗಳು ಜನರನ್ನು ಆತಂಕಕ್ಕೆ ದೂಡಿದೆ. ಈ ನಡುವೆ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ ಸಮೀಕ್ಷೆಯ ವರದಿ ಮತ್ತಷ್ಟು ಭಯ ಮೂಡಿಸಿದೆ....

Read More

NEET ಮರು‌ ಪರೀಕ್ಷೆಯ ಮನವಿ ತಿರಸ್ಕರಿಸುವ ಸುಪ್ರೀಂ ನಿರ್ಧಾರ ಸ್ವಾಗತಿಸಿದ ಸಚಿವ ಪ್ರಧಾನ್

ನವದೆಹಲಿ: ನೀಟ್ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹೇಳಿದ್ದಾರೆ. ಮಂಗಳವಾರ ನೀಟ್‌ಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂ, NEET-UG 2024 ಪರೀಕ್ಷೆಯ ರದ್ದುಪಡಿಸಲು ಮತ್ತು ಮರು...

Read More

ಭಾರತಕ್ಕೆ ಆಗಮಿಸಿದ ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮ್ಮಿ

ನವದೆಹಲಿ: ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮ್ಮಿ ಅವರು ಇಂದು ನವದೆಹಲಿಗೆ ಆಗಮಿಸಿದ್ದಾರೆ. ಯುಕೆಯಲ್ಲಿ ಲೇಬರ್ ಸರ್ಕಾ ರಚನೆಯಾದ ಬಳಿಕ ಇದು ಆ ದೇಶದಿಂದ ಭಾರತಕ್ಕೆ ಮೊದಲ ಉನ್ನತ ಮಟ್ಟದ ಭೇಟಿಯಾಗಿದೆ. ಎರಡು ದಿನಗಳ ಲ್ಯಾಮ್ಮಿ ಅವರ ಭೇಟಿಯು, ಆರ್ಥಿಕ, ದೇಶೀಯ...

Read More

ಕುಪ್ವಾರಾದಲ್ಲಿ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ: ಒರ್ವ ಉಗ್ರನ ಸಂಹಾರ

ಶ್ರೀನಗರ: ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಜಮ್ಮು ಮತ್ತು ಕಾಶ್ಮೀರ ಕಣಿವೆಯನ್ನು ಪ್ರತ್ಯೇಖಿಸುವ ಪಿರ್ ಪಂಜಾಲ್ ಪರ್ವತಗಳ ದಕ್ಷಿಣದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಭದ್ರತಾ...

Read More

Recent News

Back To Top