Date : Wednesday, 24-07-2024
ನವದೆಹಲಿ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ‘ಅಸಹಾಯಕರಿಗೆ’ ಆಶ್ರಯ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆಯನ್ನು ಬಾಂಗ್ಲಾ ಸರ್ಕಾರ ತೀವ್ರವಾಗಿ ಖಂಡಿಸಿದೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಬಾಂಗ್ಲಾದೇಶ ಸರ್ಕಾರ ಮಂಗಳವಾರ ತಿಳಿಸಿದೆ ಬಾಂಗ್ಲಾದೇಶ ವಿದೇಶಾಂಗ...
Date : Tuesday, 23-07-2024
ನವದೆಹಲಿ: ರಕ್ಷಣಾ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನ ನೀಡಿದ್ದಕ್ಕಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಧನ್ಯವಾದ ಅರ್ಪಿಸಿದ್ದಾರೆ. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ರಾಜನಾಥ್ ಸಿಂಗ್, “ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದಂತೆ ರೂ 6,21,940.85 ಕೋಟಿ ರೂಪಾಯಿಗಳ...
Date : Tuesday, 23-07-2024
ನವದೆಹಲಿ: 2024-25ರ ಬಜೆಟ್ ಉದ್ಯೋಗ ಮತ್ತು ಅವಕಾಶಗಳ ಹೊಸ ಯುಗವನ್ನು ಪ್ರಾರಂಭಿಸುವ ಮೂಲಕ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮುವ ಹಾದಿಯಲ್ಲಿ ದೇಶದ ವೇಗವನ್ನು ಉತ್ತೇಜಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ...
Date : Tuesday, 23-07-2024
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್ 2024 ಅನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. “ಈ ಬಜೆಟ್ ಸಮಾಜದ ಪ್ರತಿಯೊಂದು ವಿಭಾಗವನ್ನು ಬಲಪಡಿಸುತ್ತದೆ. ಇದು ದೇಶದ ಬಡವರು, ಹಳ್ಳಿಗಳು ಮತ್ತು ರೈತರನ್ನು ಸಮೃದ್ಧಿಯ ಹಾದಿಯಲ್ಲಿ...
Date : Tuesday, 23-07-2024
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಭಾರೀ ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ಟಿಡಿಪಿ ನಾಯಕ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರು ಕೇಂದ್ರ ಬಜೆಟ್ ಅನ್ನು ಶ್ಲಾಘಿಸಿ, ಆಂಧ್ರಪ್ರದೇಶ ಮತ್ತು ಪೋಲಾವರಂ...
Date : Tuesday, 23-07-2024
ನವದೆಹಲಿ: ಮುದ್ರಾ ಯೋಜನೆಯಡಿಯಲ್ಲಿ ಸರ್ಕಾರವು ಸಾಲಗಳ ಮೇಲಿನ ಮಿತಿಯನ್ನು ದ್ವಿಗುಣಗೊಳಿಸಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ 2024 ಅನ್ನು ಮಂಡಿಸುವಾಗ ಘೋಷಿಸಿದರು. ಒತ್ತಡದ ಸ್ಥಿತಿಯಲ್ಲಿರುವ MSME ಗಳಿಗೆ ಬ್ಯಾಂಕ್ ಸಾಲದ ಮುಂದುವರಿಕೆಗೆ ಹೊಸ ಕಾರ್ಯವಿಧಾನವನ್ನು ಕೂಡ...
Date : Tuesday, 23-07-2024
ಬೆಂಗಳೂರು: ಬಿಜೆಪಿಯಲ್ಲಿ ಯೋಗ ನಡೆಯುವುದಿಲ್ಲ; ಯೋಗ್ಯತೆಗೆ ಅವಕಾಶ ಕೊಡುತ್ತಾರೆ ಎಂದು ರಾಜ್ಯ ವಿಧಾನಪರಿಷತ್ತಿನ ನೂತನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಹೊಸ ಹುದ್ದೆಗೆ ನೇಮಕಗೊಂಡ ಬಳಿಕ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ...
Date : Tuesday, 23-07-2024
ನವದೆಹಲಿ: ತಮ್ಮ ಏಳನೇ ನೇರ ಬಜೆಟ್ ಅನ್ನು ಮಂಗಳವಾರ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆಂಧ್ರಪ್ರದೇಶವು ತನ್ನ ರಾಜಧಾನಿಯನ್ನು ಅಭಿವೃದ್ಧಿಪಡಿಸಲು ರೂ 15,000 ಕೋಟಿಗಳ ಬೆಂಬಲವನ್ನು ಪಡೆಯಲಿದೆ ಎಂದು ಹೇಳಿದರು. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಬಿಜೆಪಿಯ...
Date : Tuesday, 23-07-2024
ನವದೆಹಲಿ: 1 ಕೋಟಿ ನಗರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ವಸತಿ ಅಗತ್ಯಗಳನ್ನು ಪರಿಹರಿಸಲು ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡನೆಯಾದ ಬಜೆಟ್‌ನಲ್ಲಿ 10 ಲಕ್ಷ ಕೋಟಿ ರೂಪಾಯಿಗಳ ಹಂಚಿಕೆಯನ್ನು ಘೋಷಿಸಿದರು ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ...
Date : Tuesday, 23-07-2024
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2024 ರ ಕೇಂದ್ರ ಬಜೆಟ್ ಅನ್ನು ಮಂಡಿಸುತ್ತಿದ್ದು, FY25 ರಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದು ಘೋಷಿಸಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಒಂದು...